27.5 C
Mangalore
Sunday, November 15, 2026
27.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಲ್ಲು ಸಹೋದರ ಅರ್ಬಾಜ್ ಖಾನ್ ಮನೆಯಲ್ಲಿ ಸಂಭ್ರಮ: ಹೆಣ್ಣು ಮಗುವಿನ ಅಮ್ಮನಾದ ಶುರಾ ಖಾನ್​!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಸಲ್ಮಾನ್​ ಖಾನ್​ ಸಹೋದರ, ನಟಿ ಮಲೈಕಾ ಶರಾವತ್​ ಮಾಜಿ ಪತಿ ಅರ್ಬಾಜ್​ ಖಾನ್​ ಮತ್ತೊಮ್ಮೆ ಅಪ್ಪ ಆಗಿದ್ದಾರೆ. 2023ರಲ್ಲಿ 56ನೇ ವಯಸ್ಸಿನಲ್ಲಿ ತಮಗಿಂತ 22 ವರ್ಷ ಚಿಕ್ಕವಳಾದ 33...

ಕರೂರ್ ಕಾಲ್ತುಳಿತ: ವಿಜಯ್ ಪ್ರಚಾರ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:ಕರೂರ್ ಕಾಲ್ತುಳಿತಕ್ಕೆ ಸಿಲುಕಿ 41 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ನಟ-ರಾಜಕಾರಣಿ ವಿಜಯ್ ಅವರ ಪ್ರಚಾರ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ...

ಹಿಂದಿಯಲ್ಲೂ ಕಾಂತಾರ : ಚಾಪ್ಟರ್‌ 1 ಅಬ್ಬರ: ಮೂರು ದಿನದಲ್ಲಿ 52 ಕೋಟಿ ಕಲೆಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂತಾರ: ಚಾಪ್ಟರ್‌ 1 ಸಿನಿಮಾ ಹಿಂದಿಯಲ್ಲೂ ಅಬ್ಬರಿಸುತ್ತಿದ್ದು, ಬಿಡುಗಡೆಯಾದ ಮೂರು ದಿನದಲ್ಲಿ 52 ಕೋಟಿ ರೂ. ಗಳಿಸಿದೆ. ಗುರುವಾರ 18.50 ಕೋಟಿ, ಶುಕ್ರವಾರ 13.50 ಕೋಟಿ ರೂ., ಶನಿವಾರ 20 ಕೋಟಿ...

ನವೆಂಬರ್ 22ಕ್ಕೂ ಮುನ್ನ ಬಿಹಾರ ವಿಧಾನಸಭಾ ಚುನಾವಣೆ: ಜ್ಞಾನೇಶ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 22ಕ್ಕೂ ಮುನ್ನ ಬಿಹಾರ ವಿಧಾನಸಭಾ ಚುನಾವಣೆಯು ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ 243 ಕ್ಷೇತ್ರಗಳಿವೆ. ಬಿಹಾರದ ಎಲ್ಲಾ ಮತದಾರರು ತಮ್ಮ ಮತ ಚಲಾಯಿಸುವಂತೆ...

ಆಸ್ತಿ ವಿಚಾರದಲ್ಲಿ ಜಗಳ: ತಂದೆಯನ್ನೇ ಕೊಚ್ಚಿ ಕೊಲೆಗೆತ್ನಿಸಿದ ಪಾಪಿ ಮಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತನ್ನ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತ್ರಿಶೂಲ್‌ನಲ್ಲಿ ನಡೆದಿದೆ. ಆರೋಪಿಯನ್ನು ವಿಷ್ಣು ಎಂದು ಗುರುತಿಸಲಾಗಿದ್ದು, ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ವಾಗ್ವಾದ ನಡೆಯುತ್ತಲೇ ಇತ್ತು...

ಪೊಲೀಸರ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘನೆ, ಸೂಕ್ತ ದಾಖಲೆಗಳಿಲ್ಲದ 250 ವಾಹನ ಸೀಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನಾಕಾ ಚೆಕ್ ಪಾಯಿಂಟ್ ನಿಂದಾಗಿ ನಿಯಮ ಉಲ್ಲಂಘನೆ ಹಾಗೂ ಸೂಕ್ತ ದಾಖಲೆಗಳಿಲ್ಲದ 250 ವಾಹನಗಳ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರು...

ನಮ್ಮ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ನಾಮಕರಣ: ಕೇಂದ್ರಕ್ಕೆ ಶಿಫಾರಸ್ಸು ಮಾಡುವೆ ಎಂದ ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೆಟ್ರೋಗೆ 'ಬಸವ ಮೆಟ್ರೋ' ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು 'ಕರ್ನಾಟಕ ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿದ...

