November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗೃಹ ಸಚಿವರ ತವರಿನಲ್ಲಿ ಚೊಚ್ಚಲ ಪ್ರಜಾಸೇವೆ: ಒಂದೇ ದಿನ 1,061 ಅರ್ಜಿ ಸ್ವೀಕಾರ

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ಜಿಲ್ಲೆಯ ಕೆಂಬಾಳೆ‌ ಊರು ಕಮಲಾಪೂರದಲ್ಲಿ ಶನಿವಾರ ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಬಸವರಾಜ ಮತ್ತಿಮೂಡ್ ಅವರ...

ಜಾಗ ಖಾಲಿ ಮಾಡುವಂತೆ ಒತ್ತಾಯ: ಒಡೆದ ಗಾಜಿನ ಬಾಟಲಿಯಿಂದ ವ್ಯಕ್ತಿಗೆ ಇರಿತ

ಹೊಸದಿಗಂತ ವರದಿ ಅಂಕೋಲಾ: ಪಿತ್ರಾರ್ಜಿತ ಆಸ್ತಿಯ ವಿಷಯದಲ್ಲಿ ಹಿಂದಿನಿಂದಲೂ ನಡೆಯುತ್ತ ಬಂದಿರುವ ಜಗಳ ತಾರಕಕ್ಕೇರಿ ವ್ಯಕ್ತಿಯೋರ್ವರಿಗೆ ಒಡೆದ ಗಾಜಿನ ಬಾಟಲಿಯಿಂದ ಇರಿದ ಘಟನೆ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದ್ದು, ಇರಿತದಿಂದ ಗಾಯಗೊಂಡ ವ್ಯಕ್ತಿಯನ್ನು ಕಾರವಾರ ಜಿಲ್ಲಾ...

‘ಅನ್ನಂ ಬ್ರಹ್ಮ’ ಮಾಲಿಕೆ | ‘ಹಾಲು-ತುಪ್ಪದ ಹಿಂದೆ ಪ್ರಾಣಿ ಹಿಂಸೆ ಇಲ್ಲ’: ವೀಗನ್ ವಾದಕ್ಕೆ ರಾಘವೇಶ್ವರ ಶ್ರೀ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋವಿನ ಹಾಲು ಮತ್ತು ತುಪ್ಪಗಳನ್ನು ಪ್ರಾಣಿ ಹಿಂಸೆಯ ವ್ಯಾಪ್ತಿಗೆ ಸೇರಿಸುವ ಅಗತ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ...

ಮೆಟ್ರೋ ಕಾರ್ಡ್ ಹಿಡಿದು ಮೋದಿ ಸವಾರಿ: ರೈಲಿನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಭದ್ರತಾ ವಾಹನಗಳ ಬೆಂಗಾವಲಿನಲ್ಲಿ ಸಂಚರಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಶೇಷವಾಗಿ ಟ್ರಾವೆಲ್ ಮಾಡಿ ಎಲ್ಲರ ಗಮನ ಸೆಳೆದರು. ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್‌ (SRCC)ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ...

ಹಣಕಾಸಿನ ವ್ಯವಹಾರಕ್ಕೆ ವ್ಯಕ್ತಿಯ ಕೊ*ಲೆ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಹೊಸದಿಗಂತ ವರದಿ ವಿಜಯಪುರ: ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಮನೆಗೆ ಕರೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 1.30...

‘ಹಣ ಹೊಡೆದ ಕಳ್ಳರು’: ‘ಬಳ್ಳಾರಿ ಚಲೋ’ದಲ್ಲಿ ಕಾಂಗ್ರೆಸ್ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ಹೊಸದಿಗಂತ ವರದಿ ಕೊಪ್ಪಳ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಲೂಟಿ ಮಾಡಿದ ಕಾಂಗ್ರೆಸ್‍ನವರು ಕಳ್ಳರು. ಅದರ ಲೆಕ್ಕ ಕೇಳಿದರೆ, ಉತ್ತರ ಕೊಡಿ ಅಂದರೆ ಹುಚ್ಚರ ರೀತಿ ಮಾತನಾಡುತ್ತಾರೆ ಎಂದು ಮಾಜಿ ಸಚಿವ ಜನಾರ್ದನ...

