34.5 C
Mangalore
Sunday, November 15, 2026
34.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೋವು ಮರೆತು ಬೆಳಕು ಹಂಚಿದ ಸಮಂತಾ: ಎನ್‌ಜಿಓ ಮಕ್ಕಳಿಗಾಗಿ ಸ್ಪೆಷಲ್ ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಾಲಿವುಡ್‌ನ ಜನಪ್ರಿಯ ನಟಿ ಸಮಂತಾ ರುತ್‌ಪ್ರಭು ಅವರು ತಮ್ಮ ವೃತ್ತಿಜೀವನದ ಜೊತೆಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸಮಂತಾ ಅವರು ತಮ್ಮ...

ಉದ್ಯೋಗ ಸೃಷ್ಟಿ: ಕರ್ನಾಟಕ ಸರ್ಕಾರದಿಂದ 26 ಸಾವಿರ ಶಿಕ್ಷಕ ಹುದ್ದೆಗಳಿಗೆ ಹಸಿರು ನಿಶಾನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಕ ವೃತ್ತಿಯ ಕನಸು ಕಾಣುತ್ತಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ದೊರೆತಿದೆ. ಕರ್ನಾಟಕದಾದ್ಯಂತ ಒಟ್ಟು 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...

ಕರ್ತವ್ಯದ ಒತ್ತಡಕ್ಕೆ ಕಗ್ಗೊಲೆಯಾದ ಜೀವ: ಓಲಾ ಸಿಇಒ, ಅಧಿಕಾರಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಂಪನಿಯ ಸಂಸ್ಥಾಪಕ ಮತ್ತು ಸಿಇಒ ಭವಿಶ್ ಅಗರವಾಲ್ ಹಾಗೂ ಹಿರಿಯ ಕಾರ್ಯನಿರ್ವಾಹಕ ಸುಬ್ರತ್ ಕುಮಾರ್ ದಾಸ್ ವಿರುದ್ಧ...

ಹಬ್ಬದ ಹೊತ್ತಲ್ಲೇ ಹೆಲ್ತ್ ಅಲರ್ಟ್: ಮುಂದಿನ ವಾರ ದೆಹಲಿ ಮಾಲಿನ್ಯ 600ಕ್ಕೆ ಏರುವ ಆತಂಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಮಟ್ಟ ಗಂಭೀರ ಸ್ಥಿತಿಗೆ ತಲುಪಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಹೆಚ್ಚುತ್ತಿರುವ ಮಾಲಿನ್ಯದ ಪ್ರಮಾಣ ಇದೀಗ ಏರ್‌...

ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮಾಲ್‌ನ ಮೂರನೇ ಫ್ಲೋರ್‌ನಿಂದ ಕೆಳಗೆ ಬಿದ್ದ 40 ವರ್ಷದ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಅಪಘಾತವೋ ಎಂಬ...

ನೌಕಾಪಡೆಯ ಶೌರ್ಯಕ್ಕೆ ಸಾಥ್: ಗೋವಾ ಕರಾವಳಿಯ INS ವಿಕ್ರಾಂತ್‌ನಲ್ಲಿ ಮೋದಿ ದೀಪಾವಳಿ ಆಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ದೀಪಾವಳಿಯನ್ನು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಆಚರಿಸಿ, ತಮ್ಮ ಆಚರಣೆಗೆ ಒಂದು ವಿಶೇಷ ಸ್ಪರ್ಶ ನೀಡಿದರು. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ನೆಲೆಗೊಂಡಿರುವ...

ಪ್ರಿಯಾಂಕ್ ‘ಬ್ರೇಕ್’ಗೆ ಹಿರಿಯರ ‘ಸೈಲೆನ್ಸ್’: ಆರ್‌ಎಸ್‌ಎಸ್‌ ವಿಷಯದಲ್ಲಿ ಕಾಂಗ್ರೆಸ್ ಡಬಲ್ ಗೇಮ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಹಾಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ಧಾರವು ಇದೀಗ ರಾಜ್ಯ ಕಾಂಗ್ರೆಸ್‌ನಲ್ಲಿ...

ಬೆಳಕಿನ ಹಬ್ಬ ಸಾಮರಸ್ಯ ತರಲಿ: ಮೋದಿ ಹಾರೈಕೆ, ‘ಗರ್ವ ಸೇ ಸ್ವದೇಶಿ’ ಮಂತ್ರ ಪಠಿಸಿದ ಪ್ರಧಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಈ ಬೆಳಕಿನ ಹಬ್ಬವು ಎಲ್ಲರ ಜೀವನದಲ್ಲಿ ಸಾಮರಸ್ಯ, ಸಂತೋಷ ಮತ್ತು...

ತುಮಕೂರು-ಬೆಂಗಳೂರು ಹೆದ್ದಾರಿ ‘ಗುಂಡಿ ದರ್ಬಾರ್’: ಸಚಿವರ ಸಂಚಾರಕ್ಕೆ ಏಕೆ ಕಾಣದು ಈ ದುಃಸ್ಥಿತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ (NH 48) ಯಲ್ಲಿ ರಸ್ತೆ ಗುಂಡಿಗಳಿಂದಾಗಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ಗುಂಡಿಯೊಂದನ್ನು...

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಟಿಕೆಟ್ ದರದಲ್ಲಿ ಬಂಪರ್ ಆಫರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿ ಮುಕ್ತಾಯವಾದ ಬೆನ್ನಲ್ಲೇ, ಟೀಮ್ ಇಂಡಿಯಾ ಇದೀಗ ರೆಡ್ ಬಾಲ್ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದೆ. ಈ ಬಾರಿ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಹಾಲಿ...

ಬೆಂಗಳೂರಿಗರ ದೀಪಾವಳಿ ಸಂಭ್ರಮಕ್ಕೆ ಮಳೆ ಕಂಟಕ: ಸಂಜೆ ಭಾರೀ ವರ್ಷಧಾರೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿಯ ಸಡಗರದ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ...

ದೇವರ ದರುಶನ ಭಾಗ್ಯ ಕಂಡರೂ ಮನೆ ಸೇರಲಾಗದ ಜೀವಗಳು: ಭೀಕರ ಅಪಘಾತದಲ್ಲಿ ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನಾಂಬ ದೇವಿಯ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕ-ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್...