34.5 C
Mangalore
Sunday, November 15, 2026
34.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

80 ಅಡಿ ಕಣಿವೆಗೆ ಉರುಳಿದ ಕಾರು; ಚಾಲಕ-ಪ್ರಯಾಣಿಕ ಪವಾಡ ಸದೃಶ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪುತ್ತೂರು-ಕಾಣಿಯೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 80 ಅಡಿ ಆಳದ ಕಣಿವೆಗೆ ಕಾರೊಂದು ಉರುಳಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು...

ಪಂಜಾಬ್‌ನಲ್ಲಿ ಹೊತ್ತಿ ಉರಿದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲು: ಓರ್ವ ಮಹಿಳೆಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ರಾಜ್ಯದ ಸಿರ್ಹಿಂದ್ ರೈಲು ನಿಲ್ದಾಣದ ಬಳಿ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಲುಧಿಯಾನಾದಿಂದ ದೆಹಲಿಗೆ ತೆರಳುತ್ತಿದ್ದ ಈ ರೈಲಿನ ಎಸಿ ಕೋಚ್‌ಗಳು ಹೊತ್ತಿ...

ಇ-ಖಾತಾ ಅಧಿಕಾರಿಗಳ ಹುದ್ದೆ ದುರುಪಯೋಗ: ಸಸ್ಪೆಂಡ್​ಗೆ ಡಿಕೆ ಶಿವಕುಮಾರ್​ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಸರ್ಕಾರದ ಪಾರದರ್ಶಕತೆ ಮತ್ತು ಮೋಸ ತಡೆಗಾಗಿ ಜಾರಿಗೆ ಬಂದ ಇ-ಖಾತಾ ವ್ಯವಸ್ಥೆಯಲ್ಲಿ ಕೆಲವು ಅಧಿಕಾರಿಗಳು ದುರುಪಯೋಗ ಮಾಡಲು ಮುಂದಾಗಿರುವುದಾಗಿ ಸಾರ್ವಜನಿಕರು ಡಿಸಿಎಂ ಡಿಕೆ ಶಿವಕುಮಾರ್ ಗೆ ದೂರು ನೀಡಿದ್ದಾರೆ. ಕೆ.ಆರ್.ಪುರಂ...

FOOD | ರೆಸ್ಟೋರೆಂಟ್ ಸ್ಟೈಲ್ ಕೊಕೊನಟ್ ಪ್ರಾನ್ಸ್ ಕರಿ! ಸಖತ್ ಟೇಸ್ಟಿ

ಗೋವಾದ ಫೇಮಸ್ ಪ್ರಾನ್ಸ್ ಕರಿ ಈಗ ನಿಮ್ಮ ಮನೆಯ ಅಡಿಗೆ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಮೀನು ಪ್ರಿಯರು ಈ ರೆಸಿಪಿ ಖಡಿತವಾಗಿ ಟ್ರೈ ಮಾಡ್ಲೇಬೇಕು. ಈ ರೆಸಿಪಿ ತಯಾರಿಸೋದು ತುಂಬಾ ಸಿಂಪಲ್. ಬೇಕಾಗುವ ಸಾಮಾಗ್ರಿಗಳು: ಪ್ರಾನ್ಸ್...

ಐಪಿಎಲ್ ಬ್ರ್ಯಾಂಡ್ ಮೌಲ್ಯ ಕುಸಿತ: ಆದ್ರೆ ನಮ್ಮ RCB ವ್ಯಾಲ್ಯೂ ಕಡಿಮೆಯಾಗೋಕೆ ಸಾಧ್ಯನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ಹತ್ತಿರವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಈ ಬಾರಿ ಮೊದಲ ಬಾರಿ ತನ್ನ ಇಕೊಸಿಸ್ಟಂ ಮೌಲ್ಯದಲ್ಲಿ ಕುಸಿತವನ್ನು ಅನುಭವಿಸಿದೆ. 2008 ರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ...

ಏನ್ ಕಾಲ ಬಂತು ಸ್ವಾಮಿ! ಪ್ರೀತಿಸಿ ಕೈಹಿಡಿದವಳನ್ನೇ ಕೊಲೆ ಮಾಡಿದ ಪೊಲೀಸಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ ಓರ್ವ ಕತ್ತಿಯಿಂದ ಇರಿದು ಕ್ರೂರವಾಗಿ ಕೊಲೆ ಮಾಡಿ ಪರಾರಿ ಆದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್‌ನಲ್ಲಿ ನಡೆದಿದೆ. ಕಾಶಮ್ಮ ನೆಲ್ಲಿಗಣಿ (34),...

‘ಕೌನ್ ಬನೇಗಾ ಕರೋಡ್ಪತಿ’ ಶೋನಲ್ಲಿ ಶೆಟ್ರು ಗೆದ್ದ ಹಣ ಎಷ್ಟು? ಏನೆಲ್ಲಾ ಸಿಕ್ತು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ರಿಷಬ್ ಶೆಟ್ಟಿ ಅಮಿತಾಭ್ ಬಚ್ಚನ್ ನಿರ್ವಹಿಸುವ ಪ್ರಸಿದ್ಧ ಕ್ವಿಜ್ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಚಿತ್ರ...

ಈ ಶಾಟ್ ಹೊಡೆದ್ರೆ ಇನ್ಮುಂದೆ ರನ್ ಸಿಗೋದಿಲ್ಲ! ಇದೇ ನೋಡಿ ICC ಹೊಸ ನಿಯಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಆಟವನ್ನು ಇನ್ನಷ್ಟು ರೋಮಾಂಚನಕಾರಿಯಾಗಿ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೊಸ ನಿಯಮವನ್ನು ಪರಿಚಯಿಸಿದೆ. ಇತ್ತೀಚಿನ ದಿನಗಳಲ್ಲಿ ಬ್ಯಾಟ್ಸ್‌ಮನ್‌ಗಳು ಸ್ಟಂಪ್‌ಗಳ ಹಿಂದೆ ಹೋಗಿ ಶಾಟ್ ಬಾರಿಸುವ ಮೂಲಕ, ಹೆಚ್ಚು...

ಅರೆಸ್ಟ್ ಮಾಡೋಕೆ ಹೋಗಿದ್ದ ಪೊಲೀಸರ ಮೇಲೆ ಹಲ್ಲೆ: ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡುವ ಯತ್ನದಲ್ಲಿ ರೌಡಿಶೀಟರ್ ಓರ್ವ ಸಿಂದಗಿ ತಾಲ್ಲೂಕಿನ ರಾಂಪೂರ ಗ್ರಾಮದ ಹೊರಭಾಗದಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಮೃತನನ್ನು ಯುನಸ್ ಪಟೇಲ್ (35) ಎಂದು ಗುರುತಿಸಲಾಗಿದೆ. ಯುನಸ್...

ಹಾಸನಾಂಬೆ ದರುಶನಕ್ಕೆ ಸಿಕ್ಕಾಪಟ್ಟೆ ರಶ್: ಬೆಂಗಳೂರು To ಹಾಸನ ಬಸ್ ಬಂದ್ ಮಾಡಿದ KSRTC

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಸಂಧರ್ಭದಲ್ಲಿ ಹಾಸನಾಂಬೆ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ಹರಿವು ಹೆಚ್ಚಾಗಿ, ಭಕ್ತರ ನಿಯಂತ್ರಣದಲ್ಲಿ ಸಮಸ್ಯೆ ಉಂಟಾಗಿದೆ. ವಾರಾಂತ್ಯ ಹಾಗೂ ಹಬ್ಬದ ರಜೆ ಕಾರಣದಿಂದ ದೇವಸ್ಥಾನ ಸುತ್ತಮುತ್ತಲೂ...

ಮಲ್ಲಿಕಾರ್ಜುನ ಖರ್ಗೆ-ಡಿಕೆಶಿ ಸೀಕ್ರೆಟ್ ಮೀಟಿಂಗ್: ಈ ಗೌಪ್ಯ ಚರ್ಚೆಯ ಹಿಂದಿರೋ ಕಾರಣವಾದ್ರು ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ “ನವೆಂಬರ್ ಕ್ರಾಂತಿ” ಚರ್ಚೆಗಳು ಕೇಳಿಬರುತ್ತಿದ್ದು, ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ಭೇಟಿಯಾಗಿ...

ಹೈಕೋರ್ಟ್ ತೀರ್ಪು: ಪ್ರತಾಪ್ ಸಿಂಹ ವಿರುದ್ಧದ ಚುನಾವಣಾ ನೀತಿ ಉಲ್ಲಂಘನೆ ಪ್ರಕರಣ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದೋಷಪೂರಿತ ಆರೋಪಪಟ್ಟಿ ಸಲ್ಲಿಸುತ್ತಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ...