25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರು ಸಿಟಿ ಪೊಲೀಸರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸಿಟಿ ಪೊಲೀಸರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ...

ಗಡಿಪಾರು ಅಸ್ತ್ರಕ್ಕೆ ಹೈಕೋರ್ಟ್ ಬ್ರೇಕ್: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ತಮ್ಮ ವಿರುದ್ಧದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಮುಂದಿನ ಆದೇಶದವರೆಗೆ ಗಡಿಪಾರು ಆದೇಶವನ್ನು ಜಾರಿಗೊಳಿಸದಂತೆ ಮಹತ್ವದ...

ಆಕ್ಸಿಜನ್ ಬದಲು CO2: ಬೆಂಗಳೂರಿನಲ್ಲಿ ‘ಸೈಲೆಂಟ್ ಕಿಲ್ಲರ್’ ದುಬೈ ಗಿಡಗಳ ಪೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ನಿಷೇಧಿತ ಕೋನೋ ಕಾರ್ಪಸ್, ಸಾಮಾನ್ಯವಾಗಿ 'ದುಬೈ ಗಿಡ' ಎಂದು ಕರೆಯಲ್ಪಡುವ ಸಸ್ಯಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ನೆಟ್ಟು ಪೋಷಿಸುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ...

ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ: SIT ತನಿಖೆಗೆ ಸುಪ್ರೀಂಕೋರ್ಟ್ ನಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಎಸ್​ಐಟಿಯಿಂದ ತನಿಖೆ ನಡೆಸಬೇಕು ಎಂದು ಮಾಡಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್...

68ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ಬಾರ್ಬಡೋಸ್ ಸಂಸತ್ತಿಗೆ ಹೊರಟ್ಟಿ-ಖಾದರ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು 68ನೇ ಅಂತರರಾಷ್ಟ್ರೀಯ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‌ಗೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ...

ಜೋಯಲ್ ಮೊಕಿರ್, ಫಿಲಿಪ್ ಅಘಿಯಾನ್, ಪೀಟರ್ ಹೊವಿಟ್‌ಗೆ ಒಲಿದ ಅರ್ಥಶಾಸ್ತ್ರದ ನೊಬೆಲ್‌ ಪ್ರಶಸ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅರ್ಥಶಾಸ್ತ್ರದ ನೊಬೆಲ್‌ ಪ್ರಶಸ್ತಿಯನ್ನು ಜೋಯಲ್ ಮೊಕಿರ್, ಫಿಲಿಪ್ ಅಘಿಯಾನ್ ಮತ್ತು ಪೀಟರ್ ಹೊವಿಟ್ ಘೋಷಿಸಲಾಗಿದೆ. ನಾವೀನ್ಯತೆ-ಚಾಲಿತ ಆರ್ಥಿಕ ಬೆಳವಣಿಗೆಯನ್ನು ವಿವರಿಸಿದ್ದಕ್ಕಾಗಿ ಈ ಮೂವರಿಗೆ ಪ್ರಸಸ್ತಿ ಘೋಷಿಸಲಾಗಿದೆ ಎಂದು ರಾಯಲ್‌...

ಭಾರತ-ಆಸ್ಟ್ರೇಲಿಯಾ ನಡುವೆ 4ನೇ ಆವೃತ್ತಿಯ ಆಸ್ಟ್ರಾಹಿಂದ್: ಪರ್ತ್ ನಲ್ಲಿ ನಡೆಯಲಿದೆ ರೋಚಕ ಜಂಟಿ ಸಮರಾಭ್ಯಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ- ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಆವೃತ್ತಿಯ ಜಂಟಿ ಸಮರಾಭ್ಯಾಸ ಆಸ್ಟ್ರಾಹಿಂದ್- 2025 ಪರ್ತ್ ನಲ್ಲಿ ನಾಳೆ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಳ್ಳಲು 120 ಸಿಬ್ಬಂದಿಯ ಭಾರತೀಯ ಸೇನಾ ತಂಡ ಭಾರತದಿಂದ ತೆರಳಿದ್ದು, ಸಮರಾಭ್ಯಾಸ...

ಶೀಘ್ರವೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್: ಕನ್ನಡ ಮಾಧ್ಯಮ ಶಾಲೆ ಉಳಿಸಲು ಸರ್ಕಾರದ ಹೊಸ ಚಿಂತನೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾನಿಗಳ ಸಹಕಾರದೊಂದಿಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ...

ಹಂಗೆ ಹೇಳಿಲ್ಲ, ಹಿಂಗೆ ಹೇಳಿದ್ದೇನೆ: ಆರೆಸ್ಸೆಸ್ ಚಟುವಟಿಕೆ ನಿಷೇಧ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾನು ಆರ್‌ಎಸ್‌ಎಸ್ ನಿಷೇಧಿಸಬೇಕು ಎಂದು ಹೇಳಿಲ್ಲ, ಸರ್ಕಾರಿ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸುವಂತೆ ಮಾತ್ರ ಹೇಳಿದ್ದೇನೆ ಎಂದು ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್...

ಕರ್ನಾಟಕದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸಂದೇಶ: ಯತ್ನಾಳ್‌ಗೆ ಶಿವಸೇನೆ ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸುವುದಾಗಿ ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿಯವರು ತಿಳಿಸಿದ್ದಾರೆ. ಯತ್ನಾಳ್ ಅವರು ಒಪ್ಪಿದರೆ, ಶಿವಸೇನೆ ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ಧವಿರುವುದಾಗಿ...

ವಿಕ್ಕಿ-ಕತ್ರಿನಾ ಕುಟುಂಬಕ್ಕೆ ‘ರಾಜಕುಮಾರಿ’ ಆಗಮನ? ಜ್ಯೋತಿಷಿ ಭವಿಷ್ಯ ನಿಜವಾಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಪವರ್ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಶೀಘ್ರದಲ್ಲೇ ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಲಿದ್ದಾರೆ. ಕೆಲ ದಿನಗಳ ಹಿಂದೆ, ದಂಪತಿಗಳು ಫೋಟೋ ಪೋಸ್ಟ್ ಮಾಡುವ...

390 ರನ್​ಗಳಿಗೆ ವಿಂಡೀಸ್ ಆಲೌಟ್: ಭಾರತ ಗೆಲುವಿಗೆ 121 ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡ 390 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡದ ಗೆಲುವಿಗೆ...