ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಮೊದಲ ಸುತ್ತಿನ ಮುಕ್ತಾಯದ ಹಂತ ತಲುಪಿದ್ದು, ಲೀಗ್ ಹಂತದ 20 ಪಂದ್ಯಗಳು ಪೂರ್ಣಗೊಂಡಿವೆ. ಈ ಹಂತದಲ್ಲಿ ನಿರೀಕ್ಷೆಯಂತೆಯೇ ಮೂರು ಬಲಿಷ್ಠ ತಂಡಗಳು ಈಗಾಗಲೇ ಸೆಮಿಫೈನಲ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಸಂಭ್ರಮದ ಕಾರಣ, ಕಳೆದ ನಾಲ್ಕು ದಿನಗಳಿಂದ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣ ಇದೀಗ ಖಾಲಿ ಖಾಲಿಯಾಗಿದೆ. ಹಬ್ಬದ ಪ್ರಯುಕ್ತ ಶುಕ್ರವಾರ, ಶನಿವಾರ ಮತ್ತು...
ದೀಪಾವಳಿಯ ಸಂಭ್ರಮದ ನಡುವೆ, ನರಕ ಚತುರ್ದಶಿಯ ದಿನ ಆಚರಿಸಲಾಗುವ 'ಅಭ್ಯಂಗ ಸ್ನಾನ'ವು (ಎಣ್ಣೆ ಸ್ನಾನ) ಅತ್ಯಂತ ಮಹತ್ವದ ಸ್ಥಾನ ಪಡೆದಿದೆ. ಪ್ರತಿ ವರ್ಷ ಚತುರ್ದಶಿ ತಿಥಿಯು ಚಾಲ್ತಿಯಲ್ಲಿರುವಾಗ, ಸೂರ್ಯೋದಯಕ್ಕೆ ಮುನ್ನ, ಚಂದ್ರನ ಸಾಕ್ಷಿಯೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಆಗಮಿಸಿದ್ದ ಒಂದು ಸರಕು ವಿಮಾನವು ಇಳಿಯುವಾಗ ರನ್ವೇಯಿಂದ ನಿಯಂತ್ರಣ ಕಳೆದುಕೊಂಡು ಜಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತವು ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸದೇ ಇದ್ದರೆ, ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಟಿ ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆಯೇ ಜನಸಾಗರವೇ ಹರಿದು ಬಂದಿದೆ. ಹಬ್ಬಕ್ಕೆ ಬೇಕಾದ ವಿವಿಧ ಬಗೆಯ ಹೂವುಗಳನ್ನು ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದು, ಮಾರುಕಟ್ಟೆ ಪ್ರದೇಶದಲ್ಲಿ ಹಬ್ಬದ ಸಂಭ್ರಮ...
ಕರ್ನಾಟಕ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 23 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಎಲ್ಲೆಲ್ಲಿ ಮಳೆಯ ಅಬ್ಬರ?ಕರಾವಳಿ, ದಕ್ಷಿಣ ಒಳನಾಡು,...
ಮೇಷ ಹರ್ಷೋಲ್ಲಾಸ. ಆತ್ಮೀಯರ ಜತೆ ಒಡನಾಟ. ಚಿಂತೆಗಳು ಹಿಂದೆ ಸರಿಯುತ್ತವೆ. ವೃಷಭಇಂದು ಖರ್ಚು ಹೆಚ್ಚಬಹುದು. ಆದರೆ ಚಿಂತೆಯ ವಿಷಯವಲ್ಲ. ಆರೋಗ್ಯ ಸಮಸ್ಯೆ ಪರಿಹಾರ. ಕೌಟುಂಬಿಕ ಸಂತೋಷ, ಉತ್ಸಾಹ. ಮಿಥುನಕೌಟುಂಬಿಕ ಭಿನ್ನಮತ ಮೂಡಿದರೂ ಬೇಗ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಮಾಸ್ ಕದನ ವಿರಾಮ ಉಲ್ಲಂಘಿಸಿದ ವರದಿಗಳ ನಡುವೆ, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಝಾ ಪಟ್ಟಿಯಲ್ಲಿರುವ ಹಮಾಸ್ ನೆಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ತಾತ್ಕಾಲಿಕ ಕದನ ವಿರಾಮ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ ನಗರದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಭಾನುವಾರ (ಅಕ್ಟೋಬರ್ 19) ಅಯೋಧ್ಯೆಯಲ್ಲಿ ದೀಪೋತ್ಸವ ಆಯೋಜಿಸಲಾಗಿದೆ. ರಾತ್ರಿಯಾಗುತ್ತಿದ್ದಂತೆ ಸರಯೂ ನದಿ ದಡದಲ್ಲಿ ಲಕ್ಷ ಲಕ್ಷ ಹಣತೆ ಬೆಳಗಿತು. ಈ ಮೂಲಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ರಾಜಕೀಯ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಇದೀಗ ಮುಸ್ಲಿಮರ ಬಗ್ಗೆ ಹೇಳಿಕೆ ನೀಡಿ ಬಿಜೆಪಿ ಸಂಸದರೊಬ್ಬರು ಭಾರಿ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿಯ...