25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಂದರಿನಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ: ಲಕ್ಷಾಂತರ ರೂ. ಹಾನಿ

ಹೊಸದಿಗಂತ ವರದಿ ಅಂಕೋಲಾ: ತಾಲೂಕಿನ ಬೆಲೇಕೇರಿ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿದ ಮೀನುಗಾರಿಕೆ ಬೋಟ್ ಮುಳುಗಡೆಯಾಗಿ ಲಕ್ಷಾಂತರ ರೂಪಾಯಿಗಳ ಹಾನಿ ಸಂಭವಿಸಿದೆ.ಬೆಲೇಕೇರಿಯ ಸರಸ್ವತಿ ಅಶೋಕ ಕುಡ್ತಲಕರ್ ಎನ್ನುವವರ ಮಾಲಿಕತ್ವದ ಶ್ರೀಶಾರದಾಂಬಾ ಹೆಸರಿನ ಪರ್ಸೀನ್...

ಕೋಲಾರ ಜಿಲ್ಲೆಯ ಮುಕುಟಕ್ಕೆ ಕೇಂದ್ರ ಸರ್ಕಾರದ ಜಲ ಸಂಚಯನ್ ಜಲ್ ಭಾಗೀಧಾರಿ ರಾಷ್ಟ್ರೀಯ ಪ್ರಶಸ್ತಿಯ ಮಣಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಮತ್ತು ಮಳೆ ನೀರು ಸಂಗ್ರಹಣೆ ಕಾರ್ಯಗಳಲ್ಲಿ ಯಶಸ್ವಿ ಅನುಷ್ಠಾನ ಮಾಡಿದ ಕೋಲಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಜಲಶಕ್ತಿ ಇಲಾಖೆ ನೀಡುವ ಜಲ...

FOOD |ನುಗ್ಗೇಕಾಯಿಯಿಂದ ಟೇಸ್ಟಿ ಗ್ರೇವಿನೂ ಮಾಡ್ಬೋದು, ಸಿಂಪಲ್‌ ರೆಸಿಪಿ ಇಂದೇ ಟ್ರೈ ಮಾಡಿ

ಹೇಗೆ ಮಾಡೋದು??ಬಾಣಲೆಗೆ ಎಣ್ಣೆ ಹಾಕಿ, ನಂತರ ಈರುಳ್ಳಿ, ಶೇಂಗಾ, ಕಾಯಿತುರಿ, ಹಸಿಮೆಣಸು, ಶುಂಠಿ, ಬೆಳ್ಳುಳ್ಳಿ ಹಾಕಿ ಬಿಸಿ ಮಾಡಿನಂತರ ಅದನ್ನು ತಣ್ಣಗಾಗಿಸಿ, ರುಬ್ಬಿ ಇಟ್ಟುಕೊಳ್ಳಿಆಮೇಲೆ ಅದೇ ಬಾಣಲೆಗೆ ಎಣ್ಣೆ ಹಾಕಿ ನುಗ್ಗೇಕಾಯಿ ಹಾಕಿ,...

ಸವದತ್ತಿ ರೇಣುಕಾ ದೇವಿ ದರುಶನಕ್ಕೆ ಹುಬ್ಬಳ್ಳಿ, ನವಲಗುಂದದಿಂದ ನೇರ ವಿಶೇಷ ಬಸ್ ವ್ಯವಸ್ಥೆ: ಭಕ್ತರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ

ಹೊಸದಿಗಂತ ಡಿಜಿಟಲ್ ಡೆಸ್ಕ್ ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ದೇವಿ ದರ್ಶನಕ್ಕೆ ತೆರಳುವ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ದೀಪಾವಳಿ ಅಮಾವಾಸ್ಯೆವರೆಗೆ ಶುಕ್ರವಾರ, ಭಾನುವಾರ ಹಾಗೂ ಮಂಗಳವಾರ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ...

ದೀಪಾವಳಿಗೆ ರೈಲ್ವೆ ಇಲಾಖೆ ಗಿಫ್ಟ್: ಬೆಂಗಳೂರಿನಿಂದ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣ ನಡುವೆ ಓಡಲಿವೆ ವಿಶೇಷ ರೈಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ರೈಲು ಸಂಖ್ಯೆ 06255 ಕೆಎಸ್‌ಆರ್...

