ಹೊಸದಿಗಂತ ಡಿಜಿಟಲ್ ಡೆಸ್ಕ್:ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಾಥಮಿಕ ವರದಿಗಳ ಪ್ರಕಾರ, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸಾವಿನ...
ಗುಲಾಬಿ ಹೂವು ಎಂದರೆ ಕೇವಲ ಸೌಂದರ್ಯ ಅಥವಾ ಪರಿಮಳವಲ್ಲ. ಅದು ಪ್ರೀತಿ, ಶಾಂತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತ. ಪೂಜೆ, ಅಲಂಕಾರ ಅಥವಾ ಉಡುಗೊರೆಯ ಭಾಗವಾಗಿ ಗುಲಾಬಿಯನ್ನು ಬಳಸುವ ಪರಂಪರೆ ಶತಮಾನಗಳಿಂದಲೂ ಇದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಾಥಮಿಕ ವರದಿಗಳ ಪ್ರಕಾರ, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸಾವಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ದೀಪಾವಳಿಗೆ ಕನ್ನಡ ಸಿನಿಪ್ರಿಯರಿಗೆ ಖುಷಿಯ ಸುದ್ಧಿ! ನಟ ಶಿವರಾಜ್‌ಕುಮಾರ್ ಮತ್ತೊಂದು ಭಿನ್ನಮಾದರಿಯ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದ್ದಾರೆ. ಅವರ ಹೊಸ ಸಿನಿಮಾ ‘ಗುಮ್ಮಡಿ ನರಸಯ್ಯ’ ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮದುವೆ ಎಂಬುದು ಕೇವಲ ಮಕ್ಕಳಾಟವಲ್ಲ ಎಂದು ಒತ್ತಿ ಹೇಳಿರುವ ಹೈಕೋರ್ಟ್, ವೈವಾಹಿಕ ಜೀವನದಲ್ಲಿ ಪತಿ - ಪತ್ನಿ ಒಬ್ಬರಿಗೊಬ್ಬರು ರಾಜಿ ಮತ್ತು ಹೊಂದಾಣಿಕೆ ಮಾಡಿಕೊಂಡು ಜೀವನ ಮುನ್ನಡೆಸಬೇಕಾಗುತ್ತದೆ ಎಂದು ತಿಳಿಸಿದೆ.
ಪತ್ನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವಿ ಮುಂಬೈನ ಡಾ. ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025ರ ಮಹತ್ವದ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ನ್ಯೂಜಿಲೆಂಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆ ಮತ್ತು ಮಳೆ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಸರ್ಕಾರದ ಗಡುವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರೇಟರ್ ಬೆಂಗಳೂರು...
ಸರಳ ಜೀವನ ಎಂಬುದು ಕೇವಲ ದುಡ್ಡು ಕಡಿಮೆ ಖರ್ಚು ಮಾಡುವ ಪರಿಕಲ್ಪನೆ ಅಲ್ಲ. ಅದು ಜೀವನವನ್ನು ಅರ್ಥಪೂರ್ಣವಾಗಿ ನೋಡುವ ದಾರಿಯಾಗಿದೆ. ನಮ್ಮ ಅಗತ್ಯಗಳನ್ನು ಕಡಿಮೆ ಮಾಡಿ, ಕೃತಜ್ಞತೆಯೊಂದಿಗೆ ಬದುಕಿದಾಗ ಮನಸ್ಸು ಹಗುರವಾಗುತ್ತದೆ, ಆತ್ಮದ...
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಅಕ್ಟೋಬರ್ 29ರವರೆಗೂ ವಿಪರೀತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ರಾಜ್ಯದ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್...
ಭಾರತೀಯ ಅಡುಗೆಗಳಲ್ಲಿ ಅತ್ಯಂತ ಜನಪ್ರಿಯ ಉಪಹಾರಗಳಲ್ಲಿ ಜೀರಿಗೆ ಅನ್ನ ಅಥವಾ ಜೀರಾ ರೈಸ್ ಒಂದು ಪ್ರಮುಖ ಆಹಾರ. ಇದನ್ನು ಮಾಡಲು ಹೆಚ್ಚು ಸಮಯ ಬೇಕಾಗುವುದಿಲ್ಲ. ಹೋಟೆಲ್ ಸ್ಟೈಲ್ ಜೀರಿಗೆ ರೈಸ್ ಮನೆಯಲ್ಲೇ ಸಿಂಪಲ್...
ಮೇಷಮೇಲಧಿಕಾರಿಯ ಅವಕೃಪೆ ಎದುರಿಸುವಿರಿ. ಆದರೆ ಮನೆಯಲ್ಲಿ ಎಲ್ಲರ ಬೆಂಬಲ, ಸಹಕಾರ. ಕಲಾವಿದರಿಗೆ ಉತ್ತಮ ಅವಕಾಶ ದೊರಕಲಿದೆ. ವೃಷಭನಿಮ್ಮ ಸುತ್ತ ಕೋಲಾಹಲದ ಸನ್ನಿವೇಶ ನಿರ್ಮಾಣವಾದೀತು. ನೀವು ಅದರಲ್ಲಿ ಸಿಲುಕದಿರಿ. ಒಳ್ಳೆ ದಿನ ಮುಂದೆ ಕಾದಿದೆ....
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಐ ಡೀಪ್‌ಫೇಕ್ ವಿರುದ್ಧ ಕಠಿಣ ಕ್ರಮಕ್ಕೆಕೇಂದ್ರ ಸರ್ಕಾರ ಕಾನೂನಿನ ಪರಿಹಾರವನ್ನು ಹುಡುಕಿದೆ. ಕೃತಕ ಬುದ್ಧಿಮತ್ತೆ ಅಂದ್ರೇ ಎಐ ಆಧಾರಿತ ಡೀಪ್‌ಫೇಕ್ ಎಂಬ ಮಾಯಾಜಾಲಕ್ಕೆ ಮೋದಿ ಸರ್ಕಾರ ಅಂಕುಶ...