ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿಗೆ ಇಷ್ಟವಾಗುವ ರೀತಿಯಲ್ಲಿ ಪ್ರಿಯಾಂಕ್ ಖರ್ಗೆ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅಥವಾ ಡಾ.ಪರಮೇಶ್ವರ್ ಅವರಿಗಿಂತ ಜೂನಿಯರ್ ಖರ್ಗೆ ಹೆಚ್ಚು ನಿಷ್ಠೆ ತೋರುತ್ತಿರುವುದರ ಹಿಂದೆ...
ಹೊಸ ದಿಗಂತ ವರದಿ,ಕಲಬುರಗಿ:
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ತವರೂರು ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡಿ,ಕೊನೆ ಘಳಿಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ, ತಹಶೀಲ್ದಾರರ ಆದೇಶಕ್ಕೆ ಸೆಡ್ಡು ಹೊಡೆದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ವೇಳೆ RJD ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ನಿವಾಸದ ಹೊರಗೆ ಭಾನುವಾರ ಹೈಡ್ರಾಮವೇ ನಡೆಯಿತು.
ಟಿಕೆಟ್ ವಂಚಿತ ಆರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕಕ್ಕೆ ಎಸ್ಡಿಆರ್ಎಫ್ನಿಂದ (SDRF) 384 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಅನುಮೋದಿಸಲಾಗಿದೆ.
ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮತ್ತೊಮ್ಮೆ ಬದ್ಧವೈರಿಗಳ ಕದನಕ್ಕೆ ಅಣಿಯಾಗಿದೆ. ಇಂದು ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ನಡೆಯಿತು.
ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಿರುವ ಚುನಾವಣೆಯಲ್ಲಿ...
ಹೊಸ ದಿಗಂತ ವರದಿ,ವಿಜಯಪುರ:
ಮಾತಿನ ಭರದಲ್ಲಿ ಆಡಿದ ಮಾತುಗಳನ್ನೇ ದೊಡ್ಡದು ಮಾಡಿ ಕನ್ಹೇರಿಯ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳನ್ನು ಅಪಮಾನ ಮಾಡುವ ಕೆಲಸ ನಡೆಯುತ್ತಿರುವುದು ಸರಿಯಲ್ಲ ಎಂದು ಶಿವಸೇನೆ (ಏಕನಾಥ ಶಿಂಧೆ ಬಣ) ರಾಜ್ಯ ಘಟಕದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.
ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೀಪಾವಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಖುದ್ದು ದಿಲ್ಲಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಮಿನಿ ನಿಯಂತ್ರಣ...
ಹೊಸ ದಿಗಂತ ವರದಿ,ಕಲಬುರಗಿ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಲಬುರಗಿ ವತಿಯಿಂದ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಕೊನೆ ಘಳಿಗೆ ಅನುಮತಿ ಇಲ್ಲವೆಂದು, ಪದಸಂಚಲನವನ್ನು ತಡೆದಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಜಿಲ್ಲೆಯ ಸೇಡಂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಗುಡ್ನ್ಯೂಸ್ ಹಂಚಿಕೊಂಡಿದ್ದಾರೆ. ಪರಿಣಿತಿ ಚೋಪ್ರಾ - ರಾಜಕಾರಣಿ ರಾಘವ್ ಚಡ್ಡಾ ದಂಪತಿಗೆ ಗಂಡು ಮಗು ಜನಿಸಿದೆ.
ಮೊದಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರೈಲ್ವೆ ಪ್ರಯಾಣಿಕರನ್ನು ದಾರಿ ತಪ್ಪಿಸುವ ಸಾಮಾಜಿಕ ಜಾಲತಾಣಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಭಾರತೀಯ ರೈಲ್ವೆ ನಿರ್ಧರಿಸಿದೆ.
ಹಬ್ಬಗಳ ಸಂದರ್ಭದಲ್ಲಿ ರೈಲ್ವೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದನ್ನು ಹಲವು ಸಾಮಾಜಿಕ ಜಾಲತಾಣಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆತ್ಮನಿರ್ಭರ ಭಾರತ ಯೋಜನೆಯಡಿ ವಿನ್ಯಾಸಗೊಳಿಸಲಾಗಿರುವ 7 ನ್ಯಾನೋ ಮೀಟರ್ ಕಂಪ್ಯೂಟರ್ ಚಿಪ್ 2028ರ ವೇಳೆಗೆ ಸಿದ್ಧವಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ...