27.5 C
Mangalore
Saturday, November 14, 2026
27.5 C
Mangalore
Saturday, November 14, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಮೆರಿಕದಲ್ಲಿ ಹೈದರಾಬಾದ್ ಮೂಲದ ಡೆಂಟಲ್ ವಿದ್ಯಾರ್ಥಿಯ ಗುಂಡಿಟ್ಟು ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದಲ್ಲಿ ಹೈದರಾಬಾದ್ ಮೂಲದ ಡೆಂಟಲ್ ವಿದ್ಯಾರ್ಥಿಗೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ನಡೆದಿದೆ. ಟೆಕ್ಸಾಸ್‌ನ ಡಲ್ಲಾಸ್ ಬಳಿ ಈ ಘಟನೆ ನಡೆದಿದೆ. ನಾರ್ತ್ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಡೆಂಟಲ್ ಸರ್ಜರಿ ಪದವಿ...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮತ್ತಷ್ಟು ವೇಗ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮೀಕ್ಷೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ೧೭ ಸಾವಿರ ಸಮೀಕ್ಷಾದಾರರನ್ನು ನೇಮಕ ಮಾಡಲಾಗಿದೆ ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಪ್ರತಿ...

ಭಾರತ ನನ್ನ ಮಾತೃಭೂಮಿ, ಪಾಕ್‌ ನನ್ನ ಜನ್ಮಭೂಮಿ: ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ನನ್ನ ಮಾತೃಭೂಮಿ ಭಾರತ, ಪಾಕ್‌ ನನ್ನ ಜನ್ಮಭೂಮಿ ಎಂದು ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಹೇಳಿಕೊಂಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನೀವು ಪಾಕಿಸ್ತಾನದ ಬಗ್ಗೆ ಏಕೆ ಮಾತನಾಡುವುದಿಲ್ಲ?...

ಕೇಂದ್ರದ ಜಲ್ ಸಂಚಯನ್-ಜನ್ ಭಾಗಿದಾರಿ ಅಭಿಯಾನ: ತುಮಕೂರು ಜಿಲ್ಲೆ ಮುಡಿಗೆ ಜೆಎಸ್‌ಜೆಬಿ ರಾಷ್ಟ್ರ ಪ್ರಶಸ್ತಿಯ ಗರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಜಲಶಕ್ತಿ ಮಂತ್ರಾಲಯವು ಆರಂಭಿಸಿರುವ “ಜಲ್ ಸಂಚಯನ್-ಜನ್ ಭಾಗಿದಾರಿ” ಅಭಿಯಾನದಡಿ ತುಮಕೂರು ಜಿಲ್ಲೆ ಜೆಎಸ್‌ಜೆಬಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ....

ದೇಶವ್ಯಾಪಿ ನಡೆಯಲಿದೆ ’ಆಪ್ ಕಿ ಪುಂಜಿ ಆಪ್ ಕಾ ಅಧಿಕಾರ್’: ಗುಜರಾತ್ ನಲ್ಲಿ ಅಭಿಯಾನಕ್ಕೆ ಸಚಿವೆ ನಿರ್ಮಲಾ ಹಸಿರು ನಿಶಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುಜರಾತ್ ನ ಗಾಂಧಿನಗರದಲ್ಲಿ 'ಆಪ್ ಕಿ ಪೂಂಜಿ ಆಪ್ ಕಾ ಅಧಿಕಾರ್' ದೇಶವ್ಯಾಪಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು,...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮಿಂಚಿನ ವೇಗ: ಶೇಕಡಾ 75ರ ಗಡಿ ದಾಟಿದ ದಾವಣಗೆರೆ ಜಿಲ್ಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದಾವಣಗೆರೆ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಶೇಕಡ 75 ರಷ್ಟು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, 4462...

2 ವರ್ಷದ ಮಕ್ಕಳಿಗೆ ಕೆಮ್ಮಿನ ಔಷಧ ನೀಡಬೇಡಿ: ‘ಕೋಲ್ಡ್ರಿಫ್’ ಸಿರಪ್‌ ನಿಷೇಧಿಸಿದ ತಮಿಳುನಾಡು ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳ ಸಾವಿಗೆ 'ಕೋಲ್ಡ್ರಿಫ್' ಕೆಮ್ಮಿನ ಸಿರಪ್ ಕಾರಣ ಎಂಬ ಅನುಮಾನ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಮಾರಾಟವನ್ನು ನಿಷೇಧಿಸಿದೆ. ಚೆನ್ನೈ ಮೂಲದ ಕಂಪನಿಯೊಂದು ತಯಾರಿಸುವ ಕೆಮ್ಮಿನ...

ಬೆಳಗಾವಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ: ಬೆಳೆಹಾನಿ ಕುರಿತು ನಾಯಕರಿಂದ ವಸ್ತುಸ್ಥಿತಿ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿರೇಬಾಗೇವಾಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಜಮೀನುಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದ ಬಿಜೆಪಿ ನಾಯಕರ ತಂಡ ಭೇಟಿ...

ವಿಧಾನಸಭಾ ಚುನಾವಣೆಗೆ ಬಿರುಸಿನ ಸಿದ್ಧತೆ: ಬಿಹಾರಕ್ಕೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬರುವ ಬಿಹಾರ ವಿಧಾನಸಭಾ ಚುನಾವಣಾ ಸಿದ್ಧತೆಗಳನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಅಂತಿಮ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳಿಂದ ಸಭೆ ನಡೆಸಿತು.ಜಿಲ್ಲಾಧಿಕಾರಿಗಳು, ಪೊಲೀಸ್ ಮಹಾ...

ಗುಜರಾತ್‌ಗೂ ‘ಶಕ್ತಿ’ ಸೈಕ್ಲೋನ್: ಬಿರುಗಾಳಿ ಮಳೆಯ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರಬ್ಬಿ ಸಮುದ್ರದಲ್ಲಿ 'ಶಕ್ತಿ' ಚಂಡಮಾರುತ ಎಂಟ್ರಿಕೊಟ್ಟಿದ್ದು, ಭಾರತೀಯ ಹವಾಮಾನ ಇಲಾಖೆ ಅ.7ರ ವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಮುಂಬೈ, ಥಾಣೆ, ಪಾಲ್ಘರ್, ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ...

ಜಾತಿಗಣತಿ ಪ್ರಶ್ನೆ ಸರಮಾಲೆ ಕಂಡು ಡಿಕೆಶಿ ಗರಂ: ಇಷ್ಟಕ್ಕೆ ಉತ್ತರಿಸಲು ನನಗೆ ತಾಳ್ಮೆಯಿಲ್ಲ ಎಂದ ಡಿಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಸಮೀಕ್ಷೆ ಶುರುವಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಸದಾಶಿವನಗರ ನಿವಾಸದಲ್ಲೂ ಸಮೀಕ್ಷೆ ನಡೆಯಿತು. ಈ ವೇಳೆ ಗಣತಿದಾರರ ಬಳಿ ಪ್ರಶ್ನೆಗಳ ವಿಚಾರಕ್ಕೆ ಡಿಸಿಎಂ ಅಸಮಾಧಾನ...

ವಾಟಾಳ್ ಪಕ್ಷ ಸಹಿತ 6 ರಾಜಕೀಯ ಪಕ್ಷಗಳಿಗೆ ಶೋಕಾಸ್ ನೊಟೀಸ್ ಕೊಟ್ಟ ಆಯೋಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ವರ್ಷಗಳಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿರುವ ರಾಜಕೀಯ ಪಕ್ಷಗಳು ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಚುನಾವಣಾ ಆಯೋಗವು...