ಹೊಸದಿಗಂತ ವರದಿ ಮುಂಡಗೋಡ:
ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿರುವುದು ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಧರ್ಮಾ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದ ಕೆಲವರು ಜಲಾಶಯದ ನೀರಿನಲ್ಲಿ ಬೃಹತ್ ಮೊಸಳೆ...
ಹೊಸದಿಗಂತ ವರದಿ ಅಂಕೋಲಾ:
ಇಲ್ಲಿಯ ತೆಂಕಣಕೇರಿ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 50 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದ ಕುರಿತಾಗಿ ಶಾಸಕ ಸತೀಶ ಸೈಲ್ ನೀಡಿದ ಮನವಿಗೆ ಸ್ಪಂದಿಸಿದ ಶಿಕ್ಷಣ ಮಂತ್ರಿ...
ಹೊಸದಿಗಂತ ವರದಿ ಬೆಳಗಾವಿ:
ಕನ್ನಡ ನಾಡಿನ ಸ್ವಾತಂತ್ರ್ಯ ಸಂಗ್ರಾಮದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಶೌರ್ಯ ಮತ್ತು ದೇಶಪ್ರೇಮದ ಇತಿಹಾಸವನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶದಿಂದ ಆಯೋಜಿಸಿರುವ ‘ಚೆನ್ನಮ್ಮನ ಕಿತ್ತೂರು ಉತ್ಸವ-2026’ಕ್ಕೆ ಅಕ್ಟೋಬರ್ 23ರಂದು...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಿ ಜಾತ್ರಾ ಮಹೋತ್ಸವದಲ್ಲಿ ಪ್ರಸಾದ ಸೇವಿಸಿದ ನೂರಕ್ಕೂ ಹೆಚ್ಚು ಭಕ್ತರು ಫುಡ್ ಪಾಯಿಸನ್ ಆಗಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಪ್ರಸಾದ ಸೇವಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಮುಂಬೈ ನ್ಯಾಯಾಲಯವು ಅಕ್ಟೋಬರ್ 26ರವರೆಗೆ ವಿಸ್ತರಿಸಿದೆ.
ಇದೇ ವೇಳೆ, ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ಸುದೀಪ್ ದಂಪತಿ ತಮ್ಮ 25ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಅತ್ಯಂತ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಅಕ್ಟೋಬರ್ 18 ರಂದು ಇವರ ನಿವಾಸದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಪತ್ನಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಿರುವುದು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದ್ದು, ಇದು ಸಂಪೂರ್ಣ ಶಿಷ್ಟಾಚಾರದ ಉಲ್ಲಂಘನೆ ಎಂದು ಬಿಜೆಪಿ ಶಾಸಕ ಟಿ.ಎಸ್....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ, ಒಟ್ಟು 20,585.73 ಕೋಟಿ ರೂಪಾಯಿಗಳ ಬರ ಪರಿಹಾರ ಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮುಗಿದ ಬೆನ್ನಲ್ಲೇ, ಅರಮನೆ ಆವರಣದಲ್ಲಿ ಬಿದ್ದಿದ್ದ ಕಸವನ್ನು ಸ್ಯಾಂಡಲ್‌ವುಡ್ ನಟ ವಸಿಷ್ಠ ಸಿಂಹ ಅವರು ಸ್ವತಃ ತಾವೇ ಎತ್ತಿ ಸ್ವಚ್ಛಗೊಳಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಪ್ರವಾಸಿಗರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಸ್ತಗಳಿಲ್ಲದಿದ್ದರೂ ಕಾಲುಗಳಿಂದಲೇ ಬಿಲ್ಲು-ಬಾಣ ಹಿಡಿದು ಜಗತ್ತೇ ಹುಬ್ಬೇರಿಸುವಂತೆ ಮಾಡುತ್ತಿರುವ ಭಾರತದ ಅಪರೂಪದ ಧನುರ್ಧಾರಿ, 19 ವರ್ಷದ ಶೀತಲ್ ದೇವಿ, ಏಷ್ಯನ್ ಪಾರಾ ಗೇಮ್ಸ್ 2026ರಲ್ಲಿ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಗುರುವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸಾವರಿ ಕಣ್ತುಂಬಿಕೊಳ್ಳಲು ತಮ್ಮ ನಾಲ್ಕು ವರ್ಷದ ಮಗುವನ್ನು ಕರೆತಂದಿದ್ದ ಪೋಷಕರಿಗೆ ದೊಡ್ಡ ಆಘಾತವೊಂದು ಎದುರಾಗಿದೆ. ದಸರಾ ವೀಕ್ಷಣೆಗೆ ಬಂದಿದ್ದ ಬಾಲಕನೊಬ್ಬ ಪೊಲೀಸರ ಲಾಠಿ ಏಟಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
CTR-JK Tyre FMSCI ಭಾರತೀಯ ರಾಷ್ಟ್ರೀಯ ಕಾರ್ ರೇಸಿಂಗ್ ಚಾಂಪಿಯನ್‌ಶಿಪ್ 2026ರ ಮೊದಲ ಸುತ್ತು ಅಕ್ಟೋಬರ್ 24 ಮತ್ತು 25ರಂದು ಕೊಯಮತ್ತೂರಿನ ಕರಿ ಮೋಟಾರ್ ಸ್ಪೀಡ್‌ವೇನಲ್ಲಿ ನಡೆಯಲಿದೆ. 29ನೇ ಸೀಸನ್‌ಗೆ...