30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ: ತೇಜಸ್ ಎಂಕೆ1ಎ ಲಘು ಯುದ್ಧ ವಿಮಾನ ಹಾರಾಟ ಸಕ್ಸಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಕ್ಷಣಾ ವಲಯದಲ್ಲಿ ಭಾರತ ಬಲ ತುಂಬಲು ದೇಶೀಯ ನಿರ್ಮಿತ ತೇಜಸ್ ಎಂಕೆ1ಎ ಲಘು ಯುದ್ಧ ವಿಮಾನ ಎಂಟ್ರಿಕೊಡುತ್ತಿದ್ದು, ಶುಕ್ರವಾರ (ಅ. 17) ಮಹಾರಾಷ್ಟ್ರದ ನಾಸಿಕ್‌ನಲ್ಲಿ ಯಶಸ್ವಿಯಾಗಿ ಹಾರಾಟ...

ದೀಪಾವಳಿಗೆ ಅಯೋಧ್ಯೆಯಲ್ಲಿ ಇತಿಹಾಸ ಸೃಷ್ಟಿ: ರಾಮಾಯಣ ಲೋಕ ತೆರೆದಿಡಲಿದೆ ಮೇಣದ ಮ್ಯೂಸಿಯಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬಕ್ಕೆ ಕೇವಲ ಎರಡು ದಿನ ಬಾಕಿ ಇದ್ದು, ದೇಶಾದ್ಯಂತ ಹಬ್ಬದ ವಾತಾವರಣ ಮನೆಮಾಡಿದೆ. ವಿಶೇಷವಾಗಿ, ರಾಮಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ದೀಪಾವಳಿಯನ್ನು (ದೀಪೋತ್ಸವ) ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಈ ವರ್ಷ...

ಪಾಕ್ -ಅಫ್ಘಾನ್ ಗಡಿ ಬಳಿ ಮತ್ತೆ ಆತ್ಮಾಹುತಿ ಬಾಂಬ್ ದಾಳಿ: 7 ಪಾಕಿಸ್ತಾನಿ ಯೋಧರು ಬಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಅಫ್ಘಾನ್ ಗಡಿ ಬಳಿ ಮತ್ತೊಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 7 ಪಾಕಿಸ್ತಾನಿ ಯೋಧರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್ ಹಾಗೂ ಕಾಬೂಲ್ ನಡುವೆ ಕದನವಿರಾಮ ಘೋಷಣೆಯಾದ ಒಂದು...

ಸಿಎಂಗೆ ಯತ್ನಾಳ್ ‘ನಮಾಜ್’ ಪತ್ರ: ‘ಶಾಂತಿಯ ತೋಟ’ದಲ್ಲಿ ನಿಯಮ ಪಾಲನೆಗೆ ಒತ್ತಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 'ಸರ್ವ ಜನಾಂಗದ ಶಾಂತಿಯ...

ಶಬರಿಮಲೆ ದೇವಸ್ಥಾನ ಚಿನ್ನ ಕಳವು ಕೇಸ್​: ಆರೋಪಿ ಉಣ್ಣಿಕೃಷ್ಣನ್ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ಕೇರಳ ಹೈಕೋರ್ಟ್ ನೇಮಕ ಮಾಡಿದ್ದ ವಿಶೇಷ ತನಿಖಾ ತಂಡ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೊಟ್ಟಿಯನ್ನು ಬಂಧಿಸಿದೆ. ಬೆಂಗಳೂರು ಮೂಲದ ಉದ್ಯಮಿ...

ʻನಮ್ಮನ್ನ ಬಿಟ್ಟು ಅಲ್ಲಿಗೆ ಹೋದೆʼ ಮುನಿರತ್ನಗೆ ಕಿಚಾಯಿಸಿದ ಸಿಎಂ; ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಶಾಸಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ನಡೆದ ʻಕನಕ ಕಾವ್ಯ ದೀವಿಗೆ ಕನ್ನಡ ನಾಡ ನುಡಿ ಉತ್ಸವʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಮುನಿರತ್ನ ಅವರು ಒಂದೇ ವೇದಿಕೆಯನ್ನು ಹಂಚಿಕೊಂಡು ರಾಜಕೀಯ...

ಮೂರ್ತಿ ದಂಪತಿ ಸಮೀಕ್ಷೆ ನಿರಾಕರಣೆ: ‘ಸಂವಿಧಾನ ವಿರೋಧಿ’ ಪಟ್ಟ ಕಟ್ಟಿದ ಹರಿಪ್ರಸಾದ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗವು ಕೈಗೆತ್ತಿಕೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (ಜಾತಿ ಗಣತಿ) ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಮತ್ತು ಅವರ ಪತ್ನಿ ಸುಧಾಮೂರ್ತಿ ನಿರಾಕರಿಸಿದ ಪ್ರಕರಣ...

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕೊಲೆ: ಆರೋಪಿ ವಿಘ್ನೇಶ್ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ...

ಎಸ್‌ಟಿ ಕೋಟಾಕ್ಕೆ ಕುರುಬರ ಒತ್ತಡ: ಕೇಂದ್ರಕ್ಕೆ ರಾಜ್ಯದ ಶಿಫಾರಸಿನತ್ತ ಚಿತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ.) ಪಟ್ಟಿಗೆ ಸೇರಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,...

ಬಿಜೆಪಿ ನಾಯಕರ ಭದ್ರತೆ ಕಡಿತ: ಸರ್ಕಾರದ ನಡೆಗೆ ಪ್ರತಿಪಕ್ಷ ಕೆಂಡಾಮಂಡಲ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಪ್ರಮುಖ ರಾಜಕೀಯ ನಾಯಕರಿಗೆ ನೀಡಲಾಗಿದ್ದ ಭದ್ರತೆಯಲ್ಲಿ ಪರಿಷ್ಕರಣೆ ನಡೆಸಿದೆ. ಬಿಜೆಪಿ ನಾಯಕರ ಭದ್ರತೆ ಕಡಿತಗೊಂಡಿದ್ದು, ಅದೇ ವೇಳೆ ಕಾಂಗ್ರೆಸ್ ನಾಯಕರಿಗೆ ಹೆಚ್ಚುವರಿ ಭದ್ರತೆ ನೀಡಲಾಗಿದೆ....

ವಿಮಾನಗಳ ಸಂಖ್ಯೆ ಮುಖ್ಯವಲ್ಲ, ‘ಶಕ್ತಿ’ ಮುಖ್ಯ! ಭಾರತದ ಏರ್ ಫೋರ್ಸ್‌ನ ಪವರ್ ಸ್ಟೋರಿ

ಯುದ್ಧ ಭೂಮಿಯಲ್ಲಿ ವಾಯುಪಡೆಯ ಶಕ್ತಿಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಗಾಳಿಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೋ, ಯುದ್ಧವು ಅವರ ಪರ ವಾಲುತ್ತದೆ ಎಂಬ ಮಾತಿದೆ. ಈ ನಿಟ್ಟಿನಲ್ಲಿ, ಯಾವುದೇ ದೇಶದ ಮಿಲಿಟರಿ ಶಕ್ತಿಯಲ್ಲಿ ಅದರ...

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್: ಹೊರಗೆ ಜಿಗಿದು ಪ್ರಯಾಣಿಕರು ಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್​​​ ಸಂಪೂರ್ಣ ಭಸ್ಮವಾಗಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಈ ಬಸ್‌ನ ಟೈರ್ ಬ್ಲಾಸ್ಟ್ ಆಗಿದೆ, ಈ...