25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಐಪಿಎಸ್ ಅಧಿಕಾರಿ ಪೂರಣ್ ಆತ್ಮಹತ್ಯೆ ಕೇಸ್: ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಹಿನ್ನೆಲೆ ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ನರೇಂದ್ರ ಬಿಜಾರ್ನಿಯಾ ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. ನರೇಂದ್ರ ಬಿಜಾರ್ನಿಯಾ...

ಮಾವೋವಾದಿ ವಿರುದ್ದದ ಕಾರ್ಯಾಚರಣೆ ಸಮಯ ಐಇಡಿ ಸ್ಫೋಟ: ಸಿಆರ್‌ಪಿಎಫ್ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯ ಐಇಡಿ ಸ್ಫೋಟಗೊಂಡಿದ್ದು, ಇದರಿಂದ ಗಾಯಗೊಂಡಿದ್ದ ಸಿಆರ್‌ಪಿಎಫ್ (CRPF) ಜವಾನರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು (IED Blast) ಶನಿವಾರ ತಿಳಿಸಿದ್ದಾರೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಜರೈಕೇಲಾ...

ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಮಂಗಳೂರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ನಿಂದಿಸಿದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಇದೀಗ ಉರ್ವ ಪೊಲೀಸರು...

ಬೆಂಗಳೂರಲ್ಲಿ ಸರಣಿ ಅಪಘಾತ: 9 ವಾಹನಗಳಿಗೆ BMTC ಬಸ್ ಡಿಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ ಸಂಭವಿಸಿದೆ . ಇವಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ ಸಂಭವಿಸಿ, 9 ವಾಹನಗಳು ಜಖಂಗೊಂಡಿರುವ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ವಾಹನಗಳು ನಿಂತಿದ್ದಾಗ...

FOOD | ಉತ್ತರ ಕರ್ನಾಟಕ ಸ್ಪೆಷಲ್ ಗಿರ್ಮಿಟ್ ತಿಂದಿದ್ದೀರಾ? ಒಮ್ಮೆ ಟ್ರೈ ಮಾಡಿ!

ಉತ್ತರ ಕರ್ನಾಟಕದ ಜನಪ್ರಿಯ ಸ್ಟ್ರೀಟ್ ಫುಡ್ ಗಿರ್ಮಿಟ್ ತಿಂದಿದ್ದೀರಾ? ಒಮ್ಮೆ ತಿಂದು ನೋಡಿ ಪದೇ ಪದೇ ನೀವೇ ಮಾಡ್ಕೊಂಡು ತಿಂತಿರಾ. ಟೀ ಜೊತೆ ಸವಿಯಲು ಸೂಕ್ತವಾದ ಸಿಂಪಲ್ ಗಿರ್ಮಿಟ್ ಮಾಡುವ ವಿಧಾನ ಇಲ್ಲಿದೆ...

ಭಾರತದ ಮೊದಲ ‘ಮಾನಸಿಕ ಆರೋಗ್ಯ ರಾಯಭಾರಿ’ಯಾದ ದೀಪಿಕಾ ಪಡುಕೋಣೆ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ದಿ ಲೈವ್ ಲವ್ ಲಾಫ್ ಫೌಂಡೇಶನ್ (The Live Love Laugh Foundation) ಸಂಸ್ಥಾಪಕಿಯಾದ ದೀಪಿಕಾ ಪಡುಕೋಣೆ ಅವರನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಪ್ರಿಯಕರನ ಜೊತೆ ಓಡಿಹೋದ ಮಗಳು! ಅದಕ್ಕೆ ಅಪ್ಪ ಏನ್ ಮಾಡ್ದ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೋಷಕರ ವಿರೋಧದ ನಡುವೆಯೂ ಪ್ರೀತಿಸಿದವರ ಜೊತೆ ಓಡಿ ಹೋಗುವ ಘಟನೆಗಳು ಸಾಮಾನ್ಯ. ಆದರೆ ಬೆಳಗಾವಿ ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ನಡೆದ ಒಂದು ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಇಲ್ಲಿ ಪ್ರೀತಿಸಿದ ಯುವಕನೊಂದಿಗೆ...

ಸಹಕಾರಿ ಸಕ್ಕರೆ ಕಾರ್ಖಾನೆ ಮುಟ್ಟುಗೋಲು: ಕಾಂಗ್ರೆಸ್ ರಾಜಕೀಯಕ್ಕೆ ಕಬ್ಬು ಬೆಳೆಗಾರರು ಕಂಗಾಲು

ಹೊಸದಿಗಂತ ವರದಿ ಬೀದರ್: ಕಳೆದ ವರ್ಷ ಸಾಲ ಮರುಪಾವತಿ ಮಾಡಲು ತಡವಾಗಿದೆ ಎಂದು ಕಾರಣ ಹೇಳಿ ಜಿಲ್ಲಾ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯವರು ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಮುಟ್ಟುಗೋಲು ಮಾಡಿ ಹರಾಜು ಪ್ರಕ್ರಿಯೆ...

ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಲಹರಿ: ಮೋದಿ ಹಸ್ತದಿಂದ ಧ್ವಜಾರೋಹಣಕ್ಕೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಐತಿಹಾಸಿಕ ಧ್ವಜಾರೋಹಣ ಕಾರ್ಯಕ್ರಮವನ್ನು ಪ್ರಧಾನಮಂತ್ರಿ...

BMTCಗೆ ಮತ್ತೊಂದು ಬಲಿ: ಟ್ಯೂಷನ್ ಮುಗಿಸಿ ಮನೆಗೆ ಹೊರಟಿದ್ದ ಬಾಲಕಿ ಸೇರಿದ್ದು ಮಸಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಬಿಎಂಟಿಸಿ ಬಸ್ ಅಪಘಾತಗಳು ಮತ್ತೆ ಜೀವಹಾನಿಗೆ ಕಾರಣವಾಗಿವೆ. ಇಂದು ಮಧ್ಯಾಹ್ನ ರಾಜಾಜಿನಗರದಲ್ಲಿ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಭುವನಾ ಬಿಎಂಟಿಸಿ ಬಸ್‌ಗೆ...

ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ಕೊಡಿಸ್ಬೇಕು: ‘ಸುಪ್ರೀಂ’ ಮಹತ್ವದ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಪ್ರಮುಖ ವಿಷಯವಾಗಿದೆ. ಕೆಲವರು ಇದನ್ನು ಶಿಕ್ಷಣದ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ....

ಪಾಕ್ ಪೊಲೀಸ್ ತರಬೇತಿ ಅಖಾಡದಲ್ಲಿ ರಕ್ತಸಿಕ್ತ ಹೋರಾಟ; 6 ಉಗ್ರರ ಜೊತೆ 7 ಸಿಬ್ಬಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ತಡರಾತ್ರಿ ಪೊಲೀಸ್ ತರಬೇತಿ ಕೇಂದ್ರವನ್ನು ಗುರಿಯಾಗಿಸಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಏಳು ಮಂದಿ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಭದ್ರತಾ ಪಡೆಗಳು ನಡೆಸಿದ...