ಮಶ್ರೂಮ್ ಅಂದರೆ ಸಾಮಾನ್ಯವಾಗಿ ಗ್ರೇವಿ, ಮಸಾಲೆ, ಬಿರಿಯಾನಿ ಹೀಗೆ ಹಲವು ಖಾದ್ಯಗಳು ನೆನಪಾಗುತ್ತವೆ. ಆದರೆ ಮಶ್ರೂಮ್ನಿಂದ ತಯಾರಿಸುವ ಚಟ್ನಿ ಅಷ್ಟಾಗಿ ಜನಪ್ರಿಯವಾಗಿಲ್ಲ. ಈ ವಿಶೇಷ ಚಟ್ನಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಒಳ್ಳೆಯದು....
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಹಲವೆಡೆ ಅಕ್ಟೋಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್ಉಕ್ರೇನ್ ಮೇಲೆ ಮತ್ತೆ ರಷ್ಯಾ ಡ್ರೋನ್ಗಳು, ಕ್ಷಿಪಣಿಗಳು ಮತ್ತು ವೈಮಾನಿಕ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ ಐದು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು...
ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡವರ ಸಂಖ್ಯೆಯೂ ಅಧಿಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ತಾಂತ್ರಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತದ ನಿರಾಕರಣೆಯ ನಡುವೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ 6 ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಪಾಕಿಸ್ತಾನ ಮತ್ತೆ ಹೇಳಿಕೆ ಪುನರುಚ್ಚರಿಸಿದೆ.
ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತವು...
ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಂತಾರಾ ಚಾಪ್ಟರ್ 1 ಸಿನಿಮಾ ವೀಕ್ಷಿಸುತ್ತಿದ್ದ ಬಾಲಕಿಯೊಬ್ಬ ಮೈಮೇಲೆ ದೈವಾಹನೆಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಯಳಂದೂರಿನ ಮಹದೇಶ್ವರ ಚಿತ್ರಮಂದಿರದಲ್ಲಿ ಬಾಲಕಿ ಹಾಗೂ ಕುಟುಂಬಸ್ಥರು ಸಿನಿಮಾ ವೀಕ್ಷಣೆ ಮಾಡುತ್ತಿದ್ದ ವೇಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಯಾವುದೇ ಸಂದರ್ಭದಲ್ಲೂ ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ, ಈ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹ ಮಾಡಿರುವ ರಾಜ್ಯದ 31 ಜಿಲ್ಲೆಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆ 16 ಕೋಟಿ 29 ಲಕ್ಷ ರೂಪಾಯಿ ಸಂಗ್ರಹಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ.
ಈ ಜಿಲ್ಲೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.
ತನ್ನ 60ನೇ ಘಟಿಕೋತ್ಸವದಲ್ಲಿ ಯುಟಿ ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ಭೂಕುಸಿತ ಸಂಭವಿಸಿ, ಸಾವಿನ ಸಂಖ್ಯೆ 14ಕ್ಕೆ ಏರಿಕೆಯ ಗಿದ್ದು, ಪಈ ಹಿನ್ನೆಲೆ ಸಾರ್ವಜನಿಕರ ಸಹಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್ ರೂಮ್ ತೆರೆದಿದ್ದಾರೆ.
ಈಗಾಗಲೇ ಪರಿಸ್ಥಿತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಮೀಕ್ಷೆಗೆ ಬಂದಿದ್ದ ಶಿಕ್ಷಕಿ ಸೇರಿದಂತೆ ಒಟ್ಟು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಬೇಲೂರು ಪಟ್ಟಣದ ಜೈಭೀಮ್ ನಗರದಲ್ಲಿ ನಡೆದಿದೆ.ಶಿಕ್ಷಕಿ...