ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಬಿಜೆಪಿ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಕಮಿಷನ್ ಆರೋಪದ ಬಿಸಿ ಈಗ ಹಾಲಿ ಕಾಂಗ್ರೆಸ್ ಸರ್ಕಾರಕ್ಕೂ ತಟ್ಟಿದೆ. ಸರ್ಕಾರದೊಂದಿಗೆ ಬಾಕಿ ಇರುವ ಅಂದಾಜು 33,000 ಕೋಟಿ ಮೊತ್ತದ ಹಣ ಬಿಡುಗಡೆಗಾಗಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೇರಳ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಆಪರೇಷನ್ ನಮ್ಖೋರ್ ಹೆಸರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಲ್ಯಾಂಡ್ ರೋವರ್ ಕಾರನ್ನು ಇದೀಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನ ವಿರುದ್ಧ ಯುಎಇಯಲ್ಲಿ ನಡೆದ ಏಕದಿನ ಸರಣಿಯಲ್ಲಿನ ಹೀನಾಯ ಸೋಲಿನಿಂದಾಗಿ ಬಾಂಗ್ಲಾದೇಶ ಕ್ರಿಕೆಟ್ ತಂಡ ತೀವ್ರ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ. ತವರಿಗೆ ಮರಳಿದ ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಅಪಹಾಸ್ಯಕ್ಕೊಳಪಡಿಸಿದ ಅಭಿಮಾನಿಗಳು,...
ತಾತ್ವಿಕವಾಗಿ ಅಶುಭವೇನಲ್ಲ: ಮಣ್ಣಿನ ಹಣತೆಗಳನ್ನು ಕಳೆದ ವರ್ಷ ಬಳಸಿದ್ದರೂ, ಅವುಗಳನ್ನು ಚೆನ್ನಾಗಿ ಶುದ್ಧೀಕರಿಸಿ ಮತ್ತು ಬಿಸಿಲಿನಲ್ಲಿ ಒಣಗಿಸಿ ಬಳಸುವುದರಿಂದ ಯಾವುದೇ ದೊಡ್ಡ ದೋಷವಿಲ್ಲ. ಮಣ್ಣು ಪ್ರಕೃತಿಯ ಅಂಶ.
ಪ್ರಾಶಸ್ತ್ಯ ಹೊಸದಕ್ಕೆ: ಆದರೂ, ದೀಪಾವಳಿ ಎಂದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದಿ ನಾಯಿಗಳ ಹಿಂಡಿನ ಭೀಕರ ದಾಳಿಗೆ ಸಿಲುಕಿ ಸುಮಾರು 20 ವರ್ಷ ಪ್ರಾಯದ ಒಂದು ಜಿಂಕೆ ಬಲಿಯಾದ ದುರಂತ ಘಟನೆಯು ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ನಡುವೆಯೇ, ಕೆಲವು ಫಿಟ್ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿಲ್ಲ ಎಂಬ ಅಪಸ್ವರಗಳು ಕೇಳಿಬರುತ್ತಿವೆ. ಈ ವಿವಾದಕ್ಕೆ ಸಂಬಂಧಿಸಿದಂತೆ, ವೇಗಿ ಮೊಹಮ್ಮದ್...
ದೀಪಾವಳಿ ಎಂದರೆ ಕೇವಲ ದೀಪಗಳ ಸಾಲು ಮಾತ್ರವಲ್ಲ, ಅದು ಸಂಭ್ರಮ, ಹೊಸತನ ಮತ್ತು ಧನಾತ್ಮಕ ಶಕ್ತಿಯ ಹಬ್ಬ. ಈ ಮಂಗಳಕರ ದಿನದಂದು ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲು ಬಟ್ಟೆಯ ಬಣ್ಣವೂ ಮಹತ್ವದ ಪಾತ್ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ನಾಳೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದರೆ,...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಗ್ರಾಮದ ಹೆಸರು ಈಗ ವಿವಾದ ಸೃಷ್ಟಿಸಿದೆ. ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಕುನ್ನತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಕಿಸ್ತಾನ ಮುಕ್ಕು ಎಂಬ ಗ್ರಾಮದ ಹೆಸರು ಈಗ ವಿವಾದಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್-1 ಎರಡನೇ ವಾರಾಂತ್ಯದ ನಂತರವೂ ಬಾಕ್ಸಾಫೀಸ್ನಲ್ಲಿ ತನ್ನ ಅಬ್ಬರವನ್ನು ಮುಂದುವರೆಸಿದೆ. ಅದರಲ್ಲೂ ಉತ್ತರ ಭಾರತದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಚಿತ್ರದ ಕಲೆಕ್ಷನ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಸಂಭ್ರಮ. ಈಗಾಗಲೇ ಎಲ್ಲೆಡೆ ಹಬ್ಬದ ಸಿದ್ಧತೆ ನಡೆಯುತ್ತಿದೆ. ಹಬ್ಬಕ್ಕೆ ಬೇಕಾದ ತಿಂಡಿ ತಿನಿಸು, ಪಟಾಕಿ ಇತ್ಯಾದಿಗಳ ಖರೀದಿ ಕೂಡ ಜೋರಾಗಿಯೇ...