ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ತುಮಕೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಶನಿವಾರ ಮಧ್ಯಾಹ್ನ ನಡೆದಿದ್ದು, ಪ್ರಯಾಣಿಕರು ಆರೋಪಿ ಯುವಕನನ್ನು ಸ್ಥಳದಲ್ಲೇ ಹಿಡಿದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಸೆಂಬರ್ನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು. ರಾಜ್ಯ ಸರ್ಕಾರದಲ್ಲಿ...
ಅನೇಕ ಶತಮಾನಗಳಿಂದ ಭಾರತದ ಬೆಟ್ಟಗಳು ಮತ್ತು ಪರ್ವತಗಳು ಕೇವಲ ನೈಸರ್ಗಿಕ ಸೌಂದರ್ಯಕ್ಕಾಗಿ ಪ್ರಸಿದ್ಧವಾಗಿರುವುದಿಲ್ಲ, ಇವು ದೇಶದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಂಸ್ಕೃತಿಯ ಜೀವಂತ ಸಾಕ್ಷಿಗಳಾಗಿವೆ. ಉತ್ತರದ ಹಿಮಾಲಯದಿಂದ ದಕ್ಷಿಣದ ಶಿಲಾಶ್ರೇಣಿಗಳವರೆಗೆ ಹರಡಿರುವ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು , ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಸದ್ಯ ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿಮ ಏಷ್ಯಾಕ್ಕೆ ಟ್ರಂಪ್ ತೆರಳಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ನವೀನ್...
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರವಾಹ ಹಾಗೂ ಅತಿವೃಷ್ಟಿ ಹಿನ್ನೆಲೆ ಕಲಬುರಗಿ ಜಿಲ್ಲೆಯನ್ನು ಹಸಿಬರ ಘೋಷಣೆಗೆ ಆಗ್ರಹಿಸಿ ಬಂದ್ಗೆ ರೈತ ಸಂಘಟನೆಗಳು ಕರೆಕೊಟ್ಟಿವೆ.ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ....
ಬದಲಾಗುತ್ತಿರುವ ಹವಾಮಾನದಿಂದಾಗಿ ಅನೇಕರು ಶೀತ, ಕೆಮ್ಮು, ಜ್ವರದ ತೊಂದರೆಯನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮಾತ್ರೆ ಅಥವಾ ಔಷಧಿಯ ಮೇಲೆ ಅವಲಂಬನೆಯಾಗುವ ಬದಲು, ಮನೆಯಲ್ಲೇ ಸಿಗುವ ಸಾಮಾನ್ಯ ಪದಾರ್ಥಗಳಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಅದರಲ್ಲೂ ಬೆಲ್ಲದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ವಿರುದ್ಧ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ವಿವಾದ ಸದ್ದು ಮಾಡುತ್ತಿದ್ದರೂ, ಅವರ ಸಹನಟಿ ರಚನಾ ರೈ ಇದೀಗ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ, ನಿರ್ದೇಶಕ, ಬರಹಗಾರ ರಿಷಭ್ ಶೆಟ್ಟಿಯ ಕಾಂತಾರ ಚಾಪ್ಟರ್ - 1 ಸಿನಿಮಾ ಬಾಕ್ಸ್ ಆಫೀಸ್ ಅಲ್ಲಾಡಿಸಿದೆ. ಕಾಂತಾರ ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದ್ದು, ಬಹುತೇಕರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನ 13ನೇ ಲೀಗ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ರೋಚಕ ಪೈಪೋಟಿಯಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಜಯ ಸಾಧಿಸಿದೆ. ಮೊದಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಾಜಕೀಯದಲ್ಲಿ ಸದ್ಯ ನೂರಾರು ಪ್ರಶ್ನೆಗಳು ಎದುರಾಗಿದೆ. ಈ ಪ್ರಶ್ನೆಗಳ ಮಧ್ಯೆ ಯಾರ ಕುರ್ಚಿ ಅಲುಗಾಡುತ್ತಿದೆ, ಯಾರಿಗೆ ಕೂರಲು ಕುರ್ಚಿ ಸಿಗಲಿದೆ ಎಂಬೆಲ್ಲಾ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆಯೇ ಇಂದು...
ಇಂದಿನ ವೇಗದ ಬದುಕಿನಲ್ಲಿ ಒತ್ತಡ, ಆತಂಕ, ಮತ್ತು ನಕಾರಾತ್ಮಕ ಭಾವನೆಗಳು ಸಾಮಾನ್ಯವಾಗಿದೆ. ಆದರೆ ಮನಸ್ಸು ಶಾಂತವಾಗಿರಲು ಮತ್ತು ಸಂತೋಷದಿಂದ ಬದುಕಲು ಪಾಸಿಟಿವ್ ಆಲೋಚನೆಗಳು ಅತ್ಯಂತ ಅಗತ್ಯ. ಪಾಸಿಟಿವಿಟಿ ಎಂದರೆ ಕೇವಲ ನಗುವುದಲ್ಲ, ಅದು...