30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ಎಸ್‌ಐಟಿಯಿಂದ ಟಿಡಿಬಿ ಮಾಜಿ ಅಧಿಕಾರಿ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಅಧಿಕಾರಿ ಬಿ. ಮುರಾರಿ ಬಾಬು ಅವರನ್ನು ಎಸ್‌ಐಟಿ ಬಂಧಿಸಿದೆ. ಶಬರಿಮಲೆ ದೇವಸ್ಥಾನದ ಚಿನ್ನದ ದುರುಪಯೋಗ...

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲಿಗೆ ಸಿಕ್ಕಿತು ಹಸಿರು ನಿಶಾನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಿಂದ ಮುಂಬೈಗೆ ತೆರಳುವ ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಗುಡ್​ ನ್ಯೂಸ್​ ನೀಡಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ...

ಇಸ್ರೋ ನೀಡಿದೆ ಗುಡ್ ನ್ಯೂಸ್: ಡಿಸೆಂಬರ್ ಮೊದಲ ವಾರದಲ್ಲಿ ಮಾನವರಹಿತ ಗಗನಯಾನ ಪರೀಕ್ಷಾರ್ಥ ಉಡಾವಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಹಾರಾಟ ಮಿಷನ್ ಜಿ-1 ಡಿಸೆಂಬರ್...

ನವೆಂಬರ್‌ ತಿಂಗಳು ಕಾಂಗ್ರೆಸ್ ಪಕ್ಷದಲ್ಲಿ ಗಮನಾರ್ಹ ಬದಲಾವಣೆ: ಪ್ರತಿಪಕ್ಷ ನಾಯಕ ಆರ್. ಅಶೋಕ ಸ್ಪೋಟಕ ಭವಿಷ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಸಿದ್ದರಾಮಯ್ಯ ಬಣ ಸಂಚು ರೂಪಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ....

ಭಾರೀ ಮಳೆಗೆ ಕೋಲಾರ, ಚಿಕ್ಕಮಗಳೂರಿನಲ್ಲಿ ಅಪಾರ ಹಾನಿ: ತುಂಬಿ ಹರಿದ ಪಾಲಾರ್ ನದಿ, ಸಂಕಷ್ಟದಲ್ಲಿ ತರಕಾರಿ, ಈರುಳ್ಳಿ ಬೆಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿದೆ.ಕೋಲಾರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಲಾರ್ ನದಿಯ ಕೆರೆಗಳಾದ ಬೇತಮಂಗಲ, ಕೋಡಿಹಳ್ಳಿ, ಮತ್ತು ಕ್ಯಾಸಂಬಳ್ಳಿ ಹೋಬಳಿಯ ರಾಮಸಾಗರ...

ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಾಧಿಕಾರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ನೇಮಕ ಕುರಿತಂತೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಜಾರಕಿಹೊಳಿ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದು ಕಾಂಗ್ರೆಸ್...

ಕೇರಳದ ರಾಜಭವನದಲ್ಲಿ ರಾಷ್ಟ್ರಪತಿಗಳಿಂದ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಪ್ರತಿಮೆ ಅನಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:ನಾಲ್ಕು ದಿನಗಳ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕೇರಳದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.ಬಳಿಕ ಮಾತನಾಡಿದ ಅವರು, ಮಾಜಿ ರಾಷ್ಟ್ರಪತಿ ಕೆ.ಆರ್....

ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕಕ್ಕೆ ಧಕ್ಕೆ: ಲಾಲ್‌ಬಾಗ್ ಸುರಂಗ ಯೋಜನೆಗೆ ತೇಜಸ್ವಿ ಸೂರ್ಯ ತೀವ್ರ ವಿರೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಗರ ಅಭಿವೃದ್ಧಿ...

ಭಾರೀ ಮಳೆಯ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಖಡಕ್ ಸೂಚನೆ

ಹೊಸ ದಿಗಂತ ವರದಿ,ಕಾರವಾರ: ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು, ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ...

ದೀಪಾವಳಿ ಸಂಭ್ರಮ: ನಾಟಿ ವೈದ್ಯ ಹನುಮಂತ ಬೊಮ್ಮುಗೌಡರ ಮನೆಯಲ್ಲಿ ಗೋಪೂಜೆ ವೈಭವ

ಹೊಸ ದಿಗಂತ ವರದಿ, ಅಂಕೋಲಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೋವುಗಳ ಪೂಜಿಸಿ ದನ ಬೆಚ್ಚಿಸುವ ಸಂಪ್ರದಾಯ ತಾಲೂಕಿನ ಕೃಷಿಕರಲ್ಲಿ ಸಾಮಾನ್ಯವಾಗಿದ್ದು ದೀಪಾವಳಿ ಹಬ್ಬದಲ್ಲಿ ಪೂಜಿಸುವ ಬೇರುಗಳ ತಾಯಿ ಬೋರಜ್ಜಿ ಪರಿಕಲ್ಪನೆಯ ನಾಟಿ ವೈದ್ಯಕೀಯ...

ವೀರ ರಾಣಿ ಚನ್ನಮ್ಮನ 201ನೇ ಜಯಂತಿ: ಬೆಳಗಾವಿಯ ಕಿತ್ತೂರಿನಲ್ಲಿ ಐತಿಹಾಸಿಕ ಉತ್ಸವ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬ್ರಿಟಿಷ್‌ರ ವಿರುದ್ಧ ಮೊಟ್ಟಮೊದಲ ಸ್ವಾತಂತ್ರ್ಯ ಕಹಳೆಯೂದಿ ೧೯೨೪ರಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆಯನ್ನು ಹೊಡೆದುರುಳಿಸಿ ಗೆಲವು ಸಾಧಿಸಿದ ಐತಿಹಾಸಿಕ ಸ್ಮರಣಾರ್ಥ ಕಿತ್ತೂರಿನಲ್ಲಿ ಇಂದು ಕಿತ್ತೂರು ಉತ್ಸವಕ್ಕೆ ಸಡಗರ ಸಂಭ್ರಮದಿಂದ ಚಾಲನೆ ನೀಡಲಾಯಿತು.ಬೆಳಗಾವಿ...

ಪೊಲೀಸ್ ಇಲಾಖೆಗೆ ಗುಡ್ ನ್ಯೂಸ್ ಕೊಟ್ಟ ಗೃಹ ಸಚಿವರು: ಶೀಘ್ರ 4600 ಸಿಬ್ಬಂದಿ ಹುದ್ದೆಗೆ ಅಧಿಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪೊಲೀಸ್ ಇಲಾಖೆಯಲ್ಲಿ 4,600 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ಅಧಿಸೂಚನೆ ಹೊರಬೀಳಲಿದೆ.ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ಈ ಕುರಿತ ಕಡತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...