30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಂಧ್ರಕ್ಕೆ Google AI Hub ಹೋಗಲು ಇದೇ ಕಾರಣ?: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: Google AI Hub ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಂಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಯ ವಿರುದ್ಧ ಬೆಂಗಳೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದರು. Google ನಮ್ಮೊಂದಿಗೆ ಚರ್ಚೆಗೆ ಬಂದಿದ್ದರೆ...

ಬಿಹಾರ ಚುನಾವಣಾ ಕಣದಲ್ಲಿ ‘ಸಂಗೀತ ರಾಜಕೀಯ’: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಜನತಾ ಪಕ್ಷ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಇಂದು ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿನ್ನೆಯಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಜನಪ್ರಿಯ ಜಾನಪದ ಗಾಯಕಿ...

ನ್ಯಾಯಾಂಗದ ಆವರಣದಲ್ಲಿ ಆಕ್ರೋಶದ ಸ್ಫೋಟ: ನ್ಯಾಯಾಧೀಶರ ಮೇಲೆ ‘ಚಪ್ಪಲಿ ದಂಡ’!

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾಯಾಂಗದ ಮೇಲೆ ಆಕ್ರೋಶದ ನಿದರ್ಶನವೊಂದು ಮಂಗಳವಾರ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. 1997ರ ಹಳೆಯ ಪ್ರಕರಣವೊಂದರಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಅರ್ಜಿದಾರರೊಬ್ಬರು, ವಿಚಾರಣೆ ನಡೆಯುತ್ತಿರುವಾಗಲೇ ನ್ಯಾಯಾಧೀಶ ಪುರೋಹಿತ್...

ಜ್ಞಾನ ದೇಗುಲದ ಆವರಣದಲ್ಲೇ ‘ಗುಂಡು ಪಾರ್ಟಿ’ ಗದ್ದಲ: ಐವರು ಸಿಬ್ಬಂದಿ ಸಸ್ಪೆಂಡ್‌

ಹೊಸದಿಗಂತ ಚಿತ್ರದುರ್ಗ: ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಮೋಜು ಮಸ್ತಿಗಾಗಿ ದುರುಪಯೋಗಪಡಿಸಿಕೊಂಡ ಆಘಾತಕಾರಿ ಘಟನೆಯೊಂದು ಚಿತ್ರದುರ್ಗದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯಲ್ಲಿ ನಡೆದಿದೆ. ಕಚೇರಿ ಆವರಣದಲ್ಲೇ ಸಿಬ್ಬಂದಿ ಮದ್ಯಪಾನ ಮಾಡಿದ ವಿಡಿಯೋ ಸಾಮಾಜಿಕ...

BPL ಕಾರ್ಡ್ ವಂಚಿತರಿಗೆ ಸರ್ಕಾರದಿಂದ ಬಂಪರ್ ಆಫರ್: ‘ಬ್ಯಾಕ್ ಟು ಬಿಪಿಎಲ್‌’ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅನರ್ಹ ಬಿಪಿಎಲ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಯ ಮಧ್ಯೆಯೇ ರಾಜ್ಯ ಸರ್ಕಾರವು ಅರ್ಹರಿಗೆ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಅರ್ಹತೆ ಇದ್ದರೂ ತಾಂತ್ರಿಕ ಕಾರಣಗಳಿಂದ ಅಥವಾ ಇನ್ಯಾವುದೋ ಕಾರಣಕ್ಕೆ ಎಪಿಎಲ್‌ ಕಾರ್ಡ್‌ಗೆ ಬದಲಾಗಿ...

ರಾಜ್ಯ ಸುಭಿಕ್ಷೆ, ಜನತೆಗೆ ಶಾಂತಿ ನೆಮ್ಮದಿ ಕರುಣಿಸಲಿ: ಹಾಸನಾಂಬೆ ಸನ್ನಿಧಿಯಲ್ಲಿ ಸಿಎಂ ಪ್ರಾರ್ಥನೆ

ಹೊಸದಿಗಂತ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದ ನಂತರ, ರಾಜ್ಯದ ಸುಭಿಕ್ಷೆ, ಶಾಂತಿ ಮತ್ತು ನೆಮ್ಮದಿಗಾಗಿ ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು....

ನಡುರಸ್ತೆಯಲ್ಲಿ ದುಷ್ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕಾಮುಕರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆಯ ಆರ್‌ಎಂಸಿ ಠಾಣೆ ಪೊಲೀಸರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ವಿವರ: ದಾವಣಗೆರೆ ಬಸ್‌ ನಿಲ್ದಾಣದಿಂದ ಬಾಲಕಿ ಮತ್ತು ಆಕೆಯ ಜೊತೆಗಿದ್ದ ಅಪ್ರಾಪ್ತ ಬಾಲಕ...

ಗಾಜಾದ ಬೀದಿಗಳಲ್ಲಿ ರಕ್ತದೋಕುಳಿ: ‘ಅಲ್ಲಾಹು ಅಕ್ಬರ್’ ಘೋಷಗಳ ಮಧ್ಯೆ 8 ಜನರ ಕ್ರೂರ ಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಮಾಸ್ ಗುಂಪನ್ನು ನಿಶ್ಯಸ್ತ್ರಗೊಳಿಸುವ ಪ್ರತಿಜ್ಞೆ ಮಾಡಿದರೂ, ಹಮಾಸ್ ತನ್ನ ಹಿಡಿತವನ್ನು ಬಿಗಿಗೊಳಿಸುವ ಭೀಕರ ಪ್ರಯತ್ನದಲ್ಲಿ ಗಾಜಾ ಪಟ್ಟಿಯಲ್ಲಿ ಸಾಮೂಹಿಕ ಮತ್ತು ಸಾರ್ವಜನಿಕ ಮರಣದಂಡನೆಗಳನ್ನು...

ನನ್ನ ಹೋರಾಟ ವ್ಯಕ್ತಿಗಳ ವಿರುದ್ಧವಲ್ಲ, ಕಲುಷಿತ ಮನಸ್ಸುಗಳ ವಿರುದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಗೆ ಬಂದಿರುವ ಬೆದರಿಕೆ ಕರೆಗಳ ವಿಡಿಯೋ ಸ್ಯಾಂಪಲ್ ಅನ್ನು ಬಿಡುಗಡೆ ಮಾಡಿದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ತಮ್ಮ ಬಳಿ 20 ಬೆದರಿಕೆ ಕರೆಗಳ ವಿಡಿಯೋಗಳಿವೆ ಎಂದು ಬಹಿರಂಗಪಡಿಸಿದ್ದಾರೆ....

‘ಭಾಷಾ ರಾಜಕೀಯ’ಕ್ಕೆ ಬ್ರೇಕ್: ಹಿಂದಿ ನಿಷೇಧ ಮಸೂದೆ ಕೈಬಿಟ್ಟ ತಮಿಳುನಾಡು ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಹಿಂದಿ ಭಾಷೆಯ ಹೋರ್ಡಿಂಗ್‌ಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳ ಪ್ರದರ್ಶನವನ್ನು ನಿಷೇಧಿಸುವ ಪ್ರಸ್ತಾವಿತ ಮಸೂದೆಯನ್ನು ಮಂಡಿಸದಿರಲು ತಮಿಳುನಾಡು ಸರ್ಕಾರವು ನಿರ್ಧರಿಸಿದೆ. ಈ ವಿಚಾರವಾಗಿ ಸಾರ್ವಜನಿಕವಾಗಿ ಮತ್ತು ರಾಜಕೀಯ ವಲಯದಲ್ಲಿ,...

ಬೆಂಗಳೂರಿನ ರಕ್ಷಾಕವಚ: ಕ್ರಾಂತಿಕಾರಿ ಪೊಲೀಸ್ ಆಡಳಿತದಿಂದ ಅಪರಾಧಗಳಿಗೆ ಬೀಗ, ಮಹಿಳೆಯರಿಗೆ ಧೈರ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಇಂದು ಹೆಚ್ಚು ಸುರಕ್ಷಿತ ಮತ್ತು ಶಾಂತ ನಗರವಾಗಿ ಹೊರಹೊಮ್ಮಿದೆ. ಪ್ರಸ್ತುತ ಬೆಂಗಳೂರು ಪೊಲೀಸ್ ಕಮಿಷನರ್ ಆಗಿರುವ ಸೀಮಂತ್ ಕುಮಾರ್ ಸಿಂಗ್ ಅವರ...

ಭತ್ತದ ತಳಿ ಸಂಶೋಧನೆಗೆ ಜಾಗತಿಕ ಸ್ಪರ್ಶ: ಫಿಲಿಪೈನ್ಸ್‌ IRRI ಜೊತೆ ಕರ್ನಾಟಕದ ಮೈತ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೊಸ ಆಯಾಮ ನೀಡಲು ಮಂಡ್ಯ ಕೃಷಿ ವಿಶ್ವವಿದ್ಯಾಲಯವು ಫಿಲಿಪೈನ್ಸ್‌ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ...