25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Parenting Tips | ಮಕ್ಕಳಲ್ಲಿ ಆಗಾಗ್ಗೆ ಶೀತ ಕೆಮ್ಮು ಬರೋದಕ್ಕೆ ಇದೇ ಕಾರಣ ಇರಬಹುದು!

ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸಾಮಾನ್ಯವಾದ ಸಮಸ್ಯೆಯಾಗಿದ್ದರೂ, ಅದು ಪದೇಪದೇ ಕಾಣಿಸಿಕೊಂಡರೆ ಪೋಷಕರಲ್ಲಿ ಆತಂಕ ಉಂಟಾಗುತ್ತದೆ. ಚಿಕ್ಕ ಮಕ್ಕಳ ರೋಗನಿರೋಧಕ ಶಕ್ತಿ ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿಯಾಗದ ಕಾರಣದಿಂದಾಗಿ ಅವರು ಸಣ್ಣ ಸಣ್ಣ ಹವಾಮಾನ...

ಎಲ್ಲದಕ್ಕೂ ಹೈಕಮಾಂಡ್ ನಿರ್ಧಾರ ಪ್ರಮುಖ: ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಗಳ ಕುರಿತು ಪ್ರಿಯಾಂಕ್ ಖರ್ಗೆ ತಮ್ಮ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಶಾಸಕರ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಕೆಲವೊಮ್ಮೆ ಶಾಸಕರ ಸಂಖ್ಯೆಯ ಕಡಿಮೆಯಾದರೂ ಅಥವಾ ಹೆಚ್ಚು...

ನಕ್ಸಲರು ಅಡಗಿಸಿಟ್ಟಿದ್ದ 5 ಐಇಡಿ ಸೇರಿ ಅಪಾರ ಪ್ರಮಾಣದ ಸ್ಫೋಟಕ ಸೀಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಸೋಮವಾರ ಮಧ್ಯಾಹ್ನ 3ರ ಸುಮಾರಿಗೆ ತಡ್ಪಲ ಬೇಸ್ ಕ್ಯಾಂಪ್‌ನ...

ಬೆಂಗಳೂರಲ್ಲಿ ರಸ್ತೆ ಗುಂಡಿ, ರಾಶಿ ರಾಶಿ ಕಸ: ಕಿರಣ್ ಮಜುಂದಾರ್ ಶಾ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ರಸ್ತೆ ಗುಂಡಿ, ಕಸ ಅದ್ವಾನ ಸಂಬಂಧಪಟ್ಟಂತೆ ಉದ್ಯಮಿ ಕಿರಣ್ ಮಜುಂದಾರ್ ಶಾ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ನಗರದ ಅದ್ವಾನದ ಬಗ್ಗೆ ಚೀನಾ ಉದ್ಯಮಿಯೊಬ್ಬರು ಕೇಳಿದ ಪ್ರಶ್ನೆಗಳನ್ನ ಉಲ್ಲೇಖಿಸಿ...

Relationship | ಲೇಟ್ ಆದ್ರೂ ತೊಂದ್ರೆ ಇಲ್ಲ, ಆದ್ರೆ ಈ ರೀತಿಯ ಹುಡುಗಿಯನ್ನೇ ಮದುವೆ ಆಗಿ!

ಇಂದಿನ ಯುವ ಸಮುದಾಯದಲ್ಲಿ ಮದುವೆಗಾಗಿ ಕಡ್ಡಾಯ ವಯಸ್ಸಿನ ಮಿತಿ ಇಲ್ಲ ಎಂಬ ಅಭಿಪ್ರಾಯ ಹೆಚ್ಚಾಗಿದೆ. ಅತಿವಯಸ್ಕ ಅಥವಾ ಹಿರಿಯ ವಯಸ್ಸಿನ ಮಹಿಳೆಯರೊಂದಿಗೆ ವಿವಾಹ ಮಾಡಲು ಯುವಕರು ಹೆಚ್ಚು ಒತ್ತು ನೀಡುತ್ತಿರುವುದರ ಪ್ರಮುಖ ಕಾರಣವೆಂದರೆ...

ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ: ‘ನಾಚಿಕೆಯಿಂದ ತಲೆ ತಗ್ಗುತ್ತಿದೆ’ ಎಂದ ಜಾವೇದ್ ಅಖ್ತರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಅವರು ದೆಹಲಿಗೆ ಆಗಮಿಸಿ ಭಾರತ ಸರ್ಕಾರದಿಂದ ಗೌರವಯುತ ಸ್ವಾಗತ ಪಡೆದಿರುವ ವಿಚಾರದಲ್ಲಿ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ತೀವ್ರ ಅಸಮಾಧಾನ...

