ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವದ ಸಮಯ ವಿಶೇಷ ದರುಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ದಾಖಲೆಯ ಆದಾಯ ಗಳಿಕೆಯಾಗಿದೆ.
ವಿಶೇಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರೈಲು ಮಾರ್ಗದ ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಆರಂಭಗೊಳ್ಳುತ್ತಿದೆ. ಈ ಭಾಗದಲ್ಲಿ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನವೆಂಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಇತ್ತೀಚೆಗೆ ನೀಡಿದ ಹೇಳಿಕೆ ರಾಜ್ಯದಲ್ಲಿ ಮತ್ತೆ ಬಾರಿ ಸಂಚಲನ ಸೃಷ್ಟಿಸಿತ್ತು.
ಸಿಎಂ ಸಿದ್ದರಾಮಯ್ಯ 2028ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪ, ಹಲ್ಲೆ ಮಾಡಿರುವುದೂ ವರದಿ ಆಗಿವೆ. ಈ ನಿಟ್ಟಿನಲ್ಲಿ ರಾಜ್ಯದ ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಎಂಎ ಸಲೀಂ ಮಹತ್ವದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಕರ್ನೂಲು ಬಳಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಪರಿಹಾರ ಧನ ಘೋಷಿಸಿವೆ. ಈ ದುರಂತದಲ್ಲಿ 20 ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಬಿಗ್ ಶಾಕ್ ನೀಡಿದೆ. ಕೇವಲ ಎರಡು ಕಾರ್ಯಾಚರಣೆಗಳಲ್ಲಿ ಅಂದಾಜು ₹ 5.5 ಕೋಟಿ ಮೌಲ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ರಕ್ಷಣಾ ಪಡೆಗಳು ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅಗತ್ಯ ಎಂದು ವಾಯುಪಡೆ ಮುಖ್ಯಸ್ಥ ಏರ್‌ಚೀಪ್ ಮಾರ್ಷಲ್ ಎ.ಪಿ. ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ನಡೆದ ತರಬೇತಿ ಕಮಾಂಡರ್‌ಗಳ ಸಮ್ಮೇಳನ ೨೦೨೫ರ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಚುನಾವಣೆಗೆ ಭರ್ಜರಿ ಪ್ರಚಾರ ಶುರುವಾಗಿದ್ದು, ಗೆಲುವಿಗಾಗಿ ರಾಜಕೀಯ ವಾಗ್ದಾಳಿ ಶುರುವಾಗಿದೆ. ಇದೀಗ ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಜನ ಸುರಾಜ್ ಸಂಸ್ಥಾಪಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನ.3...
ಹೊಸದಿಗಂತ ವಿಜಯಪುರ
ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ, ಶೀಘ್ರದಲ್ಲಿಯೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಥವಾ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಶಕಗಳ ಕಾಲ ವಿಶ್ವ ಕ್ರಿಕೆಟ್ ಅನ್ನು ಆಳಿದ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸವು ಕಠಿಣ ಸವಾಲೊಡ್ಡಿದೆ. ಬರೋಬ್ಬರಿ 7 ತಿಂಗಳ ದೀರ್ಘ...