ಹೊಸದಿಗಂತ ಡಿಜಿಟಲ್ ಡೆಸ್ಕ್:ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ದೀಪಾವಳಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಮತ್ತು ಶಬ್ದ ಮಾಲಿನ್ಯ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಮಾಹಿತಿಯ...
ಸಾಮಾಗ್ರಿಗಳುಕಡಲೆಬಾದಾಮಿಗೋಡಂಬಿಸಕ್ಕರೆ/ಬೆಲ್ಲ/ಕಲ್ಲುಸಕ್ಕರೆ ಹಾಲುಮಾಡುವ ವಿಧಾನಮಿಕ್ಸಿಗೆ ಕಡ್ಲೆ, ಗೋಡಂಬಿ, ಬಾದಾಮಿ, ಏಲಕ್ಕಿ, ಸಕ್ಕರೆ ಹಾಕಿ ನುಣ್ಣಗೆ ಪುಡಿಮಾಡಿಕೊಳ್ಳಿನಂತರ ಇದನ್ನು ಬೌಲ್‌ಗೆ ಹಾಕಿ, ಹಾಲು ಹಾಕಿ ಮಿಕ್ಸ್ ಮಾಡಿಕೊಂಡು ಚಪಾತಿ ಹಿಟ್ಟಿನ ಹದಕ್ಕೆ ತನ್ನಿನಂತರ ಇದಕ್ಕೆ ಬೇಕಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದುರಂತ ಘಟನೆಯಲ್ಲಿ, ಪಿಜಿ ವೊಂದರ ಕೋಣೆಯಲ್ಲಿ ಸಿಂಪಡಿಸಿದ್ದ ತಿಗಣೆ ಔಷಧಿ ವಾಸನೆಯನ್ನು ಉಸಿರಾಡಿ ಬಿಟೆಕ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಆಂಧ್ರಪ್ರದೇಶದ ತಿರುಪತಿ ಮೂಲದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹಾಳಾದ ರಸ್ತೆಗಳ ಬಗ್ಗೆ ಸಾರ್ವಜನಿಕರ ಟ್ರೋಲ್‌ಗಳು, ಮೀಮ್ಸ್‌ಗಳು, ವಿದೇಶಿಗರು ಹಾಗೂ ಉದ್ಯಮಿಗಳ ಆಕ್ಷೇಪಣೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತರಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕಾರ್ಯಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರ ಬೆನ್ನಲ್ಲೇ, ರಾಜ್ಯ ಸರ್ಕಾರವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಸರ್ಕಾರಿ ನೌಕರರ ಅಮಾನತಿನ ಕುರಿತು ಎದ್ದಿರುವ ಟೀಕೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟ ಉತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ ಪ್ರವಾಸದ ಭಾಗವಾಗಿ ಇಂದು ಐತಿಹಾಸಿಕ ಶಬರಿಮಲೆಗೆ ಭೇಟಿ ನೀಡಿ, ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಈ ಮೂಲಕ, ಶಬರಿಮಲೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಎರಡನೇ ಮಹತ್ವದ ಚುನಾವಣಾ ಭರವಸೆಯನ್ನು ಘೋಷಿಸಿದ್ದಾರೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿಯಾದ ಇಂದು ಶಾಸ್ತ್ರೋಕ್ತವಾಗಿ ಗೋಪೂಜೆ ನೆರವೇರಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮುಜರಾಯಿ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಅವರು ದೀಪಾವಳಿ ಅಮವಾಸ್ಯೆಯ ಪವಿತ್ರ ದಿನದಂದು ಬೆಂಗಳೂರಿನ ಪ್ರಸಿದ್ಧ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ವಿಶೇಷವೆಂದರೆ, ರಮ್ಯಾ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿಗೆ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ತಂದ ಸುಧಾರಣೆ ದಸರಾ, ದೀಪಾವಳಿ ಹಬ್ಬದ ಸಂದರ್ಭದ ವ್ಯಾಪಾರ -ವಹಿವಾಟಿಗೆ ಭರ್ಜರಿ ಬೂಸ್ಟ್ ನೀಡಿದೆ.
ಈ ಬಾರಿ ಸುಮಾರು 5 ಲಕ್ಷ 40 ಸಾವಿರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನಿಲ್ ಅವರ ವಿರುದ್ಧ ಮುಸ್ಲಿಂ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಲೈಂಗಿಕ ಶೋಷಣೆಯ ಗಂಭೀರ ಆರೋಪದೊಂದಿಗೆ ಡಿಜಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಮದುವೆಯಾಗುವ ಮತ್ತು...