30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕ್ಷಣ ಮಾತ್ರದಲ್ಲಿ ಬೆಳಕೆಲ್ಲಾ ಕತ್ತಲಾಗೋಯ್ತು! ಪಟಾಕಿ ಅವಘಡಕ್ಕೆ ಬೆಂಗಳೂರಿನಲ್ಲಿ ಆಸ್ಪತ್ರೆ ಸೇರಿದ 68 ಮಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಳಕಿನ ಹಬ್ಬದಲ್ಲಿ ಪಟಾಕಿ ಸಿಡಿಸಿಕೊಂಡು ಬೆಂಗಳೂರಿನಲ್ಲಿ ಒಟ್ಟಾರೆ 68 ಮಂದಿ ಕಣ್ಣಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಳೆದೆರಡು ದಿನದಿಂದ ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ 25 ಜನ ಪಟಾಕಿ ಸಿಡಿದು ಕಣ್ಣಿಗೆ ಹಾನಿಯಾಗಿ ದಾಖಲಾಗಿದ್ದಾರೆ....

CINE | ಹಬ್ಬದ ದಿನದಂದು ಮಗಳ ಮುಖ ತೋರಿಸಿದ ದೀಪ್‌ವೀರ್‌, ಪುಟಾಣಿ ದುವಾ ಹೇಗಿದಾಳೆ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:ನಟಿ ದೀಪಿಕಾ ಪಡುಕೋಣೆ ಹಾಗೂ ರಣ್‌ವೀರ್‌ ಸಿಂಗ್‌ ಈವರೆಗೂ ಮಗಳ ಮುಖವನ್ನು ಎಲ್ಲಿಯೂ ಕಾಣೋದಕ್ಕೆ ಬಿಟ್ಟಿರಲಿಲ್ಲ. ಆದರೆ ಇಂದು ಹಬ್ಬದ ಪೂಜೆಯ ಸ್ಪೆಷಲ್‌ ಮಗಳ ಜೊತೆಗಿನ ಫೋಟೊಗಳನ್ನು ಇಬ್ಬರೂ ಸಾಮಾಜಿಕ...

VIRAL | ಮಶ್ರೂಮ್‌ ಕೊಡ್ರಪ್ಪಾ ಅಂದ್ರೆ ಚಿಕನ್‌ ತಂದೂರಿ ಕಳಿಸೋದಾ? ವೆಜ್‌ ಫ್ಯಾಮಿಲಿ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವೆಜ್‌ ಫ್ಯಾಮಿಲಿಯೊಂದು ದೀಪಾವಳಿ ಸೆಲೆಬ್ರೇಷನ್‌ ವೇಳೆ ಮಶ್ರೂಮ್‌ ಆರ್ಡರ್‌ ಮಾಡಿದ್ದರೆ ಅವರಿಗೆ ರೆಸ್ಟೋರೆಂಟ್‌ ಚಿಕನ್‌ ತಂದೂರಿ ಕಳಿಸಿಕೊಟ್ಟಿದೆ! ಪಶ್ಚಿಮ ಬಂಗಾಳದ ಬಿಧಾನ್‌ನಗರದಲ್ಲಿ ವಾಸಿಸುವ ಸುಮಿತ್ ಅಗರ್ವಾಲ್ ಎಂಬವರು ತಮಗಾದ ಈ...

ಪಂಜಾಬ್ ನಲ್ಲಿ ಉಗ್ರ ದಾಳಿಯ ಸಂಚು ವಿಫಲ: ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಆಚರಣೆಯಲ್ಲಿ ದೇಶವಾಸಿಗಳು ಮುಳುಗಿರುವಂತೆಯೇ ಪಂಜಾಬ್ ಪೊಲೀಸರು ಉಗ್ರರ ದಾಳಿಯ ಸಂಚನ್ನು ವಿಫಲಗೊಳಿಸಿದ್ದಾರೆ. ಕೇಂದ್ರ ಏಜೆನ್ಸಿಗಳೊಂದಿಗೆ ನಿಕಟ ಸಮನ್ವಯದಲ್ಲಿ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಉಗ್ರರ ಜಾಲವನ್ನು ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿದ್ದಾರೆ....

ತಮಿಳುನಾಡಿನಲ್ಲಿ ಭಾರೀ ಮಳೆ: ಎಂಟು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಎಂಟು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು​ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿಲ್ಲುಪುರಂ,...

ಸ್ವಿಗ್ಗಿ, ಜೊಮ್ಯಾಟೋ ಫುಡ್ ಡೆಲಿವರಿ ಬಾಯ್‌ಗಳ ರಾಬರಿ ಮಾಡ್ತಿದ್ದ ನೇಪಾಳಿ ಗ್ಯಾಂಗ್ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಧಾನಿಯ ಹಲವು ಪ್ರದೇಶಗಳಲ್ಲಿ ಸ್ವಿಗ್ಗಿ, ಝೊಮ್ಯಾಟೋ ಸೇರಿ ಹಲವು ಕಂಪನಿಗಳ ಫುಡ್ ಡೆಲಿವರಿ ಬಾಯ್ಸ್‌ನ್ನು ಗುರಿಯಾಗಿಸಿಕೊಂಡು ರಾಬರಿ ನಡೆಸುತ್ತಿದ್ದ ನೇಪಾಳಿ ಮೂಲದ ನಾಲ್ವರ ಗ್ಯಾಂಗ್ ಅನ್ನು ಬೆಳ್ಳಂದೂರು ಪೊಲೀಸರು ಬಂಧಿಸುವಲ್ಲಿ...

ಶೀಘ್ರದಲ್ಲೇ ಇತಿಹಾಸದ ಪುಟ ಸೇರಲಿದೆ ನಕ್ಸಲಿಸಂ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದಲ್ಲಿ ಶೀಘ್ರದಲ್ಲೇ ಪೊಲೀಸರು ಮತ್ತು ಭದ್ರತಾ ಪಡೆಗಳ ಅವಿರತ ಪ್ರಯತ್ನದಿಂದಾಗಿ ಎಡಪಂಥೀಯ ಉಗ್ರವಾದ (ಎಲ್‌ಡಬ್ಲ್ಯೂಇ) ಪಿಡುಗು ಇತಿಹಾಸವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಪೊಲೀಸ್ ಸ್ಮರಣಾರ್ಥ ದಿನದಂದು...

ಅಫ್ಗಾನಿಸ್ತಾನದಲ್ಲಿ ಭಾರತದ ರಾಯಭಾರ ಕಚೇರಿ ಪುನಾರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಭಾರತ ರಾಯಭಾರ ಕಚೇರಿಯನ್ನು ಪುನಾರಂಭಿಸಿದೆ. ಅನೌಪಚಾರಿಕವಾಗಿ ಅಲ್ಲಿ ಇದ್ದ ತನ್ನ ಟೆಕ್ನಿಕಲ್ ಮಿಷನ್ ಅನ್ನು ರಾಯಭಾರ ಕಚೇರಿಯಾಗಿ ಮಾರ್ಪಡಿಸಿದೆ. ಇದರೊಂದಿಗೆ ಅಫ್ಗಾನಿಸ್ತಾನ ದೇಶದೊಂದಿಗೆ ಭಾರತದ ರಾಜತಾಂತ್ರಿಕ...

ರೂಮರ್ಡ್‌ ಬಾಯ್​​ಫ್ರೆಂಡ್ ಕುಟುಂಬದ ಜೊತೆಗೆ ದೀಪಾವಳಿ ಆಚರಿಸಿದ ಸಮಂತಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟಿ ಸಮಂತಾ ರುತ್‌ ಪ್ರಭು ನಿರ್ದೇಶಕ ರಾಜ್ ನಿಧಿಮೋರು ಜೊತೆ ಕಮಿಟ್‌ಮೆಂಟ್‌ನಲ್ಲಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ನಿದರ್ಶನದಂತೆ ನಟಿ ಸಮಂತಾ ದೀಪಾವಳಿ ಹಬ್ಬವನ್ನು ರಾಜ್‌ ಫ್ಯಾಮಿಲಿ ಜೊತೆ ಆಚರಿಸಿದ್ದಾರೆ. ನಟಿ...

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತಕ್ಕೆ ಕರ್ನಾಟಕದ ನಾಲ್ವರು ಸಾವು: ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರದ ಧಾರಶಿವ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀದರ್ ತಾಲೂಕಿನ ಕಾಶೆಂಪುರ್ (ಪಿ) ಗ್ರಾಮದ ಕಾರು ಚಾಲಕ ರತಿಕಾಂತ...

ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ಸಾಧ್ಯತೆ: ಶನಿವಾರದವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಕಟ್ಟಪ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿದಿದ್ದು, ಮಂಗಳವಾರ ಸಂಜೆಯ ಬಳಿಕ ಹಲವೆವೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗಿದೆ.ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿ ಹಲವೆಡೆ ಇಂದು...

ಶಿವಮೊಗ್ಗ ಜಿಲ್ಲೆಯಲ್ಲಿ ದೀಪಾವಳಿ ಸಂಭ್ರಮದ ಕಳೆ ಹೆಚ್ಚಿಸುತ್ತಿದೆ ಮಲೆನಾಡಿನ ವಿಶಿಷ್ಟ ಕಲೆ ಅಂಟಿಗೆ-ಪಿಂಟಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗ ಜಿಲ್ಲೆಯಲ್ಲಿ ದೀಪಾವಳಿ ಸಂಭ್ರಮ ಕಳೆಗಟ್ಟಿದ್ದು, ದೀಪಾವಳಿ ಹಬ್ಬದಿಂದ ಐದು ದಿನಗಳ ಕಾಲ ನಡೆಯುವ ಅಂಟಿಗೆ-ಪಿಂಟಿಗೆ ಸಂಭ್ರಮದ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿದೆ.ಕರ್ನಾಟಕ ಜಾನಪದ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್...