25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಸೀಸ್ ವಿರುದ್ಧ ಅಬ್ಬರಿಸಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಮಹಿಳೆಯರು ಉತ್ತಮ ಆರಂಭ ಪಡೆದಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಉಪನಾಯಕಿ ಸ್ಮೃತಿ...

ವೆಸ್ಟ್ ಇಂಡೀಸ್ ವಿರುದ್ಧ ವಿಶೇಷ ದಾಖಲೆ ಬರೆದ ಕುಲದೀಪ್ ಯಾದವ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಕುಲದೀಪ್ ಯಾದವ್ 82 ರನ್ ಗಳಿಗೆ ಐದು ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ವಿಶೇಷ ದಾಖಲೆ...

ನನಗೂ ಮುಖ್ಯಮಂತ್ರಿಯಾಗುವ ಆಸೆಯಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಅವರು, ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು ಎಂದು ಪ್ರಶ್ನಿಸಿದರು. ಸಚಿವ ಸಂಪುಟ ವಿಸ್ತರಣೆ, ಪುನರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ...

ಆರ್‌ಎಸ್ಎಸ್ ಚಟುವಟಿಕೆ ನಿರ್ಬಂಧ ಹೇಳಿಕೆಗೆ ಆಕ್ರೋಶ: ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ( RSS) ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ...

ಮತ್ತೆ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟ ಚಿದಂಬರಂ: ಇಂದಿರಾ ಗಾಂಧಿ ಆಪರೇಶನ್ ಬ್ಲೂ ಸ್ಟಾರ್ ತಪ್ಪು ನಿರ್ಧಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ಬಾರಿ ಇಂದಿರಾ ಗಾಂಧಿ ತೆಗೆದುಕೊಂಡ ಆಪರೇಶನ್ ಬ್ಲೂ ಸ್ಟಾರ್ ನಿರ್ಧಾರ ತಪ್ಪು...

ತಡರಾತ್ರಿ ಆಕೆ ಹೇಗೆ ಹೊರಗೆ ಬಂದಳು? ಹೆಣ್ಣುಮಕ್ಕಳನ್ನು ರಾತ್ರಿ ಹೊರಗೆ ಹೋಗಲು ಬಿಡಬಾರದು: ವಿವಾದ ಎಬ್ಬಿಸಿದ ದೀದಿ ಮಾತು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ...

ಪಾಕ್​​ಗೆ ನುಗ್ಗಿ ಹೊಡೆದ ಅಫ್ಘಾನಿಸ್ತಾನ ಸೇನೆ: 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಬೂಲ್‌ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್‌ ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಪಾಕಿಸ್ತಾನದ 58 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಅಫ್ಘಾನಿಸ್ತಾನ...

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆ: ಯಾವುದೇ ನೆಗೆಟಿವ್ ಅಂಶ ವರದಿಯಾಗಿಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ ರಾಜಸ್ಥಾನದಲ್ಲಿ 15ಕ್ಕೂ ಹೆಚ್ಚು ಮಕ್ಕಳ ಸರಣಿ ಸಾವಿನ ಬೆನ್ನಲ್ಲೇ,ರಾಜ್ಯ ಸರ್ಕಾರ ಇದುವರೆಗೂ 390ಕ್ಕೂ ಹೆಚ್ಚು ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆ ನಡೆಸಿದ್ದು, ಅವುಗಳಲ್ಲಿ...

ಆರ್ ಎಸ್ ಎಸ್ ಗೆ ನಿರ್ಬಂಧ ಹಾಕಿದರೆ ಸುಮ್ಮನಿರಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಗುವ ವಿಚಾರಕ್ಕೆ ಸಂಬಂಧಪಟ್ಟಂತೆಪ್ರಿಯಾಂಕ ಖರ್ಗೆ ವಿರುದ್ಧ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ...

ಆರ್‌ಎಸ್‌ಎಸ್ ವಿರುದ್ಧ ತಮಿಳುನಾಡಿನಂತೆ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಿ: ಬಿ ಕೆ ಹರಿಪ್ರಸಾದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ,ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರ್‌ಎಸ್‌ಎಸ್ ಸಂಘಟನೆಯ ಶಾಖೆ ಚಟುವಟಿಕೆಗಳ ಬಗ್ಗೆ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು...

ಡಿಸಿಎಂ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ: ಜೆ.ಪಿ.ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಈ ವೇಳೆ ಜೆ.ಪಿ ಉದ್ಯಾನದಲ್ಲಿ...

ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿ.ವೈ ವಿಜಯೇಂದ್ರ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆರೆಸ್ಸೆಸ್ ಚಟುವಟಿಕೆ ನಿಷೇಧದ ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೆಂಡಾಮಂಡಲವಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ,...