ಪುರುಷರಾದ್ರು ಅಷ್ಟೇ, ಮಹಿಳೆಯರಾದ್ರು ಅಷ್ಟೇ! ನೋ ಹ್ಯಾಂಡ್‌ಶೇಕ್‌ ಅಂದ್ಮೇಲೆ ಮುಗಿತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗಷ್ಟೇ ಮುಕ್ತಾಯವಾದ ಪುರುಷರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ–ಪಾಕಿಸ್ತಾನ ನಡುವಿನ ಮುಖಾಮುಖಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಅದೇ ವಿವಾದದ ನಂಟು ಮಹಿಳಾ ಏಕದಿನ ವಿಶ್ವಕಪ್‌ಗೂ ತಲುಪಿದೆ. ಭಾರತವೇ ಆತಿಥ್ಯ ವಹಿಸಬೇಕಾಗಿದ್ದ...

ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆಯೇ ಆಂಬುಲೆನ್ಸ್‌ನಲ್ಲಿ ಡೆಲಿವರಿ! ತಾಯಿ, ಮಗು ಕ್ಷೇಮ

ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಆರೇಶಂಕರ್ ಗ್ರಾಮದಿಂದ ತುಂಬು ಗರ್ಭಿಣಿಯನ್ನು ಆಂಬ್ಯುಲೆನ್ಸ್ ನಲ್ಲಿ ಬಸವನಬಾಗೇವಾಡಿ ತಾಲೂಕಾಸ್ಪತ್ರೆಗೆ ಕರೆತರುತ್ತಿದ್ದಾಗ, ಮಾರ್ಗ ಮಧ್ಯ ಆಂಬ್ಯುಲೆನ್ಸ್ ನಲ್ಲಿಯೆ ಹೆರಿಗೆ ಆಗಿರುವ ಘಟನೆ ನಡೆದಿದೆ. ಆರೇಶಂಕರ ಗ್ರಾಮದ...

Interesting facts | ಬೆರಳಿನ ಉಗುರುಗಳು ಬೆಳೆಯೋದು ಹೇಗೆ ಅನ್ನೋದು ಗೊತ್ತಿದ್ಯಾ?

ಮಾನವ ದೇಹದ ಹಲವಾರು ಭಾಗಗಳ ಬಗ್ಗೆ ವಿಜ್ಞಾನಿಗಳು ಹಲವು ವರ್ಷಗಳಿಂದ ಅಧ್ಯಯನ ನಡೆಸುತ್ತಿದ್ದಾರೆ. ಇತ್ತೀಚೆಗೆ ಉಗುರುಗಳು ಮತ್ತೆ ಮತ್ತೆ ಬೆಳೆಯುವ ಪ್ರಕ್ರಿಯೆಯ ಹಿಂದಿನ ರಹಸ್ಯವನ್ನು ಅನಾವರಣಗೊಳಿಸುವ ಮಹತ್ವದ ಆವಿಷ್ಕಾರ ಬೆಳಕಿಗೆ ಬಂದಿದೆ. ಸಂಶೋಧಕರ...

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಇಡೀ ಏರಿಯಾಗೆ ಆವರಿಸಿದೆ ಹೊಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಧಾನಿ ಬೆಂಗಳೂರಿನ ಏರಿಯಾವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಏರಿಯಾಗೇ ದಟ್ಟ ಹೊಗೆ ಆವರಿಸಿದೆ.ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋಡೌನ್​​ಗೆ ಬೆಂಕಿ ತಗುಲಿದ್ದು, ಹೊತ್ತಿ ಉರಿದಿದೆ.ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ. ಕ್ಷಣ ಮಾತ್ರದಲ್ಲೇ...

ಭಾರತ ಆಸ್ಟ್ರೇಲಿಯಾ ಸರಣಿಗೂ ಮುನ್ನ ತಂಡದಿಂದ ಪ್ಯಾಟ್ ಕಮಿನ್ಸ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಸರಣಿ ಅಕ್ಟೋಬರ್ 19ರಿಂದ ಆರಂಭಗೊಳ್ಳಲಿದ್ದು, ಮೊದಲಿಗೆ ಮೂರು ಏಕದಿನ ಪಂದ್ಯಗಳು ಮತ್ತು ನಂತರ ಟಿ20 ಸರಣಿ ನಡೆಯಲಿದೆ. ಆದರೆ ಈ ಸರಣಿಗೆ ಮುನ್ನ...