ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ವಿಜಯಪುರ ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ಮತ್ತೊಂದು ವಾಹನ ಡಿಕ್ಕಿ ಹೊಡೆದಿದ್ದು, ಸಣ್ಣ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿಯಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದ್ದು, ಕೇವಲ ಒಂದು ದಿನದ ಹಿಂದಿನ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಮಾಲೀಕನ ಐದು ವರ್ಷದ ಮಗನನ್ನು ಆತನ ವಾಹನದ ಚಾಲಕನೇ ಅಪಹರಿಸಿ, ಚಾಕುವಿನಿಂದ ಇರಿದು ಕೊಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರೋಚಕ ಎರಡನೇ ಏಕದಿನ ಪಂದ್ಯವು ನಾಳೆ (ಅ.23) ಅಡಿಲೇಡ್ನ ಐತಿಹಾಸಿಕ 'ದಿ ಓವಲ್' ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವು ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಸಂಭ್ರಮ ಮನೆಮಾಡಿರುವಾಗಲೇ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಪಟಾಕಿ ಅವಘಡಗಳು ಆತಂಕವನ್ನು ಸೃಷ್ಟಿಸಿವೆ. ಕಳೆದ ಕೆಲವು ದಿನಗಳಿಂದ ಪಟಾಕಿಗಳಿಂದ ಗಾಯಗೊಂಡವರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 150ಕ್ಕೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಭಾರತೀಯ ವಾಯುಪಡೆಯ ಎಂಐ -17 ಹೆಲಿಕಾಪ್ಟರ್ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪ್ರಮದಮ್ನಲ್ಲಿನ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಲ್ಯಾಂಡಿಂಗ್ ಆಗುವಾಗ ಹೊಸದಾಗಿ ನಿರ್ಮಿಸಲಾದ ಕಾಂಕ್ರೀಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯದಲ್ಲಿ ಇದೀಗ 'ಕಪ್ಪ ಕಾಣಿಕೆ'ಯ ಗೂಡಿಗೆ ಕೈ ಹಾಕಲಾಗಿದ್ದು, ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ತೀವ್ರಗೊಂಡಿದೆ. ಚುನಾವಣೆಗಳ ಸಂದರ್ಭದಲ್ಲಿ ಹಣಕಾಸಿನ ವಹಿವಾಟುಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಬಸವಕಲ್ಯಾಣದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯೊಬ್ಬರನ್ನು ಕೆಲಸದಿಂದ ವಜಾಗೊಳಿಸಿದ ಘಟನೆ ವರದಿಯಾಗಿದೆ. ಸರ್ಕಾರದಿಂದ ವೇತನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಐತಿಹಾಸಿಕ ಬಸವನಗುಡಿ 'ಕಡಲೆಕಾಯಿ ಪರಿಷೆ'ಗೆ ಈ ವರ್ಷದ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳು ನವೆಂಬರ್ 17 ಮತ್ತು 18 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.
ನೂರಾರು ವರ್ಷಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಷಬ್ ಶೆಟ್ಟಿ ನಟಿಸಿ-ನಿರ್ದೇಶಿಸಿದ 'ಕಾಂತಾರ: ಚಾಪ್ಟರ್ 1' ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮುಂದುವರೆಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರವು ಡಬಲ್ ಡಿಜಿಟ್ ಕಲೆಕ್ಷನ್ ಮಾಡುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ತಡೆ ಹಿಡಿಯಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸನ್ನಿಧಿಗೆ ಇಂದು ಭಕ್ತಸಾಗರವೇ ಹರಿದು ಬಂದಿದೆ. ಸಾರ್ವಜನಿಕ ದರ್ಶನಕ್ಕೆ ಇದು ಹದಿಮೂರನೇ ಹಾಗೂ ಕಡೆಯ ದಿನವಾಗಿದ್ದು, ಹಿಂದೆಂದೂ ಕಾಣದಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ....