25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಲಾಖೆಯಲ್ಲಿ ಶೂನ್ಯ ಕೆಲಸ, ಹೇಳಿಕೆಗಳಲ್ಲೇ ಜೀವನ: ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಕೇವಲ ಹೇಳಿಕೆಗಳನ್ನು ಕೊಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆಯೇ ಹೊರತು ಇಲಾಖೆಯಲ್ಲಿ...

ರಂಗಭೂಮಿಗೆ ಬಹುದೊಡ್ಡ ನಷ್ಟ: ಆತ್ಮೀಯ ಗೆಳೆಯನ ಅಗಲಿಕೆಗೆ ಸಚಿವ ತಂಗಡಗಿ ಕಣ್ಣೀರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ರಂಗದ ಜನಪ್ರಿಯ ಕಲಾವಿದ ಹಾಗೂ ಧಾರವಾಡ ರಂಗಾಯಣದ ನಿರ್ದೇಶಕ ರಾಜು ತಾಳಿಕೋಟೆ ಅವರ ಅಕಾಲಿಕ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ...

ಮಾಟ-ಮಂತ್ರದ ಹೆಸರಲ್ಲಿ ಕೋಟಿ ಕೊಳ್ಳೆ: ನಕಲಿ ಬಾಬಾನ ಹೆಡೆಮುರಿ ಕಟ್ಟಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿಧಿ ತೆಗೆದುಕೊಡುವುದಾಗಿ ನಂಬಿಸಿ ಬರೋಬ್ಬರಿ ₹1 ಕೋಟಿ 87 ಲಕ್ಷ ರೂಪಾಯಿ ವಂಚಿಸಿದ್ದ ನಕಲಿ ಬಾಬಾನನ್ನು ಸೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹ್ಮದ್ ಖಾದರ್ ಶೇಖ್ ಎಂದು ಗುರುತಿಸಲಾಗಿದೆ. ಈತ...

ಲಾಭದ ಕನಸು ನುಚ್ಚು ನೂರು: ರೈತರ ಧ್ವನಿಯಾದ ಬೀದರ್ ಬಿಜೆಪಿ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದರ್ ಜಿಲ್ಲಾದ್ಯಂತ ಸುರಿದ ಭಾರಿ ಮಳೆಯಿಂದ ಉಂಟಾದ ಬೆಳೆ ಹಾನಿಯ ಪ್ರಮಾಣವನ್ನು ಖುದ್ದು ವೀಕ್ಷಿಸಲು ಭಾರತೀಯ ಜನತಾ ಪಕ್ಷದ ಜಿಲ್ಲಾ ಮುಖಂಡರು ಸಂಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಪ್ರಭು ಚವ್ಹಾಣ್‌...

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಬಂಧನ ಪ್ರಶ್ನಿಸಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆನ್​ಲೈನ್ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಂಧನ ಪ್ರಶ್ನಿಸಿ ಪತ್ನಿ ಡಿ.ಆರ್‌.ಚೈತ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್,...

ಶಾಂತಿ ಘೋಷಣೆಯ ನಡುವೆ ಗದ್ದಲ: ಇಬ್ಬರು ಇಸ್ರೇಲ್‌ ಸಂಸದರು ಸಂಸತ್ ಭವನದಿಂದ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್ ಮತ್ತು ಗಾಜಾದ ಹಮಾಸ್ ಬಂಡುಕೋರರ ನಡುವಿನ ಸುದೀರ್ಘ ಎರಡು ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು. ಶಾಂತಿಯ ಆಶಯದ...

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ನೊಟೀಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ವಿರುದ್ದ ವಂಚನೆ ತನಿಖಾ ವಿಭಾಗದ ಕಚೇರಿಯಿಂದ (ಎಸ್‌ಎಫ್ಐಒ) ನಡೆಯುತ್ತಿರುವ...

ಇದು ಸಾವಲ್ಲ ನಿಮ್ಮ ಹುಟ್ಟು ರಾಜಣ್ಣ: ನಿರ್ದೇಶಕ ಯೋಗರಾಜ್ ಭಟ್ ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಹಾಸ್ಯ ಮತ್ತು ರಂಗಭೂಮಿ ಕಲಾವಿದ ರಾಜು ತಾಳಿಕೋಟೆ (60) ಅವರು ಅನಾರೋಗ್ಯದ ಕಾರಣ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಸಿಎಂ ನಿವಾಸದಲ್ಲಿ ಕ್ಯಾಬಿನೆಟ್ ಭೋಜನಕೂಟ: ‘ನಿಷ್ಕ್ರಿಯ’ ಸಚಿವರಿಗೆ ಗೇಟ್ ಪಾಸ್ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ವಿಶೇಷ ಭೋಜನಕೂಟ ಏರ್ಪಡಿಸಿದ್ದಾರೆ. ಈ ಔತಣಕೂಟವು ಕೇವಲ ಸೌಹಾರ್ದ ಭೇಟಿಯಾಗಿರದೆ, ಸರ್ಕಾರದ ಮುಂದಿನ ನಡೆಗಳ...

ಇಡುಕ್ಕಿಯ ಮುಲ್ಲಪೆರಿಯಾರ್ ಅಣೆಕಟ್ಟೆಗೆ ಬಂತು ಬಾಂಬ್ ಬೆದರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಇಡುಕ್ಕಿಯ ಮುಲ್ಲಪೆರಿಯಾರ್ ಅಣೆಕಟ್ಟೆಗೆ ಇಂದು ಬಾಂಬ್ ಬೆದರಿಕೆ ಬಂದಿದೆ. ಭದ್ರತಾ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. ಜಲಾಶಯವನ್ನು ಸ್ಫೋಟಿಸುವುದಾಗಿ ನೆರೆಯ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಲೆಕ್ಟರ್ ಕಚೇರಿಗೆ ಇಮೇಲ್ ಕಳುಹಿಸಲಾಗಿತ್ತು...

ಸಂಕಷ್ಟದ ಸುಳಿಯಲ್ಲಿ ಭವಾನಿ ರೇವಣ್ಣ: ಅಪಹರಣ ಕೇಸಿನಿಂದ ಕ್ಲೀನ್‌ ಚಿಟ್‌ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಆರೋಪ ಮುಕ್ತಗೊಳಿಸಬೇಕು ಎಂದು ಕೋರಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಜೆಎಂ ಕೋರ್ಟ್‌ ವಜಾಗೊಳಿಸಿದೆ. ಈ ಮಹತ್ವದ ತೀರ್ಪು...

ಟ್ರಂಪ್​ಗೆ ಇಸ್ರೇಲ್ ಸಂಸತ್​​ನಲ್ಲಿ ಎದ್ದು ನಿಂತು ಚಪ್ಪಾಳೆ: ನನ್ನ ಶ್ರೇಷ್ಠ ಸ್ನೇಹಿತ ಎಂದ ನೆತನ್ಯಾಹು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್‌ನಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಒತ್ತೆಯಾಳು ಒಪ್ಪಂದವನ್ನು ಆಚರಿಸಲು ಇಸ್ರೇಲ್ ಗೆ ಆಗಮಿಸಿದ್ದಾರೆ. ಈ ಸಂದರ್ಭ...