34.5 C
Mangalore
Sunday, November 15, 2026
34.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೊಜಾಂಬಿಕ್​ನ ಬೀರಾ ಬಂದರಿನಲ್ಲಿ ಮುಗುಚಿದ ಬೋಟ್: ಮೂವರು ಭಾರತೀಯರು ಸಾವು, ಐವರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೂರ್ವ ಆಫ್ರಿಕಾದ ಮೊಜಾಂಬಿಕ್​ನ ಬೀರಾ ಬಂದರಿನ ಕರಾವಳಿ ಪ್ರದೇಶದಲ್ಲಿ ದೋಣಿ ಮಗುಚಿಬಿದ್ದ ಪರಿಣಾಮ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ. ಕಡಲಾಚೆಯಲ್ಲಿ ಲಂಗರು ಹಾಕಲಾದ ಹಡಗಿಗೆ ಸಿಬ್ಬಂದಿಯನ್ನು ದಿನನಿತ್ಯದಂತೆ ವರ್ಗಾಯಿಸಲಾಗ್ತಿತ್ತು. ಆದ್ರೆ ಏಕಾಏಕಿ ದೋಣಿ...

ಗಣವೇಷ ಹಾಕಿದ್ದಕ್ಕೆ ಪಿಡಿಒ ಸಸ್ಪೆಂಡ್: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣವೇಷ ಹಾಕಿದ್ದಕ್ಕೆ ಪಿಡಿಒ ಸಸ್ಪೆಂಡ್ ಮಾಡಲಾಗಿದೆ ಹೊರತು, ಯಾರದ್ದೋ ಪಿಎ ಅಂತ ಸಸ್ಪೆಂಡ್ ಮಾಡಿದ್ದಲ್ಲ, ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತು ಮಾಡಿದ್ದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ರಾಯಚೂರು ಪಿಡಿಒ ಪ್ರವೀಣ್...

ಬಾಂಗ್ಲಾದ ಢಾಕಾ ಏರ್ ಪೋರ್ಟ್ ನಲ್ಲಿ ಬೆಂಕಿ ಅವಘಡ: ವಿಮಾನ ಹಾರಾಟ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನ 2.15ರ ಸುಮಾರಿಗೆ ಸಂಭವಿಸಿದೆ ಎಂದು ಬಿಮಾನ್ ಬಾಂಗ್ಲಾದೇಶ ಏರ್‌ಲೈನ್ಸ್...

ಪಾಕ್‌ನಲ್ಲಿರೋ ಅಫ್ಘನ್ನರಿಗೆ ದೇಶ ತೊರೆಯುವ ಎಚ್ಚರಿಕೆ ಕೊಟ್ಟ ರಕ್ಷಣಾ ಸಚಿವ ಖವಾಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಪ್ರದೇಶಗಳಲ್ಲಿ ಮತ್ತೊಮ್ಮೆ ಘರ್ಷಣೆ ಮುಂದುವರೆದಿದ್ದು, ತಡರಾತ್ರಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ...

ಪ್ರೀತಿ ಮಾಡು ಅಂತ ಕಿರುಕುಳ ಕೊಡ್ತಿದ್ದ ಸೀನಿಯರ್: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ಸನಾ ಪರ್ವಿನ್ (19) ಎಂದು ಗುರುತಿಸಲಾಗಿದ್ದು, ಮಡಿಕೇರಿ ಮೂಲದವಳು ಎನ್ನಲಾಗಿದೆ. ಕಾಲೇಜಿನ...

ಹೊತ್ತಿ ಉರಿದ ಸಂಸದರ ಫ್ಲ್ಯಾಟ್‌ : ಬೆಂಕಿಯ ಕೆನ್ನಾಲಿಗೆಗೆ ಇಡೀ ಮನೆಯೇ ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ಸಂಸದರ ವಸತಿ ಸಮುಚ್ಚಯದಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಂಸತ್ತಿನಿಂದ ಕೇವಲ 200 ಮೀಟರ್ ದೂರದಲ್ಲಿರುವ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,...

ಬಿಹಾರದ ಮುಂಡೇಶ್ವರಿ ದೇವಸ್ಥಾನಕ್ಕೆ ಡಿವೈನ್ ಸ್ಟಾರ್ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಂಬಾಳೆ ಫಿಲ್ಮ್ಸ್‌ನ ಬಹು ನಿರೀಕ್ಷಿತ ಸಿನಿಮಾ ಕಾಂತಾರ:1 ದೇಶಾದ್ಯಂತ ಪ್ರೇಕ್ಷಕರ ಹೃದಯ ಗೆದ್ದು ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ಪ್ರತಿ ದಿನವೂ ಚಿತ್ರವು ಯಶಸ್ಸಿನ ಹೊಸ ಮೆಟ್ಟಿಲುಗಳನ್ನು ಏರುತ್ತಿದ್ದು,...

ಆರ್.ಟಿ.ಸಿ ದುರಸ್ತಿಗೆ ಲಂಚ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇಬ್ಬರು ಸರ್ಕಾರಿ ನೌಕರರು!

ಹೊಸದಿಗಂತ ವರದಿ ಹಾವೇರಿ : ಆರ್.ಟಿ.ಸಿ ದುರಸ್ಥಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಜಿಲ್ಲೆಯ ಹಾನಗಲ್ ತಾಲೂಕಿನ ತಹಶೀಲ್ದಾರ ಕಛೇರಿ ಶಿರಸ್ತೆದಾರ ಹಾಗೂ ಕೇಸ್ ವರ್ಕರ್...

‘ಕಬೂಲ್ ಹೇ’ ಎಂದ ‘ದಂಗಲ್’ ನಟಿ: ಜೈರಾ ವಾಸೀಮ್ ಜೀವನದ ಹೊಸ ಅಧ್ಯಾಯ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ‘ದಂಗಲ್’ ಸಿನಿಮಾದಲ್ಲಿ ಗೀತಾ ಫೋಗಟ್ ಪಾತ್ರದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಜೈರಾ ವಾಸೀಮ್ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಶುಕ್ರವಾರ ಸಂಜೆ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ...

ದಿಂಬು-ಬೆಡ್​ಶೀಟ್ ಸಿಗೋದು ಇನ್ನೂ ಲೇಟ್ ! ದರ್ಶನ್ ವಿಚಾರಣೆ ಅ.24ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ವಿರುದ್ಧದ ವಿಚಾರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ದರ್ಶನ್ ಪರ ವಕೀಲರು ಜೈಲಿನಲ್ಲಿನ ಸೌಲಭ್ಯಗಳ ಕೊರತೆಯನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ವತಃ ಪರಿಶೀಲನೆ ನಡೆಸಬೇಕೆಂದು ಮನವಿ...

ವ್ಯಕ್ತಿತ್ವ ವಿಕಸನಕ್ಕೆ ‘ಭಗವದ್ಗೀತೆ’ಯ ಮಾರ್ಗ: ಅ.25 ರಂದು ರಾಜ್ಯಮಟ್ಟದ ಅಭಿಯಾನ ಉದ್ಘಾಟನೆ

ಹೊಸದಿಗಂತ ಶಿವಮೊಗ್ಗ: ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಹಾಗೂ ಸ್ವರ್ಣ ರಶ್ಮಿ ಟ್ರಸ್ಟ್‌ಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು...

ಪಾಕ್–ಅಫ್ಘಾನ್ ಗಡಿ ಸಂಘರ್ಷ: ಈ ಯುದ್ಧವನ್ನು ನಾನೇ ನಿಲ್ಲಿಸುತ್ತೇನೆ ಎಂದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಯುದ್ಧ ವಿರಾಮದ ಮಧ್ಯಸ್ಥಿಕೆ ವಹಿಸುವ ಮೂಲಕ ಗಮನ ಸೆಳೆದಿದ್ದಾರೆ. ಯುದ್ಧಗಳನ್ನು ನಿಲ್ಲಿಸುವುದು...