27.5 C
Mangalore
Sunday, November 15, 2026
27.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು

ಹೊಸದಿಗಂತ ವರದಿ ಕುಶಾಲನಗರ: ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹುದುಗೂರು ಬಳಿ ನಡೆದಿದೆ.ಕೂಡಿಗೆಯ ನಿವಾಸಿ ಬಸವರಾಜು ಎಂಬವರ ಪುತ್ರ ಸಂತೋಷ (28) ಮೃತ ಯುವಕ....

Parenting| ಮಕ್ಕಳು ಸಿಕ್ಕಾಪಟ್ಟೆ ಕೋಪ ಮಾಡ್ಕೊಳ್ತಿದ್ದಾರಾ? ಸಮಾಧಾನ ಮಾಡೋಕೆ ಇಲ್ಲಿದೆ ಉಪಾಯ

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕೋಪ, ಹಠಮಾರಿತನ ಪೋಷಕರಿಗೆ ದೊಡ್ಡ ಸವಾಲಾಗಿರುತ್ತದೆ. ಕೆಲವು ಮಕ್ಕಳು ವಿಪರೀತ ಕೋಪಿಷ್ಟರಾಗಿದ್ದು, ಅವರನ್ನು ನಿಯಂತ್ರಿಸುವುದು ಕಷ್ಟಕರವಾಗುತ್ತದೆ. ಆದರೆ ಈ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಅವರ ವ್ಯಕ್ತಿತ್ವದ ಮೇಲೆ ನಕಾರಾತ್ಮಕ...

ವಿಕಿಪೀಡಿಯಾಗೆ ಕಾಂಪಿಟೇಷನ್‌ ಕೊಡಲು ತಯಾರಾದ ಮಸ್ಕ್‌: ಹೇಗಿದೆ ಗ್ರೋಕಿಪೀಡಿಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಕಿಪೀಡಿಯಾಗೆ ಪ್ರತಿಯಾಗಿ ಟೆಸ್ಲಾ ಮುಖ್ಯಸ್ಥ ವಿಶ್ವದ ನಂಬರ್‌ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಗ್ರೋಕಿಪೀಡಿಯಾ ತರುವುದಾಗಿ ಘೋಷಣೆ ಮಾಡಿದ್ದು ಆರಂಭಿಕ ಆವೃತ್ತಿ ಮುಂದಿನ ಎರಡು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು...

ಇದಕ್ಕಿಂತ ದೊಡ್ಡ ಗೌರವ ಇದ್ಯಾ? ಚಿತ್ರತಂಡದ ಜೊತೆ ಕಾಂತಾರ ಸಿನಿಮಾ ನೋಡ್ತಾರಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಲನಚಿತ್ರ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿರುವ ಕಾಂತಾರ: ಅಧ್ಯಾಯ 1 (Kantara Chapter 1) ಪ್ರಪಂಚದಾದ್ಯಂತ ಸಂಚಲನ ಸೃಷ್ಟಿಸಿದೆ. 2022ರಲ್ಲಿ ಬಿಡುಗಡೆಯಾದ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿ ರಿಷಬ್...

ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ, ಶೋ ಹೌಸ್‌ಫುಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ: ಚಾಪ್ಟರ್‌ ಒನ್‌ ಬೆಂಗಳೂರಿನಲ್ಲಿ ದಾಖಲೆ ಬರೆದಿದೆ. ಬಿಡುಗಡೆಯಾದ 4ನೇ ದಿನ ಒಟ್ಟು 1,178 ಪ್ರದರ್ಶನ ಕಾಣುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ...

CINE | ಮಾಸ್ ಲುಕ್‌ನಲ್ಲಿ ಡಿಂಪಲ್ ಕ್ವೀನ್: ರಚ್ಚು ರಗಡ್ ಅವತಾರಕ್ಕೆ ಫ್ಯಾನ್ಸ್ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಚಿತಾ ರಾಮ್ ಈಗ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಿದ್ಧರಾಗಿದ್ದಾರೆ. ‘ಡ್ರೀಮ್ ಗರ್ಲ್’ ಎಂಬ ಹೆಸರಿನಲ್ಲಿ ಜನಮನ ಗೆದ್ದಿರುವ ರಚಿತಾ ರಾಮ್ ಅವರು ಈ...

ʼನಿಮ್ಮನೆಲಿ ಕೋಳಿ, ಕುರಿ, ಚಿನ್ನ ಇದ್ಯಾ? ಅಂತೆಲ್ಲ ಪ್ರಶ್ನೆ ಕೇಳ್ಬೇಡಿ!ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಾತಿಗಣತಿ ವೇಳೆ ಜನರಿಗೆ ನಿಮ್ಮ ಮನೆಯಲ್ಲಿ ಫ್ರಿಡ್ಜ್‌ ಇದ್ಯಾ? ಕೋಳಿ ಇದೆಯಾ? ಕುರಿ ಸಾಕಿದ್ದೀರಾ? ಎನ್ನುವ ಪ್ರಶ್ನೆಗಳನ್ನು ಕೇಳಬೇಡಿ. ಇವೆಲ್ಲ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಿಮಗೆ...

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ 14 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ. ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಜನ ಮೃತಪಟ್ಟಿದ್ದಾರೆ. ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ...

ಸೋಮಣ್ಣ ಮನೆಗೆ ಜಾತಿಗಣತಿ ಮಾಡೋಕೆ 9 ಜನ! ಸಚಿವರಿಂದ ಕ್ಲಾಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಸಚಿವ ವಿ.ಸೋಮಣ್ಣ ಮನೆಯಲ್ಲಿ ಜಾತಿಗಣತಿ ಸರ್ವೇ ನಡೆಸಲಾಗಿದೆ. ವಿಜಯನಗರದಲ್ಲಿರುವ ಸೋಮಣ್ಣ ಅವರ ನಿವಾಸಕ್ಕೆ ಒಂಬತ್ತು ಸಿಬ್ಬಂದಿ ಆಗಮಿಸಿ ಸರ್ವೇ ನಡೆಸಿದ್ದಾರೆ.ಸರ್ವೇ ವೇಳೆ ಸಿಬ್ಬಂದಿಗೆ ಸೋಮಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಂಪೂರ್ಣವಾಗಿ...

Kitchen tips | ಕತ್ತರಿಸಿಟ್ಟ ನಿಂಬೆ ಹಣ್ಣು ಒಣಗಿ ಹೋಗಿದೆ ಅಂತ ಬಿಸಾಡೋ ಮುಂಚೆ ಈ ಸ್ಟೋರಿ ಓದಿ

ಅಡುಗೆಮನೆಯಲ್ಲಿಯೇ ಸಾಮಾನ್ಯವಾಗಿ ಉಪಯೋಗವಾಗುವ ನಿಂಬೆಹಣ್ಣು, ಆಹಾರದ ರುಚಿಗೆ ಮಾತ್ರವಲ್ಲದೆ ಸ್ವಚ್ಛತೆಗೂ ಕೂಡ ಬಹಳ ಉಪಕಾರಿ ಅನ್ನೋ ವಿಷ್ಯ ನಿಮಗೆ ಗೊತ್ತಿದ್ಯಾ. ಸಾಮಾನ್ಯವಾಗಿ ಅರ್ಧ ಕತ್ತರಿಸಿದ ನಿಂಬೆಹಣ್ಣು ಬಳಸಿದ ನಂತರ ಉಳಿದ ಭಾಗವನ್ನು ಫ್ರಿಡ್ಜ್‌ನಲ್ಲಿ...

ಮಾರ್ಚ್ ನಲ್ಲಿ ಟಿ20 ನಾಯಕತ್ವಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ! ನೆಕ್ಸ್ಟ್ ಕ್ಯಾಪ್ಟನ್ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಕ್ರಿಕೆಟ್‌ನಲ್ಲಿ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಇತ್ತೀಚಿನ ನಾಯಕತ್ವದ ನಿರ್ಧಾರವು ಹಲವು ಅಭಿಮಾನಿಗಳನ್ನು ಆಶ್ಚರ್ಯಚಕಿತರಾಗಿಸಿದೆ. ರೋಹಿತ್ ಶರ್ಮಾ ವಿದಾಯ ಹೇಳಿದ ನಂತರ, ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕತ್ವವನ್ನು...

SHOCKING | ನವಜಾತ ಶಿಶು ಹೊಟ್ಟೆಯಲ್ಲಿ ಭ್ರೂಣ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹುಬ್ಬಳ್ಳಿಯಲ್ಲಿ ಆಗ ತಾನೇ ಜನಿಸಿದ ನವಜಾತ ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆ ನಡೆದಿದೆ. ಕಿಮ್ಸ್‌ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ಜನ್ಮ ನೀಡಿದ ಮಗುವಿನೊಳಗೊಂದು...