25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಸೇರ್ಪಡೆಯಾದ ಗಾಯಕಿ ಮೈಥಿಲಿ ಠಾಕೂರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರು ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ಪಾಟ್ನಾದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಸಮ್ಮುಖದಲ್ಲಿ ಮೈಥಿಲಿ...

ಆರ್ ಎಸ್ ಎಸ್ ಒಂದು ರಾಜಕೀಯ ಸಂಘಟನೆ, ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಪ್ಪೇನಿಲ್ಲ: ಸಚಿವ ದಿನೇಶ್ ಗುಂಡೂರಾವ್

ಹೊಸದಿಗಂತ ವರದಿ, ಯಲ್ಲಾಪುರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಯಲ್ಲಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆ‌ರ್.ಎಸ್.ಎಸ್ ಒಂದು ರಾಜಕೀಯ ಸಂಘಟನೆ ಎಂದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಷಯವೇ ಆ...

ಮುಸ್ಲಿಂ ಸಂಪ್ರದಾಯದಂತೆ ನೆರವೇರಿತು ರಾಜು ತಾಳಿಕೋಟೆ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೃದಯಾಘಾತದಿಂದ ಸಾವನ್ನಪ್ಪಿದ ನಟ ರಾಜು ತಾಳಿಕೋಟೆ ಅಂತ್ಯ ಸಂಸ್ಕಾರ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯ ಖಬರಸ್ತಾನದಲ್ಲಿ ನೆರವೇರಿತು. ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ನಿಮಾ ಶೂಟಿಂಗ್ ಸಲುವಾಗಿ ಉಡುಪಿಗೆ...

ಮತ್ತೆ ನಾಳೆಯಿಂದ ಮುಷ್ಕರಕ್ಕೆ ಸಜ್ಜಾದ ಸಾರಿಗೆ ನೌಕರರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. ಆದರೆ, ಇದೀಗ ಮತ್ತೆ ನಾಳೆಯಿಂದ (ಅಕ್ಟೋಬರ್...

ಗಡುವು ಹತ್ತಿರ ಬಂದರೂ ಪೂರ್ಣವಾಗದ ಸಮೀಕ್ಷೆ: ರಾಜ್ಯದಲ್ಲಿ ಮತ್ತೆ ವಿಸ್ತರಣೆಯಾಗುತ್ತಾ ಜಾತಿಗಣತಿ ಅವಧಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ ನೀಡಲಾದ ಗಡುವು ಮುಗಿಯುತ್ತ ಬಂದಿದ್ದು,ಆದ್ರೆ ಗಣತಿ ಕಾರ್ಯ ಮಾತ್ರ ಸದ್ಯ ಪೂರ್ಣವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಕ್ಟೋಬರ್​ 18ರ ವರೆಗೆ ಸಮೀಕ್ಷೆಯ...

ಪ್ರಧಾನಿ ಮೋದಿ ನನ್ನ ನೆಚ್ಚಿನ ನಾಯಕರು…ರಾಜಕೀಯಕ್ಕೆ ಬರುತ್ತಾರಾ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯದಲ್ಲೂ ನನಗೆ ಯಾವುದೇ ಆಸಕ್ತಿಯಿಲ್ಲ, ಆದರೆ ಪ್ರಧಾನಿ ನರೇಂದ್ರ ಮೋದಿ ನನ್ನ ನೆಚ್ಚಿನ ಲೀಡರ್ ಎಂದು ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್​ ಹೇಳಿದ್ದಾರೆ.ಬ್ಯಾಡ್ಮಿಂಟನ್ ಆಟಕ್ಕಾಗಿ ನಾನು ತುಂಬಾ ತ್ಯಾಗ...

ಅವಳಿ ಕಂದಮ್ಮಗಳನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ತಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣದ ಹೈದರಾಬಾದ್‌ನಲ್ಲಿ ಎರಡು ಅವಳಿ ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ...

ರಸ್ತೆ ಗುಂಡಿಗಳು,ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಟ್ಟರೆ 6 ಲಕ್ಷ ಪರಿಹಾರ ನೀಡಿ: ಸರಕಾರಕ್ಕೆ ಬಾಂಬೆ ಹೈಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡುವಂತೆ ಪುರಸಭೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್...

30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಕೊಂದ ಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್‌ನ ಹಝಾರಿಬಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 30 ಲಕ್ಷ ರೂ. ಇನ್ಶೂರೆನ್ಸ್‌...

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು: ಡಾ.ಪ್ರವೀಣ್ ಸೋನಿ ಜಾಮೀನು ನಿರಾಕರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಜಿಲ್ಲಾ ನ್ಯಾಯಾಲಯ ನಿರಾಕರಿಸಿದೆ. ಜಿಲ್ಲಾ ನ್ಯಾಯಾಲಯ ಮಂಗಳವಾರ...

ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದು ಮಾಡಿದೆ. 2018-19 ರಲ್ಲಿ...

GBA ರಚನೆ ಕುರಿತು ಅರ್ಜಿ: ಹೈಕೋರ್ಟ್‌ ಗೆ ಸಲ್ಲಿಸಿ ಎಂದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಈ...