26.6 C
Mangalore
Sunday, November 15, 2026
26.6 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Ai ತಂತ್ರಜ್ಞಾನ ಆಧರಿಸಿ ಡ್ರೋನ್ ಸಾಮರ್ಥ್ಯಕ್ಕೆ ಮಿಂಚಿನ ವೇಗ: ಮಹತ್ವದ ಒಪ್ಪಂದಕ್ಕೆ ರಕ್ಷಣಾ ಇಲಾಖೆ ಸಹಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಕ್ಷಣಾ ಸಚಿವಾಲಯದ ಕೇಂದ್ರ ಕಚೇರಿಯ ಪರವಾಗಿ 515 ಸೇನಾ ನೆಲೆ ಕಾರ್ಯಾಗಾರ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ ಗಳ ಮಹಾನಿರ್ದೇಶಕರು ಮತ್ತು ಇಂಡಿ ಅಸ್ತ್ರ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಭಾರತೀಯ...

ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಸರಕಾರ: ಕೆಎಸ್ಸಾರ್ಟಿಸಿಗೆ ಸೇರ್ಪಡೆಯಾಗಲಿವೆ ಹೊಸದಾಗಿ 900 ಬಸ್ ಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ!ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖುದ್ದಾಗಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿಂದು ನೂತನ ಘಟಕ ಉದ್ಘಾಟಿಸಿ...

ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ: ಪಂಚಾಯತ್ ಅಧ್ಯಕ್ಷೆ ಲೋಕಾಯುಕ್ತ ಬಲೆಗೆ

ಹೊಸದಿಗಂತ ವರದಿ, ಸೋಮವಾರಪೇಟೆ/ಮಡಿಕೇರಿ: ಕಾಮಗಾರಿಯ ಬಿಲ್ ಮಂಜೂರು ಮಾಡಲು ಗುತ್ತಿಗೆದಾರರೊಬ್ಬರಿಂದ 25 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹಂಡ್ಲಿ ಗ್ರಾಮ ಪಂಚಾಯತ್...

ನಾಳೆಯಿಂದ ಹಾಸನಾಂಬೆಯ ದರುಶನ: ಜಿಲ್ಲಾಡಳಿತದಿಂದ ಕಠಿಣ ರೂಲ್ಸ್ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನಾಂಬೆಯ ದರ್ಶನೋತ್ಸವ ಅ.​ 9 ರಿಂದ 23ರವರೆಗೆ ನಡೆಯಲಿದೆ. ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರುಶನಕ್ಕೆ...

‘ನಮೋ’ ಕನಸಿನ ಮೇಡ್ ಇನ್ ಇಂಡಿಯಾ ಪರಿಕಲ್ಪನೆ: ಜಿಮೇಲ್‌ನಿಂದ ಸ್ವದೇಶಿ ಝೋಹೋ ಇಮೇಲ್‌ಗೆ ಅಮಿತ್ ಶಾ ಶಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಸರಕಾರದ ಆತ್ಮನಿರ್ಭರ ಭಾರತ ಪರಿಕಲ್ಪನೆಯೊಂದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದರ ಭಾಗವಾಗಿಕೇಂದ್ರ ಸಚಿವ ಅಮಿತ್ ಶಾ ಏಕಾಏಕಿ ಜಿಮೇಲ್‌ಗೆ ಅಂತ್ಯಹಾಡಿದ್ದಾರೆ. ಇದೀಗ ಜಿಮೇಲ್‌ನಿಂದ ಸ್ವದೇಶಿ...

ಯಾವ ದೇಶದ ಒತ್ತಡದಿಂದ ಮುಂಬೈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲಿಲ್ಲ ಎಂದು ಉತ್ತರಿಸಿ: ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಸವಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್​ ಪಕ್ಷದ ರಾಜಕೀಯ ನಿರ್ಧಾರಗಳು ಬೇರೆ ದೇಶದ ಒತ್ತಡದಿಂದ ಪ್ರಭಾವಿತವಾಗಿವೆ. ಅದೇ ಕಾರಣಕ್ಕೆ ಮುಂಬೈ ದಾಳಿಗೆ ಆಗಿನ ಸರ್ಕಾರ ಪ್ರತೀಕಾರ ತೀರಿಸಿಕೊಳ್ಳಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್...

ಮಳವಳ್ಳಿ-ಮೈಸೂರು ರಸ್ತೆಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಸವಾರ ಸಾವು

ಹೊಸದಿಗಂತ ವರದಿ, ಮಳವಳ್ಳಿ:ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬುಧವಾರ ತಾಲೂಕಿನ ಹೆಗ್ಗೂರು ಗೇಟ್ ಬಳಿಯ ಮಳವಳ್ಳಿ-ಮೈಸೂರು ಮುಖ್ಯರಸ್ತೆಯಲ್ಲಿ ನಡೆದಿದೆ.ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ನಿವೃತ್ತ ಯೋಧ...

ಮನೆಯಲ್ಲಿದ್ದ ಬಾಯ್ಲರ್ ಸ್ಫೋಟ: ಬಾಲಕಿ ಸಾವು, ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮನೆಯಲ್ಲಿದ್ದ ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಳಿ ನಡೆದಿದೆ. ಬಾಯ್ಲರ್ ಪಕ್ಕದಲ್ಲೇ ಇದ್ದ ಸ್ವೀಕೃತಿ ಮೃತ...

ಸರ್ಕಾರದಿಂದ ನಟ ಕಿಚ್ಚ ಸುದೀಪ್ ಟಾರ್ಗೆಟ್: ಛಲವಾದಿ ನಾರಾಯಣ ಸ್ವಾಮಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಕಿಚ್ಚ ಸುದೀಪ್ ಅವರನ್ನುಟಾರ್ಗೆಟ್ ಮಾಡಿರುವ ರಾಜ್ಯ ಸರ್ಕಾರ, ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಜಡಿದು 'ಬಿಗ್ ಬಾಸ್ ಕನ್ನಡ ಸೀಸನ್ 12' ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದೆ ಎಂದು ವಿಧಾನ ಪರಿಷತ್ ವಿರೋಧ...

ಬಿಗ್ ಬಾಸ್ ಮನೆಗೆ ಬೀಗ: ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ಅರ್ಜಿ ಸಲ್ಲಿಸಲಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು...

ಪಾಕಿಸ್ತಾನದಲ್ಲಿ ಸೇನಾ ಕಾರ್ಯಾಚರಣೆ: 11 ಸೈನಿಕರು, 19 ಭಯೋತ್ಪಾದಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪಾಕ್ ತಾಲಿಬಾನ್ (ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ) ಉಗ್ರ ಸಂಘಟನೆಯ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲಿ 11 ಪಾಕಿಸ್ತಾನಿ ಸೈನಿಕರು ಮತ್ತು 19 ಭಯೋತ್ಪಾದಕರು ಮೃತಪಟ್ಟಿದ್ದಾರೆ . ಈ...

ಫಲಕಾರಿಯಾಗದ ಚಿಕಿತ್ಸೆ: ಸಂಗೀತ ಲೋಕದಲ್ಲಿ ತಾರೆಯಾಗಿ ಮಿಂಚಿ ಪಯಣ ನಿಲ್ಲಿಸಿದ ರಾಜ್‌ವೀರ್ ಜವಾಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನ ಖ್ಯಾತ ಗಾಯಕ ರಾಜ್‌ವೀರ್ ಜವಾಂಡ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಹಿಮಾಚಲ ಪ್ರದೇಶ ಪ್ರವಾಸದಲ್ಲಿದ್ದಾಗ ಅಪಘಾತಕ್ಕೀಡಾಗಿದ್ದ ರಾಜ್‌ವೀರ್ ಜವಾಂಡ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು, ಅವರ ಆರೋಗ್ಯ ಸ್ಥಿತಿ ಬಹಳ...