Interesting Facts | ವಯಸ್ಸಿನ ಲಕ್ಷಣಗಳನ್ನು ನಮ್ಮ ದೇಹದ ಈ ಅಂಗಗಳು ತೋರಿಸುತ್ತವಂತೆ!

ವಯಸ್ಸಾಗುವುದು ನಿಶ್ಚಿತ ಮತ್ತು ನಾವು ಇದನ್ನು ಜೀವನದ ಹಂತದಲ್ಲಿ ಅನಿವಾರ್ಯವಾಗಿ ಅನುಭವಿಸುತ್ತೇವೆ. ಕೆಲವರಲ್ಲಿ ವಯಸ್ಸಿನ ಲಕ್ಷಣಗಳು ತ್ವರಿತವಾಗಿ ಗೋಚರಿಸುತ್ತವೆ, ಮತ್ತಿಬ್ಬರಿಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ವಿಶೇಷವಾಗಿ ಕೆಲವು ದೇಹ ಭಾಗಗಳು ನಮ್ಮ ವಯಸ್ಸನ್ನು...

SHOCKING | ಶಾಲಾ ಕಟ್ಟಡದಿಂದ ಹಾರಿ 17 ವರ್ಷದ ಬಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಪೂರ್ವ ಭಾಗದ ರಿಚರ್ಡ್ಸ್ ಟೌನ್‌ನಲ್ಲಿ 17 ವರ್ಷದ ಬಾಲಕನೊಬ್ಬ ತನ್ನ ಶಾಲಾ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾನೆ. ಮೃತನ್ನು 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ.  ಬೆಳಿಗ್ಗೆ 8.20ರ...

ಸರಣಿ ಕ್ಲೀನ್ ಸ್ವೀಪ್ ಮಾಡಿದ ಗಿಲ್ ಪಡೆ: ಟೀಮ್ ಇಂಡಿಯಾಗೆ 7 ವಿಕೆಟ್​ಗಳ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತ ತಂಡವು 7 ವಿಕೆಟ್ ಭರ್ಜರಿ ಜಯ ಸಾಧಿಸಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯನ್ನು...

Travel | ಬೆಂಗಳೂರು ಹತ್ರಾನೇ ತಿರುಗಾಡೋಕ್ಕೆ ಬೆಸ್ಟ್ ಪ್ಲೇಸ್ ಇಲ್ಲಿದೆ ನೋಡಿ

ದೀಪಾವಳಿ ಲಾಂಗ್‌ ವೀಕೆಂಡ್‌ನಲ್ಲಿ ಗದ್ದಲದ ನಗರ ಜೀವನದಿಂದ ದೂರ ಇರೋಕೆ ಆಸೆ ಪಡೋರಿಗೆ ಬೆಂಗಳೂರು ಸುತ್ತಲಿನ ಹಲವಾರು ಸುಂದರ ಗಿರಿಧಾಮಗಳು ಪ್ರವಾಸಕ್ಕೆ ಬೆಸ್ಟ್. ಬೇಕಿದ್ದರೆ ಸಾಹಸಮಯ ಪ್ರವಾಸಕ್ಕೆ ಹೋಗಬಹುದು ಅಥವಾ ಶಾಂತ ವಿಶ್ರಾಂತಿಯನ್ನು...

ಹೆಬ್ಬಾಳ ಟನಲ್ ಡಿಪಿಆರ್‌ನಲ್ಲಿ ಲೋಪದೋಷ ಪತ್ತೆ! ಮುಂಚೇನೇ ಹೇಳಿರ್ಲಿಲ್ವಾ ಎಂದ ಪಿಸಿ ಮೋಹನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಡಿಪಿಆರ್ ಅಧ್ಯಯನಕ್ಕಾಗಿ ಸರ್ಕಾರವೇ ರಚಿಸಿದ ಸಮಿತಿ ಇದೀಗ ಡಿಪಿಆರ್‌ನಲ್ಲಿ ಲೋಪದೋಷಗಳನ್ನು ಪತ್ತೆಹಚ್ಚಿದ್ದನ್ನು ಪ್ರಶ್ನಿಸಿ ಸಂಸದ ಪಿಸಿ ಮೋಹನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟನಲ್ ಡಿಪಿಆರ್ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರವೇ ನಗರಾಭಿವೃದ್ಧಿ ಇಲಾಖೆಯ ಐವರ...

ದೋಖಾ..ದೋಖಾ! ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್ ಕೊಡಿಸೋದಾಗಿ ವಂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಕಿರುತೆರೆಯ ನಟ, ನಟಿಯರೂ ಸೇರಿ 139 ಸದಸ್ಯರಿಗೆ ಸೈಟ್‌ ಕೊಡಿಸುವುದಾಗಿ ಹೇಳಿ ಲಕ್ಷ ಲಕ್ಷ ಹಣ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ...