ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನೂಲ್ನಲ್ಲಿ ಖಾಸಗಿ ಬಸ್ಬೆಂಕಿ ದುರಂತಕ್ಕೀಡಾದ ಕುರಿತು ತನಿಖೆ ಆರಂಭವಾಗಿದೆ. ಬಸ್ಗೆ ಬೈಕ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದರೂ, ಜ್ವಾಲೆ ಹರಡಲು ಮೊಬೈಲ್ ಫೋನ್ಳು ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಬಸ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಅದೇ ರೀತಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದಲ್ಲಿ ನಕ್ಸಲರ ದಾಳಿಗೆ ಮತ್ತೆರಡು ಅಮಾಯಕ ಜೀವಗಳು ಬಲಿಯಾಗಿವೆ.
ಬಿಜಾಪುರ ಜಿಲ್ಲೆಯಲ್ಲಿ ಬಸಗುದಾ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಾ ಕಂಕೇರ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಕ್ಸಲರು ದಾಳಿ ನಡೆಸಿ ಇಬ್ಬರು ಗ್ರಾಮಸ್ಥರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಲಾಲ್ ಪ್ರಮಾಣ ಪತ್ರ ನೀಡುವ ಏಜೆನ್ಸಿಗಳನ್ನು ನಿಷೇಧಿಸುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಏಜೆನ್ಸಿಗಳಿಂದ ಹಲಾಲ್ ಮೂಲಕ ಸಂಗ್ರಹಿಸುವ ಹಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ‘ಮೋಂಥಾ’ ಸೈಕ್ಲೋನ್ ಎಂಟ್ರಿ ಕೊಟ್ಟಿದ್ದು, ಮುಂದಿನ ಎರಡ್ಮೂರು ದಿನಗಳ ಕಾಲ ಚೈನ್ನೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ.
ಇಂದು ಆಗ್ನೇಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ಬಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ 13 ಸಾವಿರಕ್ಕೂ ಅಧಿಕ ವಿಶೇಷ ರೈಲು ಸೇವೆ ಕಲ್ಪಿಸಲಾಗಿದ್ದು, 1 ಕೋಟಿ 5 ಲಕ್ಷಕ್ಕೂ ಅಧಿಕ ಜನರು ರೈಲ್ವೆ ಮೂಲಕ ಪ್ರಯಾಣ ಕೈಗೊಂಡಿದ್ದಾರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಬಾಧಿತ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಜನಮೆಚ್ಚುವ ಆಡಳಿತವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ 2 ಗ್ರಾಮಗಳ ದೇವಾಲಯಗಳ ಗೋಡೆಗಳ ಮೇಲೆ 'ಐ ಲವ್ ಮುಹಮ್ಮದ್' ಘೋಷಣೆಯನ್ನು ಬರೆಯಲಾಗಿದ್ದು, ಉದ್ವಿಗ್ನತೆ ಉಂಟಾಗಿದೆ.
ಸ್ಪ್ರೇ ಪೇಂಟ್ ಅಥವಾ ಸೀಮೆಸುಣ್ಣದಿಂದ ಬರೆಯಲಾದ ಘೋಷಣೆಯು ಸ್ಥಳೀಯರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆರ್ಎಸ್ಎಸ್ ವಿರುದ್ಧದ ಸರ್ಕಾರದ ಆದೇಶ ಮೂಲ ಸಂವಿಧಾನದ ವಿರುದ್ಧವಾಗಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಿಎಂ ಇ-ಡ್ರೈವ್ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿದ್ಯುತ್ ಚಾಲಿತ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ವಿದ್ಯುತ್ ಚಾಲಿತ ವಾಹನ ಬಳಕೆದಾರರು ಫುಲ್ ಖುಷ್ ಆಗಿದ್ದಾರೆ.ದೇಶಾದ್ಯಂತ 73 ಸಾವಿರ ವಿದ್ಯುತ್ ಚಾಲಿತ ಕೇಂದ್ರಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಮನೆ ಅಂದಾಗ ಅಲ್ಲಿ ನಾವು ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡುತ್ತೇವೆ. ಯಾವ ಭಯವೂ ಇಲ್ಲದೆ ಮುಕ್ತವಾಗಿ ಸುರಕ್ಷಿತ ಸ್ಥಳದಲ್ಲಿ ಇರಲು ಬಯಸುತ್ತೇವೆ. ಅದಕ್ಕಾಗಿ ಸುರಕ್ಷಿತ ಪ್ರದೇಶದಲ್ಲಿ ಮನೆ ಕಟ್ಟಿ...