‘ಆಪರೇಷನ್ ಅಶ್ದರ್‌’: ಯೂಸ್ಮಾರ್ಗ್ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಬಡ್‌ಗಾಂ ಜಿಲ್ಲೆಯ ಯೂಸ್ಮಾರ್ಗ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಗೆ ಸೇರಿದ ಪಾಕಿಸ್ತಾನಿ ಪ್ರಜೆಯೊಬ್ಬ ಮೃತಪಟ್ಟಿದ್ದಾನೆ ಎಂದು ಜಮ್ಮು ಮತ್ತು...

ಹಿರೇಹಳ್ಳಿ ಕೆರೆಗೆ ಖಂಡ್ರೆ ದಿಢೀರ್ ಭೇಟಿ: ಅರ್ಧ ಕೆರೆ ಒತ್ತುವರಿ ತೆರವಿಗೆ ಖಡಕ್ ಆದೇಶ

ಹೊಸದಿಗಂತ ವರದಿ ತುಮಕೂರು : ತುಮಕೂರು ತಾಲೂಕು ಹಿರೇಹಳ್ಳಿ ಕೆರೆಗೆ ಇಂದು ಹಠಾತ್ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ 18 ಎಕರೆ ಕೆರೆಯಲ್ಲಿ ಅರ್ಧದಷ್ಟು ಒತ್ತುವರಿಯಾಗಿದ್ದು...

ದುಲೀಪ್ ಟ್ರೋಫಿ ಫೈನಲ್‌: ಕೆಎಲ್ ರಾಹುಲ್ ಔಟ್, ಪಡಿಕ್ಕಲ್–ಸಿರಾಜ್‌ಗೆ ಮಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಟೆಸ್ಟ್ ತಂಡದ ಉಪನಾಯಕ ಕೆಎಲ್ ರಾಹುಲ್ ಆಡೋದಿಲ್ಲ ಎಂದು ದಕ್ಷಿಣ ವಲಯದ ನಾಯಕ ತಿಲಕ್ ವರ್ಮಾ ಹೇಳಿದ್ದಾರೆ. ದಕ್ಷಿಣ ವಲಯ ತಂಡಕ್ಕೆ ದೇವದತ್...

ಕಸ್ತೂರಿರಂಗನ್ ವರದಿಗೆ ಸೆ.21ರಿಂದ ವಿಶೇಷ ಅಧಿವೇಶನ: ಕರಾವಳಿಯಲ್ಲಿ ಸಂಪುಟ ಸಭೆ ಘೋಷಣೆ

ಹೊಸದಿಗಂತ ವರದಿ ಅಂಕೋಲಾ: ಕರಾವಳಿ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ದಿಸೆಯಲ್ಲಿ ಇದೇ ತಿಂಗಳಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಲು ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದಾರೆ ಎಂದ ಸಹಕಾರ ಮಂತ್ರಿ,ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ...

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಚನ್ನಪಟ್ಟಣದಲ್ಲಿ ‘ಪ್ರಜಾಸೇವೆ’ಗೆ ಚಾಲನೆ

ಹೊಸದಿಗಂತ ವರದಿ ರಾಮನಗರ: ಜನ ಸಾಮಾನ್ಯರ ಕಷ್ಟ-ಸುಖಗಳನ್ನು ಅರ್ಥ ಮಾಡಿಕೊಂಡು ಅವರ ಕುಂದುಕೊರತೆಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಸರಿಯಾದ ಸಮಯದಲ್ಲಿ ಸೂಕ್ತವಾಗಿ ಬಗೆಹರಿಸುವ ಉದ್ದೇಶದ ವಿಶಿಷ್ಟ-ವಿಭಿನ್ನ ಕಾರ್ಯಕ್ರಮವೇ ಪ್ರಜಾಸೇವಾ ಆಂದೋಲನಾ ಸಭೆ ಎಂದು ಪೌರಾಡಳಿತ ಸಚಿವರೂ...

‘ಅವರಿಗೆ ಮಾತು ಕೊಟ್ಟಿದ್ದೆ’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಯಾಕಾಗಿ ರಾಜೀನಾಮೆ ನೀಡಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ. ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅವರು...