ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದಲ್ಲಿ ಐಪಿಎಸ್ ಅಧಿಕಾರಿ ವೈ. ಪೂರನ್ ಕುಮಾರ್ ಆತ್ಮಹತ್ಯೆ ಪ್ರಕರಣವು ರಾಜ್ಯದ ರಾಜಕೀಯ ಮತ್ತು ಪೊಲೀಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮೊದಲು ಪೂರನ್ ಕುಮಾರ್ ಬರೆದ ಪತ್ರದಲ್ಲಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಐಸಿಸಿ ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಸತತ ಸೋಲುಗಳನ್ನು ಅನುಭವಿಸಿದೆ.ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಉಜ್ಜಯಿನಿಯ ಮಹಾಕಾಳೇಶ್ವರ...
ಆರೋಗ್ಯ ಮತ್ತು ಫಿಟ್ನೆಸ್ ಬಗ್ಗೆ ಮಾತನಾಡುವಾಗ ಬಹುತೇಕ ಜನ ಮಸಾಲೆಯುಕ್ತ ಆಹಾರವನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಹಾನಿಯಾಗುತ್ತೆ ಎಂದು ಭಾವಿಸುತ್ತಾರೆ. ಆದರೆ ಮಸಾಲೆಯುಕ್ತ ಆಹಾರವು ನಿಯಂತ್ರಿತ ಪ್ರಮಾಣದಲ್ಲಿ ತಿಂದರೆ ದೇಹಕ್ಕೆ ಹಾನಿ ಮಾಡದು. ಮುಖ್ಯವಾಗಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂಬ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಅವರ ಮನವಿಗೆ ಶಾಸಕ ಆರಗ ಜ್ಞಾನೇಂದ್ರ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ, ಆರ್‌ಎಸ್‌ಎಸ್ ಅನ್ನು ನಿಷೇಧಿಸಲು ಪ್ರಿಯಾಂಕ್ ಖರ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡದ ಖ್ಯಾತ ಗಾಯಕಿ, ಗ್ರ್ಯಾಮಿ-ನಾಮನಿರ್ದೇಶಿತ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಸಪ್ತಪದಿ ತುಳಿಯಲಿದ್ದಾರೆ.ಇದೇ ಅಕ್ಟೋಬರ್ ತಿಂಗಳಲ್ಲಿ ಇಬ್ಬರ ವಿವಾಹ ಸಮಾರಂಭ ನೆರವೇರಲಿದೆ. ಇಬ್ಬರೂ...
ಬಾಯಿಯಿಂದ ಬರುವ ದುರ್ವಾಸನೆ ಅನೇಕ ಸಂದರ್ಭದಲ್ಲಿ ಸಾಮಾಜಿಕ ಹಾಗೂ ವ್ಯಕ್ತಿಗತ ಸಂಬಂಧಗಳಿಗೆ ಅಡಚಣೆ ಉಂಟುಮಾಡುತ್ತದೆ. ಕೆಲವೊಮ್ಮೆ ಪ್ರತಿದಿನ ಹಲ್ಲುಜ್ಜಿದರೂ ದುರ್ವಾಸನೆ ಕಡಿಮೆಯಾಗದೆ ದೊಡ್ಡ ತೊಂದರೆ ನೀಡುತ್ತದೆ. ಈ ಸಮಸ್ಯೆಯನ್ನು ನಿವಾರಿಸೋಕೆ ಮನೆಯಲ್ಲೇ ಸಿಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಕಾಲ್ ಸೆಂಟರ್ ಮುಖಾಂತರ ಅಮೆರಿಕ ಮತ್ತು ಕೆನಡಾ ದೇಶಗಳ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ್ದ ಬೃಹತ್ ‘ಡಿಜಿಟಲ್ ಅರೆಸ್ಟ್’ ಜಾಲವನ್ನು ನಗರದ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶೀಯ ಅಂಗಳದ ಟೆಸ್ಟ್ ಪಂದ್ಯಾವಳಿ ರಣಜಿ ಟೂರ್ನಿಯು ಇಂದಿನಿಂದ ಶುರುವಾಗಲಿದೆ. ರಾಜ್ಯ ತನ್ನ ಮೊದಲ ಪಂದ್ಯದಲ್ಲಿ ಸೌರಾಷ್ಟ್ರ ತಂಡವನ್ನು ಎದುರಿಸಲಿದೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದೊಂದಿಗೆ ಕರ್ನಾಟಕ...
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹಲವಾರು ಕೂದಲು ಆರೈಕೆ ಉತ್ಪನ್ನಗಳು ಲಭ್ಯವಿದ್ದರೂ, ಮನೆಯಲ್ಲೇ ಇದ್ದ ದೇಸಿ ತುಪ್ಪವು ಕೂದಲಿನ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿದೆ. ಇದು ಕೂದಲನ್ನು ಸೊಂಪಾಗಿ, ದಟ್ಟವಾಗಿ, ಆರೋಗ್ಯಕರವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ತಲೆಹೊಟ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈಕಮಾಂಡ್ ನಿಂದ ಸೂಚನೆ ಬಂದರೆ ತಮ್ಮ ಸಚಿವ ಸ್ಥಾನವನ್ನು ಬಿಡಲು ಸಿದ್ಧ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಂಪುಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜೈಸಲ್ಮೇರ್ ಬಸ್ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜಸ್ತಾನದ ಜೈಸಲ್ಮೇರ್‌ನಲ್ಲಿ...