29.5 C
Mangalore
Sunday, November 15, 2026
29.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Cleaning Tips | ಪಾಚಿ ಕಟ್ಟಿರೋ ವಾಟರ್‌ ಕ್ಯಾನ್‌ ಕ್ಲೀನ್ ಮಾಡೋದು ಹೇಗೆ?

ಅನೇಕರು ಮನೆ ಅಥವಾ ಕಚೇರಿಗಳಲ್ಲಿ ಪ್ಯಾಕೇಜ್ ನೀರಿನ ಕ್ಯಾನ್‌ಗಳನ್ನು ಬಳಸುತ್ತಾರೆ. ಆದರೆ ಬಹುತೇಕ ಮಂದಿ ಈ ಕ್ಯಾನ್‌ಗಳನ್ನು ಸ್ವಚ್ಛಗೊಳಿಸುವ ಗೋಜಿಗೆ ಹೋಗೋದಿಲ್ಲ. ನಿಯಮಿತವಾಗಿ ನೀರಿನ ಕ್ಯಾನ್ ಸ್ವಚ್ಛಗೊಳಿಸದೇ ಇದ್ದರೆ ಬ್ಯಾಕ್ಟೀರಿಯಾ ಹಾಗೂ ಪಾಚಿ...

ರಾಜಕೀಯ ಆರೋಪಕ್ಕೆ ಹೈಕೋರ್ಟ್‌ನಲ್ಲಿ ತೆರೆ; ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ವಿಧಾನಸಭಾ ಚುನಾವಣೆಗಳ ಸಿದ್ಧತೆಯ ಭಾಗವಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ಮತ್ತು ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಚುನಾವಣಾ ಆಯೋಗ (ಇಸಿ) ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ....

ಸಹಾಯದ ನೆಪದಲ್ಲಿ ವಿಧವೆಗೆ ಲೈಂಗಿಕ ಶೋಷಣೆ, ಬ್ಲ್ಯಾಕ್‌ಮೇಲ್; ಮೂವರ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಹಾಯ ಮಾಡುವ ನೆಪದಲ್ಲಿ ಪರಿಚಯವಾದ ವ್ಯಕ್ತಿ, ವಿಧವೆ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿ ಖಾಸಗಿ ಫೋಟೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಗಂಡನನ್ನು ಕಳೆದುಕೊಂಡ ಮಹಿಳೆ...

ಹರ್ಷಿತ್ ರಾಣಾ ಮೋಡಿ, ಆಸೀಸ್ ಬ್ಯಾಟಿಂಗ್ ಧೂಳೀಪಟ; ಭಾರತಕ್ಕೆ ಸಾಧಾರಣ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. 50 ಓವರ್‌ಗಳ ಸಂಪೂರ್ಣ ಬ್ಯಾಟಿಂಗ್ ಅವಕಾಶ ಬಳಸಿಕೊಳ್ಳುವ ಮೊದಲು...

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ಸೇರಿ ನಾಲ್ವರಿಗೆ SIT ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ, 04/07/2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಕುರಿತಂತೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟಗಾರರಾದ ಮಹೇಶ್...

ಜಾಗತಿಕ ಹಣಕಾಸು ಜಾಗರಣೆ: ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ FATF ‘ಕಪ್ಪುಪಟ್ಟಿಯಲ್ಲೇ’ ಭದ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಅಕ್ರಮ ಹಣ ವರ್ಗಾವಣೆಯನ್ನು ಜಾಗತಿಕವಾಗಿ ಮೇಲ್ವಿಚಾರಣೆ ಮಾಡುವ ಪ್ರಮುಖ ಸಂಸ್ಥೆಯಾದ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (FATF), ತನ್ನ ಇತ್ತೀಚಿನ ಪರಿಶೀಲನಾ ವರದಿಯನ್ನು ಬಿಡುಗಡೆ...

ಬ್ಲ್ಯಾಕ್‌ಮೇಲ್‌ ಜಾಲದಲ್ಲಿ ಕಿರುತೆರೆ ನಟಿ?: ಖಾಸಗಿ ಡೇಟಾ ಕದ್ದ ಆರೋಪ, FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಧಾರಾವಾಹಿಗಳಲ್ಲಿ ನಟನೆಯಿಂದ ಗುರುತಿಸಿಕೊಂಡಿರುವ ಕಿರುತೆರೆ ನಟಿ ಆಶಾ ಜೋಯಿಸ್ ಮೇಲೆ ಬ್ಲ್ಯಾಕ್‌ಮೇಲ್ ಸಂಬಂಧಿ ಆರೋಪ ಕೇಳಿಬಂದಿದ್ದು, ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಪಾರ್ವತಿಗೆ ಆಶಾ...

CINE | ತಲೈವರ್-ಉಳಗನಾಯಗನ್ ಮಹಾಮಿಲನಕ್ಕೆ ಮುಹೂರ್ತ ಫಿಕ್ಸ್! ನಿರ್ದೇಶಕ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಲೋಕನಾಯಕ ಕಮಲ್ ಹಾಸನ್ ಅವರು 46 ವರ್ಷಗಳ ಬಳಿಕ ಒಟ್ಟಿಗೆ ಅಭಿನಯಿಸಲು ಹೊರಟಿರುವ ಸುದ್ದಿ ಅಭಿಮಾನಿಗಳ ಮಧ್ಯೆ ಚರ್ಚೆಗೆ ಕಾರಣವಾಗಿದೆ. ಈ ಪ್ರಾಜೆಕ್ಟ್ ಬಗ್ಗೆ...

‘ಪಕ್ಷ ಹೇಳಿದರೆ ತ್ಯಾಗಕ್ಕೆ ಸಿದ್ಧ’: ಕೃಷ್ಣ ಭೈರೇಗೌಡರ ಹೇಳಿಕೆ ಹಿಂದೆ ಅಡಗಿದ ಸಂದೇಶವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನಾರಚನೆಯ ಬಿಸಿ ಚರ್ಚೆ ನಡೆಯುತ್ತಿರುವ ಮಧ್ಯೆಯೇ, ಕಂದಾಯ ಸಚಿವ ಕೃಷ್ಣ ಭೈರೇಗೌಡರು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪಕ್ಷ ನನಗೆ...

ಮಹಾರಾಜನ ಮೌನ, ಯುವರಾಜರ ಘರ್ಜನೆ: ವಿರಾಟ್ ಕೊಹ್ಲಿಯ ODI ಭವಿಷ್ಯವೇ ಯಕ್ಷಪ್ರಶ್ನೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದ ಎರಡೂ ಏಕದಿನ ಪಂದ್ಯಗಳ ನಂತರ ವಿರಾಟ್ ಕೊಹ್ಲಿಯ ವೃತ್ತಿಜೀವನದ ಬಗ್ಗೆ ಚರ್ಚೆಗಳು ಹೆಚ್ಚುತ್ತಿವೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಕೊಹ್ಲಿ ರನ್ ಗಳಿಸಲು...

ಧಾರಾಕಾರ ಮಳೆಗೆ ಹಾಸನ ತತ್ತರ: ಗೋಡೆ ಕುಸಿತಕ್ಕೆ ವೃದ್ಧೆ ಬಲಿ, ಬೆಳೆ-ಆಸ್ತಿಗೆ ಭಾರಿ ಹಾನಿ!

ಹೊಸದಿಗಂತ ಹಾಸನ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತಷ್ಟು ದುರಂತಗಳನ್ನು ಸೃಷ್ಟಿಸುತ್ತಿದ್ದು, ಅರಕಲಗೂಡು ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (೬೩) ಎಂದು...

ನೇಪಾಳದಲ್ಲಿ ಭೀಕರ ಜೀಪ್ ದುರಂತ: ಅತಿ ವೇಗದ ಚಾಲನೆಗೆ 8 ಜೀವಗಳು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ಕರ್ನಾಲಿ ಪ್ರಾಂತ್ಯದಲ್ಲಿ 18 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪೊಂದು ಸುಮಾರು 700 ಅಡಿಗಳಷ್ಟು ಬೆಟ್ಟದ ಕೆಳಗೆ ಉರುಳಿಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿ, 10 ಜನರು ಗಾಯಗೊಂಡ ಘಟನೆ ನಡೆದಿದೆ. ಶುಕ್ರವಾರ...