ಹೊಸದಿಗಂತ ಡಿಜಿಟಲ್ ಡೆಸ್ಕ್:ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ...
ಹೊಸದಿಗಂತ ವರದಿ ಶಿವಮೊಗ್ಗ: ನಗರದ ನವುಲೆಯ ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಅಕ್ಟೋಬರ್ 25 ರಿಂದ ಕರ್ನಾಟಕ ಮತ್ತು ಗೋವಾ ತಂಡಗಳು ನಡುವೆ ರಣಐ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ರಾಜ್ಯ ಕ್ರಿಕೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೀಪಾವಳಿ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಸಂಭವಿಸಿದ ಅವಘಡಗಳಲ್ಲಿ ಗಾಯಗೊಂಡು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಅನೇಕ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನಾರಾಯಣ ನೇತ್ರಾಲಯದಲ್ಲಿ ಒಟ್ಟು 75 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಹಿನ್ನೆಲೆ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗೆ ಕಲಬುರಗಿಯಲ್ಲಿ ಸ್ವಾಭಿಮಾನಿ ಸ್ವದೇಶಿ ಮಳಿಗೆ ಸ್ಥಾಪಿಸಿ, ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ.
ಸ್ವಾಭಿಮಾನಿ ಸ್ವದೇಶಿ ಮಳಿಗೆಯಲ್ಲಿ...
ಹೊಸದಿಗಂತ ವರದಿ ಹಾವೇರಿ :ನಗರದ ಹೃದಯ ಭಾಗ ದೇಸಾಯಿಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಳ್ಳತನವಾಗಿದ್ದು, ರಾಘವೇಂದ್ರ ಮಠದ ಎರಡು ಕೊಣೆಯ ಬೀಗ ಮುರಿದು ಕೋಣೆಯಲ್ಲಿ ಇಟ್ಟಿದ್ದ ಒಟ್ಟು 10,67,668 ರೂ. ಮೌಲ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಪ್ಪಳ ಜಿಲ್ಲೆಯ ಹಾಲುಮತ ಸಮಾಜದ ಕುರಿಗಾರರು ವಿಭಿನ್ನ ರೀತಿಯಲ್ಲಿ ದೀಪಾವಳಿ ಹಬ್ಬ ಆಚರಿಸಿದರು.ತಳಿರು ತೋರಣ ಕಟ್ಟಿ, ಹೂವು ಬಾಳೆದಿಂಡಿನಿಂದ ಸಿಂಗರಿಸಿ ಅಡವಿ ಹಟ್ಟಿಯಲ್ಲಿ ಲಕ್ಷ್ಮಿ ಪಾಂಡವರನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಲ್ಲೂ ಮನೆಮಾಡಿದೆ. ಆದರೆ ಎಷ್ಟೋ ಮನೆಗಳಲ್ಲಿ ಇದೇ ಪಟಾಕಿಯಿಂದ ಕಣ್ಣೀರು ಹಾಕುವಂತಾಗಿದೆ.ಪಟಾಕಿ ಸಿಡಿತದಿಂದ ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯುಂಟಾಗಿದೆ. ಆಘಾತಕಾರಿ ವಿಷಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರೀ ಮಳೆಗೆ ರೈಲ್ವೆ ಹಳಿಗೆ ಹಾಕಿದ್ದ ಜಲ್ಲಿ ಕಲ್ಲು ಕೊಚ್ಚಿ ಹೋಗಿದ್ದು, ಈ ನಡುವೆ ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ತಾಲೂಕಿನ ಕಣಿವೆ ಗ್ರಾಮದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದೆ.ದೀಪಾವಳಿಗೆ ಸಾಲುಸಾಲು ರಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿರಾಟ್ ಕೊಹ್ಲಿ ಏಕದಿನ ವೃತ್ತಿ ಜೀವನ ಆರಂಭಿಸಿ 17 ವರ್ಷಗಳಾಗಿವೆ. ಈ ಹದಿನೇಳು ವರ್ಷಗಳಲ್ಲಿ ಒಮ್ಮೆಯೂ ಅವರು ಬ್ಯಾಕ್ ಟು ಬ್ಯಾಕ್ ಡಕ್ ಔಟ್ ಆಗಿರಲಿಲ್ಲ. ಆದರೆ ಇದೇ ಮೊದಲ...