November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ🌧️, ಬೆಂಗಳೂರಿನಲ್ಲಿ ಮೂಡಿ ವೆದರ್‌🌫️

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಹಾಗೂ ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ...

ದಿನಭವಿಷ್ಯ: ಮನಸ್ಸಿನಲ್ಲಿ ಉದಾಸೀನತೆ ಕಾಡಬಹುದು, ಎಲ್ಲರೊಂದಿಗೆ ಸೌಹಾರ್ದತೆಯಿಂದ ವರ್ತಿಸಿ

ಮೇಷಉದಾಸ ಮನಸ್ಥಿತಿ. ನೀವು ಮಾಡುವ ತಪ್ಪಿಗೆ ಇತರರನ್ನು ದೂರಬೇಡಿ. ಎಲ್ಲರ ಜತೆ ಸೌಹಾರ್ದದಿಂದ ವರ್ತಿಸಿರಿ. ಧನಲಾಭ.ವೃಷಭವೃತ್ತಿ ಸಂಬಂಧಿತ ಪರಿಸ್ಥಿತಿಯಲ್ಲಿ ಪ್ರಮುಖ ಬದಲಾವಣೆ. ಹಣದ ವಿಚಾರದಲ್ಲಿ ರಿಸ್ಕ್ ತೆಗೆದು ಕೊಳ್ಳಬೇಡಿ. ಸಂಬಂಧದಲ್ಲಿ ಒಡಕು ಸಂಭವ.ಮಿಥುನಕೆಲಸವೊಂದು...

7 ರೂಪಾಯಿ ಲಾಟರಿ ಟಿಕೆಟ್‌ನಿಂದ ಒಂದೇ ರಾತ್ರಿಯಲ್ಲಿ ಬದಲಾಯಿತು ಬಡ ಕುಟುಂಬದ ಹಣೆಬರಹ: ಏನಿದು ಕೋಟಿ ಕಥೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಕ್ಕಳ ಹಬ್ಬದ ಬಟ್ಟೆ ತರಲು ಮಾರ್ಕೆಟ್‌ಗೆ ಹೋದ ಬಡ ತಾಯಿಯೊಬ್ಬರು, ಜೇಬಲ್ಲಿದ್ದ ಚಿಲ್ಲರೆ ಕಾಸಿನಲ್ಲಿ ಕೇವಲ 7 ರೂಪಾಯಿ ಕೊಟ್ಟು ತಗದುಕೊಂಡ ಒಂದು ಲಾಟರಿ ಟಿಕೆಟ್ ಇಡೀ ಕುಟುಂಬದ ಹಣೆಬರಹವನ್ನೇ...

ಅಟ್ರಾಸಿಟಿ ಪ್ರಕರಣದ ವಿಚಾರಣೆಗೆ ಗೈರು: ಎಂಇಎಸ್ ನಾಯಕ ಶುಭಂ ಶೆಳಕೆ ಸೇರಿ ಇಬ್ಬರ ಬಂಧನ

ಹೊಸದಿಗಂತ ವರದಿ ಬೆಳಗಾವಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಇದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಎಂಇಎಸ್ ಮುಖಂಡ ಶುಭಂ ವಿಕ್ರಾಂತ ಶೆಳಕೆ ಸೇರಿದಂತೆ ಇಬ್ಬರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರನ್ನು...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಬಂಗಾರ; ಲಾಂಗ್ ಜಂಪ್‌ನಲ್ಲಿ ಚಿನ್ನ ಗೆದ್ದ ಸೋಲೈರಾಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಭಾರತದ ಸೋಲೈರಾಜ್  ಧರ್ಮರಾಜ್ ಅವರು 7.15 ಮೀಟರ್ ಜಿಗಿಯುವ ಮೂಲಕ ತಮ್ಮ ಚಿನ್ನದ ಪದಕವನ್ನು ಉಳಿಸಿಕೊಳ್ಳುವುದಲ್ಲದೆ,...

ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಆರೋಗ್ಯ ಇಲಾಖೆ ಬ್ರೇಕ್: ಇನ್ಮುಂದೆ ಔಷಧಿಗಳ ದರಪಟ್ಟಿ ಪ್ರದರ್ಶನ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಧಿಸುವ ಅತಿಯಾದ ಚಿಕಿತ್ಸಾ ವೆಚ್ಚ ಹಾಗೂ ಔಷಧಿಗಳ ದರ ಸುಲಿಗೆಗೆ ಮುಕ್ತಿ ನೀಡಲು ರಾಜ್ಯ ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಚಿಕಿತ್ಸಾ ದರಪಟ್ಟಿಯ...

