25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾಲಿವುಡ್‌ ಸ್ಟುಡಿಯೋಗೆ ಅನುಮತಿ: ಕನ್ನಡಪರ ಸಂಘಟನೆಗಳಿಂದ ಪ್ರೊಟೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಾಲಿವುಡ್ ಸ್ಟುಡಿಯೋಗೆ ರಾತ್ರೋರಾತ್ರಿ ಅನುಮತಿ ನೀಡಿ ಗೇಟ್ ಓಪನ್ ಮಾಡಿದ ಹಿನ್ನೆಲೆ ಜಿಲ್ಲಾಡಳಿತದ ನಡೆ ಖಂಡಿಸಿ ಕನ್ನಡಪರ ಸಂಘಟನೆಗಳು ಜಾಲಿವುಡ್ ಎದುರು ಪ್ರತಿಭಟನೆ ನಡೆಸಿದೆ. ಸರ್ಕಾರ ನಿಯಮ ಬಾಹಿರವಾಗಿ ಅನುಮತಿ ನೀಡಿದೆ....

ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ: ಆದೇಶ ಕಾಯ್ದೆಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು...

ಮೆಟ್ರೋ ಕೆಲಸ ನಡೀತಿದೆ! 45 ದಿನಗಳವರೆಗೆ ಬೆಂಗಳೂರಿನ ಈ ರಸ್ತೆ ಬಂದ್​​​​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಎಂಆರ್‌ಸಿಎಲ್ ಮೆಟ್ರೋ ನಿಲ್ದಾಣ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹೊರ ವರ್ತುಲ ರಸ್ತೆ ( ಒಆರ್‌ಆರ್ ) ಸರ್ವಿಸ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಸಂಚಾರ...

ರಾಜ್ಯ ಸಚಿವ ಸಂಪುಟ ಬದಲಾವಣೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂಬ ಚರ್ಚೆ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ...

ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ, 20 ತಿಂಗಳಲ್ಲಿ ಜಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಬಿಹಾರದ ಪ್ರತಿ ಮನೆಯಿಂದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.ಇಂಡಿಯಾ...

ಆಸ್ಟ್ರೇಲಿಯಾ ವಿರುದ್ಧದ ಮ್ಯಾಚ್ ಯಿಂದ ಡ್ರಾಪ್: ಮೊಹಮ್ಮದ್‌ ಶಮಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ವಿರುದ್ಧದ ಮ್ಯಾಚ್ ಗೂ ಭಾರತ ತಂಡದಿಂದ ತನ್ನನ್ನು ಕೈ ಬಿಟ್ಟ ಬಗ್ಗೆ ವೇಗಿ ಮೊಹಮ್ಮದ್‌ ಶಮಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ...

ಬಿಹಾರ ಚುನಾವಣೆ: ಮೊದಲ ಪಟ್ಟಿ ರಿಲೀಸ್‌ ಮಾಡಿದ ಪ್ರಶಾಂತ್‌ ಕಿಶೋರ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು ಇಂದು ಮಧ್ಯಾಹ್ನ ತನ್ನ ಪಕ್ಷದಿಂದ ಸ್ಪರ್ಧಿಸುವ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಠ್ಯಪುಸ್ತಕಗಳನ್ನು ಬರೆದ ಗಣಿತಜ್ಞ,...

ಸುಪ್ರಿಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದ AI ವಿಡಿಯೋ: ಕಿಡಿಗೇಡಿ ವಿರುದ್ಧ FIR ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವಂತೆ ತೋರಿಸುವ AI ಆಧಾರಿತ ವಿಡಿಯೋವನ್ನು ಸೃಷ್ಟಿಸಿದ ಆರೋಪದ ಮೇಲೆ ನವಿ ಮುಂಬೈ ಪೊಲೀಸರು ಸಾಮಾಜಿಕ ಮಾಧ್ಯಮ ಬಳಕೆದಾರನೊಬ್ಬನ...

ಮಹಿಳೆಯರಿಗೆ ವರ್ಷದಲ್ಲಿ 12 ದಿನ ವೇತನ ಸಹಿತ ರಜೆ! ರೆಸ್ಟ್‌ ಯಾಕೆ ಮಾಡ್ಬೇಕು?

ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ಋತು ಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿಗೆ...

ಇಸ್ರೇಲ್‌-ಗಾಜಾ ಶಾಂತಿ ಒಪ್ಪಂದ: ಟ್ರಂಪ್‌ ಯೋಜನೆಗೆ ಪ್ರಧಾನಿ ಮೋದಿ ಮೆಚ್ಚುಗೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್‌ ಮತ್ತು ಗಾಜಾ ನಡುವಿನ ಶಾಂತಿ ಒಪ್ಪಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಟ್ರೂತ್ ಸೋಶಿಯಲ್ ನಲ್ಲಿ ಪೋಸ್ಟ್ ಮಾಡಿದ ಅಮೆರಿಕ ಅಧ್ಯಕ್ಷ...

ನಟಿ ರಮ್ಯಾ ಕುರಿತು ಅಶ್ಲೀಲ ಕಮೆಂಟ್: 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟಿ ರಮ್ಯಾ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕಿದ ದರ್ಶನ್ ಅಭಿಮಾನಿಗಳ ಮೇಲೆ ಸಿಸಿಬಿ ಸೈಬರ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 11 ಆರೋಪಿಗಳ ಮೇಲೆ 380...

ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ಸಚಿವ ಸಂಪುಟ ಸಭೆಯ ಇಂದಿನ ಹೈಲೈಟ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಸೇರಿ ಪ್ರಮುಖ ನಿರ್ಣಯಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ...