ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕ ಸಾರಿಗೆ ಬಸ್ನಲ್ಲಿ ಬಿಟ್ಟುಹೋಗಿದ್ದ ₹1.60 ಲಕ್ಷ ಹಣದ ಬ್ಯಾಗನ್ನು ಪ್ರಯಾಣಿಕನಿಗೆ ಮರಳಿಸುವ ಮೂಲಕ ಕರ್ತವ್ಯ ನಿರತ ಕಂಡಕ್ಟರ್ ಮತ್ತು ಚಾಲಕರು ಬೀದರ್ ಜಿಲ್ಲೆಯಲ್ಲಿ ಅಪರೂಪದ ಪ್ರಾಮಾಣಿಕತೆ ಮತ್ತು ಮಾನವೀಯತೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಡೂರು ಪಟ್ಟಣದ ಆಲಘಟ್ಟ ಗ್ರಾಮದಲ್ಲಿ ವರದಕ್ಷಿಣೆ ಮತ್ತು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಪತ್ನಿ ಭಾರತಿ (28) ಯನ್ನು ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಹೂತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ದರೋಜಿ ಕರಡಿಧಾಮದ ಬಳಿ ಒಂದು ಅಪರೂಪದ ಘಟನೆ ನಡೆದಿದೆ. ವಿಶಿಷ್ಟ ಕಿವಿಗಳನ್ನು ಹೊಂದಿರುವ ಭಾರತೀಯ ಸ್ಕಾಪ್ಸ್ ಗೂಬೆ ಮೊದಲ ಬಾರಿಗೆ ಈ ಪ್ರದೇಶದಲ್ಲಿ ಪತ್ತೆಯಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಸರ್ಕಾರವು ಖಾಸಗಿ ಸಂಘ-ಸಂಸ್ಥೆಗಳು ಮತ್ತು ವ್ಯಕ್ತಿಗಳು ಸರ್ಕಾರಿ ಜಾಗ, ಮೈದಾನ, ಶಾಲೆ-ಕಾಲೇಜು ಆವರಣ ಮತ್ತು ಇತರ ಸಾರ್ವಜನಿಕ ಆಸ್ತಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯಗೊಳಿಸಿ ಅಧಿಕೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಭ್ರಷ್ಟಾಚಾರದ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವು ಇದನ್ನು ನಿಯಂತ್ರಿಸಲು ಕಠಿಣ ಕ್ರಮಕ್ಕೆ ಮುಂದಾಗಿದೆ. ಸ್ಥಳೀಯ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಫಿಲ್ ಸಾಲ್ಟ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಹ್ಯಾರಿ ಬ್ರೂಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ 38 ವರ್ಷದ ಸ್ಪಿನ್ನರ್ ಆಸಿಫ್ ಅಫ್ರಿದಿ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ, ಪಾಕ್ ಪರ ಟೆಸ್ಟ್ ಕ್ರಿಕೆಟ್ಗೆ ಅತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದರ್ಶನೋತ್ಸವದ 11ನೇ ದಿನವೂ ಭಕ್ತರ ದಂಡು ಹರಿದುಬರುತ್ತಿದೆ. ದೀಪಾವಳಿ ಹಬ್ಬದ ಸಡಗರದ ನಡುವೆಯೂ ತಾಯಿಯ ದರ್ಶನ ಪಡೆಯಲು ದೇಶದ ಮೂಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಕ್ಷಿಣೆ, ನಿವೇಶನಕ್ಕಾಗಿ ಪೀಡಿಸಿ ಮತ್ತು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋತೇನಹಳ್ಳಿ ಗ್ರಾಮದ ಉಪನ್ಯಾಸಕಿ ಪುಷ್ಪ (23) ಅವರು ವಿಷ್ಣುವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ಆತ್ಮಹತ್ಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ವಿಪರೀತವಾಗಿ ಏರಿ ಜನರನ್ನು ಬೆಚ್ಚಿಬೀಳಿಸಿದ್ದ ಬೆಳ್ಳಿ ಬೆಲೆ ಕೊನೆಗೂ ಠುಸ್ ಎಂದಿದೆ. ಅಸಹಜವಾಗಿ ₹190 ರ ಗಡಿ ದಾಟಿದ್ದ ಬೆಳ್ಳಿ, ಈಗ ₹172 ರೂಪಾಯಿಗೆ ಇಳಿಕೆ ಕಂಡಿದೆ. ಇದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರಯಾಣಿಕರಿಗೆ ನಿಜಕ್ಕೂ ಇದೊಂದು ಸಿಹಿಸುದ್ದಿ. ಹಲವು ವರ್ಷಗಳಿಂದ ಮೆಟ್ರೋ ಮಾರ್ಗಗಳ ವಿಳಂಬದಿಂದ ನಿರಾಶರಾಗಿದ್ದ ನಗರದ ಜನರಿಗೆ, ಈಗ ಕಲೇನಾ ಅಗ್ರಹಾರದಿಂದ ನಾಗವಾರವನ್ನು ಸಂಪರ್ಕಿಸುವ ಬಹುನಿರೀಕ್ಷಿತ 21 ಕಿ.ಮೀ. ಪಿಂಕ್...