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿಗೆ ನೆತನ್ಯಾಹು ವಿಶೇಷ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರತದ ಕೀರ್ತಿ ಮತ್ತೊಮ್ಮೆ ಹೆಚ್ಚಾಗಿದ್ದು, ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ‘ಟಾರ್ಚ್ ಲೈಟಿಂಗ್’ ಸಮಾರಂಭದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...

ಮಂಡ್ಯ ಯೋಜನೆಗಳಿಗೆ ಜಾಗ ನೀಡಲು ವಿಳಂಬ: ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದು ಹೆಚ್‌ಡಿಕೆ ಅಸಮಾಧಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಯೋಜನೆಗಳ ಸ್ಥಾಪನೆಗೆ ಭೂಮಿ ಮಂಜೂರು ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಸ್ಟಿಂಗ್, ಸಿಡಿ ಬಿಟ್ಟು ರಾಜ್ಯದ ಬರದ ಕಡೆ ಗಮನ ಹರಿಸಿ; ಶಾಸಕ ಶಿವಾನಂದ ಪಾಟೀಲ ಆಗ್ರಹ

ಹೊಸದಿಗಂತ ವರದಿ ವಿಜಯಪುರ: ಈ ಸ್ಟಿಂಗ್, ಸಿಡಿ ಎಲ್ಲ ಬಿಟ್ಟು, ರಾಜ್ಯದ ಬರದ ಬಗ್ಗೆ ವಿಚಾರ ಮಾಡಬೇಕು. ಬಿಜೆಪಿಗೆ ಕೇಂದ್ರದಲ್ಲಿ 12 ವರ್ಷ ಅವಕಾಶ ಕೊಟ್ಟಿದೆ. 12 ವರ್ಷದಲ್ಲಿ ರಾಜ್ಯಕ್ಕೇನಾದರೂ ಕೊಡುಗೆ ಬೇಕಲ್ಲ. ಸದ್ಯ...

ಬೆಳಗಾವಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಆರೋಪ: ಕಠಿಣ ಶಿಕ್ಷೆಗೆ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ: ನಗರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ನಿನ್ನೆ ರಾತ್ರಿ ಅವಮಾನ ಮಾಡಿದ ಆರೋಪ ಕೇಳಿಬಂದಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್...

ಬಡವರ ಯೋಜನೆಗಳಿಗೆ ಹಣವಿಲ್ಲ, ಸಿಎಂ ಹಾರಾಟಕ್ಕೆ ಕೋಟಿ ಕೋಟಿ ಖರ್ಚು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ

ಹೊಸದಿಗಂತ ವರದಿ ಬೆಳಗಾವಿ: ಬಡವರ ಯೋಜನೆಗಳಿಗೆ ಹಣವಿಲ್ಲ, ಮಾಶಾಸನಗಳು ಸಕಾಲಕ್ಕೆ ಬರುತ್ತಿಲ್ಲ, ರಸ್ತೆ ದುರಸ್ತಿಗೂ ಅನುದಾನವಿಲ್ಲ. ಆದರೆ ಮುಖ್ಯಮಂತ್ರಿಗಳ ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣಕ್ಕೆ ಬರೋಬ್ಬರಿ ₹116.55 ಕೋಟಿ ವೆಚ್ಚ ಮಾಡಲಾಗಿದೆ ಎಂದು...

ಮುಂಡಗೋಡಿನಲ್ಲಿ ಅಪರೂಪದ ‘ಕ್ಯಾಟ್ ಸ್ನೇಕ್’ ಪತ್ತೆ; ಸಾರ್ವಜನಿಕರಲ್ಲಿ ಆತಂಕ

ಹೊಸದಿಗಂತ ವರದಿ ಮುಂಡಗೋಡ: ಪಟ್ಟಣದ ಅಂಗಡಿಯೊಂದರಲ್ಲಿ ಅಪರೂಪದ ಬೆಕ್ಕು ಹಾವು (ಕ್ಯಾಟ್ ಸ್ನೇಕ್) ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಪಟ್ಟಣದ ಗಣೇಶ ಶಿರಾಲಿ ಅವರ ಅಂಗಡಿಯಲ್ಲಿ ಹಾವು ಕಾಣಿಸಿಕೊಂಡಿತ್ತು. ವಿಷಯ...