ಕೋವಿಡ್ ವೇಳೆ ಸ್ಥಗಿತವಾಗಿದ್ದ ಬೆಳಗಾವಿ-ಮೀರಜ್ ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆ ರೈಲ್ವೆ ಮಂಡಳಿ ಗ್ರೀನ್‌ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಮೀರಜ್ ನಡುವೆ ಪ್ರತಿದಿನ ಸಂಚರಿಸುತ್ತಿದ್ದ ವಿಶೇಷ ಏಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲನ್ನು ಪ್ಯಾಸೆಂಜರ್ ರೈಲಾಗಿ ಬದಲಾವಣೆ ಮಾಡಿ ಕೇಂದ್ರ ರೈಲ್ವೆ ಮಂಡಳಿ ಆದೇಶಿಸಿದೆ ಎಂದು...

ಮುಡಾ ಕೇಸ್‌: ಎರಡು ತಿಂಗಳಲ್ಲಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ ತನಿಖೆ ಪೂರ್ಣಗೊಳಿಸಲು ತನಿಖಾ ಸಂಸ್ಥೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ತಿಂಗಳು ಗಡುವು ನೀಡಿದೆ.ಕಳೆದ 6 ತಿಂಗಳಿಂದ ತನಿಖೆಯಲ್ಲಿ...

ಶ್ರೀಲಂಕಾದಿಂದ ಭಾರತೀಯ ಮೀನುಗಾರರ ಬಂಧನ: ಎಸ್. ಜೈಶಂಕರ್ ಗೆ ಸ್ಟಾಲಿನ್ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 47 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಗುರುವಾರ ಬಂಧಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಮನ್ನಾರ್ ಮತ್ತು...

ಶಾಸಕ ವೀರೇಂದ್ರ ಪಪ್ಪಿ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್: ಚಳ್ಳಕೆರೆಯಲ್ಲಿ ಮತ್ತೆ ಇಡಿ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಬಂಧನೊಕ್ಕಳಗಾಗಿರುವ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಶೋಧ ನಡೆಸಿದ್ದಾರೆ. ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ನಲ್ಲಿ ಇಡಿ...

ಸಿದ್ದರಾಮಯ್ಯ ಹಠಕ್ಕೆ ಜಾತಿ ಗಣತಿ ನಡೀತಿದೆ ಅಷ್ಟೆ: ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸರ್ಕಾರ ನಡೆಸುತ್ತಿರೋ ಜಾತಿ ಗಣತಿ ಹಳ್ಳ ಹಿಡಿಯುತ್ತಿದ್ದು, ಜನರಲ್ಲಿ ಅನುಮಾನ ಶುರುವಾಗಿದೆ. ಆದರೆ ಸಿದ್ದರಾಮಯ್ಯ ಹಠ ಹಿಡಿದು ಜಾತಿ ಸಮೀಕ್ಷೆ ಅವಧಿ ಮುಂದುವರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​...

ರಾವಲ್ಪಿಂಡಿ ಚಿಕನ್ ಟಿಕ್ಕಾ, ಬಾಲಾಕೋಟ್ ತಿರಮಿಸು..ವಾಯುಪಡೆ ಊಟದ ಮೆನು ಫುಲ್‌ ವೈರಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ವಾಯುಪಡೆಯ 93ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನೀಡಲಾದ ಭೋಜನ ಮೆನು ಇದೀಗ ಸಖತ್ ವೈರಲ್ ಆಗಿದೆ. ಹೌದು ,ಐಎಎಫ್‌ನ 93 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿವಿಧ ಭಕ್ಷ್ಯಗಳನ್ನೊಳಗೊಂಡ ಮೆನು ನಲ್ಲಿ...

ದಸರಾ ಅಂದ್ರೆ ಸುಮ್ನೇನಾ? 11 ದಿನದಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದು ಎಷ್ಟು ಮಂದಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ವಿಯಾಗಿ ಮುಗಿದಿದ್ದು, ಈ ಬಾರಿ ದಸರಾಗೆ ಕಳೆದ ಬಾರಿಗಿಂತ ಹೆಚ್ಚು ಜನರು ಆಗಮಿಸಿದ್ದರು. ಈ ಬಾರಿ 11 ದಿನದ ದಸರಾದಲ್ಲಿ ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು...