34.5 C
Mangalore
Sunday, November 15, 2026
34.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಳಗಾವಿ ಗಡಿಯ 10 ಗ್ರಾಮಗಳಲ್ಲಿ ಸರ್ಕಾರಿ ಕನ್ನಡ ಶಾಲೆ ಆರಂಭಿಸಲು ಶೀಘ್ರದಲ್ಲಿ ಸರ್ಕಾರ ನಿರ್ಧಾರ: ಸಚಿವ ಎಚ್.ಕೆ. ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಗಡಿ ರಕ್ಷಣೆ, ಭಾಷಾ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದ್ದು, ಬೆಳಗಾವಿ ಗಡಿಯ ೧೦ ಗ್ರಾಮದಲ್ಲಿ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸರ್ಕಾರ ಶೀಘ್ರದಲ್ಲಿಯೇ ಆದೇಶ ನೀಡಲಿದೆ. ಅವಶ್ಯವೆನಿಸಿದಲ್ಲಿ ಅಂಗವಾಡಿ ಕೇಂದ್ರಗಳನ್ನೂ...

ಬೆಳಕಿನ ಹಬ್ಬಕ್ಕೆ ಬಿರುಸಿನ ತಯಾರಿ: ರಾಮನೂರು ಅಯೋಧ್ಯೆಯಲ್ಲಿ ಬೆಳಗಲಿದೆ 26 ಲಕ್ಷ ಹಣತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಇನ್ನೆರೆಡು ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಬೆಳಕು ನಾಡಿನೆಲ್ಲೆಡೆ ಚೆಲ್ಲಲಿದೆ. ಎಲ್ಲಡೆ ಈಗಾಗಲೇ ಸಿದ್ಧತೆ ಶುರುವಾಗಿದ್ದು, ರಾಮನೂರು ಅಯೋಧ್ಯೆಯಲ್ಲಿಯೂ ಬೆಳಕಿನ ಹಬ್ಬಕ್ಕೆ...

ಕೆರಳಿಸುವ ಸುದ್ದಿ, ತಿರುಚಿದ ಅಭಿಪ್ರಾಯ ಮೂಡಿಸುವ ಫೋಟೋ ಆರೋಗ್ಯಕರವಲ್ಲ: ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆರಳಿಸುವ ಸುದ್ದಿಗಳಿಂದ ಸಮಾಜಕ್ಕೆ ಪ್ರಯೋಜನವಿದೆಯೇ ಎಂದು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಒಂದು ಛಾಯಾಚಿತ್ರ ಸಾವಿರ ಪದಗಳಿಗೆ ಸಮ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು...

ಹಾಸನಾಂಬೆಯ ದರುಶನಕ್ಕೆ ನಾಡಿನೆಲ್ಲೆಡೆಯಿಂದ ಭಕ್ತರ ದಂಡು: ₹1000 ಮತ್ತು ₹300 ಟಿಕೆಟ್ ಸಾಲುಗಳು ಭರ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾಸನದಲ್ಲಿ ನಡೆಯುತ್ತಿರುವ ಶ್ರೀ ಹಾಸನಾಂಬ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಭಕ್ತ ಪ್ರವಾಹವೇ ಹರಿದುಬರುತ್ತಿದೆ.ಒಂಬತ್ತನೇ ದಿನವಾದ ಇಂದು ಭಾರೀ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸಿ ದೇವರ...

ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಒತ್ತು, ಕಾಲೇಜು ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳು ಎದುರಿಸುತ್ತಿರುವ ಸವಾಲುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉದ್ಯೋಗ ಆಧಾರಿತ ಉನ್ನತ ಶಿಕ್ಷಣವನ್ನು ಪರಿಚಯಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ...

ಅಂಕೋಲಾ ತಳಗದ್ದೆ ಬಳಿ ಹಳಿಯ ಮೇಲೆ ಹೋಗುತ್ತಿದ್ದ ವ್ಯಕ್ತಿಗೆ ರೈಲು ಡಿಕ್ಕಿ

ಹೊಸದಿಗಂತ ವರದಿ, ಅಂಕೋಲಾ: ರೈಲು ಬಡಿದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ತಾಲೂಕಿನ ತಳಗದ್ದೆಯಲ್ಲಿ ಸಂಭವಿಸಿದೆ. ಅಡಿಗೋಣದ ಹೆಗ್ರೆ ನಿವಾಸಿ ನಾಗೇಶ ಪೊಕ್ಕಾ ಗೌಡ (38) ಮೃತ ಯುವಕನಾಗಿದ್ದು ಕೂಲಿ ಕೆಲಸ ಮಾಡುತ್ತಿದ್ದ ಈತ ವಿಪರೀತ...

ಜಿಎಸ್‌ಟಿ ಉಳಿತಾಯ ಉತ್ಸವದ ಸಂಭ್ರಮ: ಜನರ ಮುಂದೆ ರಿಪೋರ್ಟ್ ಕಾರ್ಡ್ ಇಟ್ಟ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಎಸ್‌ಟಿ 2.0 ಸುಧಾರಣೆಗಳು ದೇಶದ ಆರ್ಥಿಕತೆಗೆ ಪ್ರಮುಖ ಉತ್ತೇಜನ ನೀಡಿದ್ದು, ಹಬ್ಬದ ಋತುವಿನಲ್ಲಿ ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಮತ್ತು ಗ್ರಾಹಕ ವಸ್ತುಗಳಂತಹ ಪ್ರಮುಖ ವಲಯಗಳಲ್ಲಿ ದಾಖಲೆಯ ಮಾರಾಟಕ್ಕೆ ಕಾರಣವಾಗಿದೆ ಎಂದು ಹಣಕಾಸು...

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಭರ್ಜರಿ ಉಡುಗೊರೆಯಾಗಿ ಈ ಘೋಷಣೆ ಬಂದಿದೆ. ಇದೇ ಅಕ್ಟೋಬರ್ 23ರಿಂದ ನವೆಂಬರ್...

ಪಾಕ್ ನ ಪ್ರತಿಯೊಂದು ಭೂಪ್ರದೇಶದ ಮೇಲೂ ಬ್ರಹ್ಮೋಸ್‌ನ ಹದ್ದಿನ ಕಣ್ಣು: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ನೀಡಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್...

ರೈಲಿನಲ್ಲಿ ಸೀಟ್ ಗಾಗಿ ಹುಸಿ ಬಾಂಬ್ ಕರೆ ಮಾಡಿದ ಸಹೋದರರು: ಮತ್ತೆ ಏನಾಯಿತು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಎಟಾವಾ ಬಳಿ ಜನರಲ್ ಕಂಪಾರ್ಟ್‌ಮೆಂಟ್‌ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗದಿದ್ದಕ್ಕೆ ಕೋಪಗೊಂಡ ಸಹೋದರರಿಬ್ಬರು ರೈಲಿನಲ್ಲಿ ಬಾಂಬ್ ಇದೆ ಎಂದು ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಪೊಲೀಸರ ಅತಿಥಿಗಳಾಗಿದ್ದಾರೆ. ಘಟಂಪುರದವರಾದ ದೀಪಕ್...

54 ವರ್ಷಗಳ ಬಳಿಕ ಬಂಕೆ ಬಿಹಾರಿ ದೇವಾಲಯದ ನೆಲಮಾಳಿಗೆ ಖಜಾನೆ ಓಪನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಮಥುರಾದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯದ ನೆಲಮಾಳಿಗೆಯಲ್ಲಿರುವ ಖಜಾನೆಯನ್ನು 54 ವರ್ಷಗಳ ನಂತರ ತೆರೆಯಲಾಗಿದೆ.ಧಂತೇರಸ್ ದಿನವಾದ ಇಂದು 11 ಸದಸ್ಯರ ಸಮಿತಿಯ ಸಮ್ಮುಖದಲ್ಲಿ ದೇವಾಲಯದ ನೆಲಮಾಳಿಗೆಯನ್ನು ತೆರೆಯುವ...

ಈ ತುರ್ತು ಪರಿಸ್ಥಿತಿ ಆಟ ಜಾಸ್ತಿ ದಿನ ನಡೆಯೋದಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್​​. ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಬ್ಯಾನರ್​ ತೆರವು ಮಾಡಿದ್ದಕ್ಕೆ ಹಿಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಆರ್​​. ಅಶೋಕ್​​ , ಚಿತ್ತಾಪುರ ಭಾರತದಲ್ಲಿದೆಯೋ...