30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನನ್ನ ತಂದೆಯೇ 5 ವರ್ಷ ಸಿಎಂ: ಕ್ರಾಂತಿ ಊಹಾಪೋಹಕ್ಕೆ ಯತೀಂದ್ರ ‘ಫುಲ್ ಸ್ಟಾಪ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್‌ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ರಾಜ್ಯದ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ 'ನವೆಂಬರ್ ಕ್ರಾಂತಿ' ಊಹಾಪೋಹಗಳನ್ನು ತಳ್ಳಿಹಾಕಿದ್ದು, ತಮ್ಮ ತಂದೆ...

ಪುಟ್ಟ ಮಗಳ ಕೈಯಲ್ಲಿ ರೋಗಿಯ ತಲೆಬುರುಡೆಗೆ ತೂತು ಕೊರೆಸಿದ ಡಾಕ್ಟರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೆದುಳಿನ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರು ರೋಗಿಯೊಬ್ಬರ ತಲೆಬುರುಡೆಯಲ್ಲಿ ಚಿಕ್ಕ ರಂಧ್ರ ಮಾಡಲು ತನ್ನ 12 ವರ್ಷದ ಮಗಳಿಗೆ ಅವಕಾಶ ನೀಡಿದ್ದಾರೆ. ಇದೀಗ ಈ ವೈದ್ಯರನ್ನು ಬಂಧಿಸಲಾಗಿದ್ದು, ವಿಚಾರಣೆ ಕೂಡ ನಡೆಸಲಾಗುತ್ತಿದೆ.ಆಸ್ಟ್ರಿಯಾದಲ್ಲಿ...

FOOD | ಕಾಳುಮೆಣಸಿನ ಮೊಟ್ಟೆ ಡ್ರೈ, ಊಟಕ್ಕೆ ಬೆಸ್ಟ್‌ ಕಾಂಬಿನೇಷನ್‌

ಸಾಮಾಗ್ರಿಗಳುಮೊಟ್ಟೆ – 4ಎಣ್ಣೆ – 2-3 ಚಮಚಮೆಣಸು – 1 ಚಮಚಉಪ್ಪು – ರುಚಿಗೆ ತಕ್ಕಷ್ಟುಕೊತ್ತಂಬರಿ ಸೊಪ್ಪು -ಸ್ವಲ್ಪಅರಿಶಿಣ – ಚಿಟಿಕೆಮಾಡುವ ವಿಧಾನಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ...

ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಮೂಲಕ ತನ್ನ ಉದ್ಯೋಗಿಗಳಿಗಾಗಿ ಸೂಪರ್ ಮಾರ್ಕೆಟ್‌ಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ. ಇದು ಪೊಲೀಸ್ ಮತ್ತು ಮಿಲಿಟರಿ ಕ್ಯಾಂಟೀನ್‌ಗಳಂತೆಯೇ ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಮಾಹಿತಿ...

ಇಂದಿನಿಂದ ಬಿಹಾರದಲ್ಲಿ ಮೂರು ದಿನ ಕೇಂದ್ರ ಗೃಹ ಸಚಿವ ಅಮಿತ್​ ಶಾ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಹಾರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕೇಂದ್ರ ಗೃಹ ಸಚಿವ ಅಮಿತ್​ ಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯಲ್ಲಿ ಅವರು ಸಂಘಟನಾತ್ಮಕ ಸಭೆ, ಮೈತ್ರಿ ಪಕ್ಷದ...

ಆಂಧ್ರದ ಊಟ ಅಷ್ಟೇ ಅಲ್ಲ, ಇನ್ವೆಸ್ಟ್‌ಮೆಂಟ್ಸ್‌ ಕೂಡ ಖಾರ! ಉರ್ಕೋಬೇಡಿ ಎಂದ ನಾರಾ ಲೋಕೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಂಧ್ರದ ಆಹಾರ ಖಾರವಾಗಿದೆ ಎಂದು ಅವರು ಹೇಳುತ್ತಾರೆ. ನಮ್ಮ ಕೆಲವು ಹೂಡಿಕೆಗಳು ಕೂಡ ಈಗ ಅವರಿಗೆ ಖಾರವಾಗಿವೆ ಎಂದು ತೋರುತ್ತದೆ. ನಮ್ಮ ನೆರೆಹೊರೆಯವರು ಈಗಾಗಲೇ ಅದರ ಘಾಟು ಅನುಭವಿಸುತ್ತಿದ್ದಾರೆ ಎಂದು...

ನಡುರಸ್ತೆಯಲ್ಲೇ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್​​ ಪೊಲೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ಬೈಕ್​​ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿರುವಂತಹ ಘಟನೆಯೊಂದು ಸಿಲ್ಕ್ ಬೋರ್ಡ್ ಜಂಕ್ಷನ್​​ನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್​ ಆಗುತ್ತಿದೆ. ದರ್ಪ ತೋರಿದ...

ʼದೀಪಾವಳಿ ಕೊಡುಗೆ ಹೆಸರಿನಲ್ಲಿ ಸರ್ಕಾರವೇ ಜನರ ಜೇಬಿಕೆ ಕೈ ಹಾಕಿದೆʼ

ಹೊಸದಿಗಂತ ವರದಿ ಮಂಡ್ಯ:ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ...

ಬಿಹಾರ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಣ ಕೂಡಿಡ್ತಿದ್ದಾರೆ: ಶೆಟ್ಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಆಯೋಜಿಸಿದ್ದ ಔತಣಕೂಟದ ಪ್ರಮುಖ ಉದ್ದೇಶ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವುದಾಗಿತ್ತು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕಾಂಗ್ರೆಸ್ ಕರ್ನಾಟಕವನ್ನು...

ʼಇದೆಲ್ಲಾ ಮಾರ್ಕೆಟಿಂಗ್‌ ಸ್ಟ್ರಾಟರ್ಜಿ, ಬೆಂಗಳೂರಂಥ ಊರು ದೇಶದಲ್ಲೇ ಇಲ್ಲʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ ಎಂದು ಆಂಧ್ರ ಐಟಿ ಸಚಿವ...

IMDB ಇಂಡಿಯಾ ಟ್ರೆಂಡ್​ನಲ್ಲಿ ಟಾಪ್ 2 ಸ್ಥಾನ ಪಡೆದ ರಿಷಭ್-ರುಕ್ಮಿಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾಂತಾರ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ಸಮೀಪಿಸುತ್ತಿದೆ. ರಿಷಬ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು...

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸೋದಿಲ್ಲ ಎಂದ ನಾರಾಯಣಮೂರ್ತಿ- ಸುಧಾಮೂರ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ....