ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು ತನಿಖೆಗಾಗಿ ಹಿರಿಯ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಆಸ್ರಾ ಗರ್ಗ್ ನೇತೃತ್ವದ ವಿಶೇಷ ತನಿಖಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕಿ ಇರುವ ಇ-ಖಾತಾ ದಾಖಲೆ ನೀಡಲು ಯಾದಗಿರಿ ನಗರಸಭೆ ಅಧಿಕಾರಿ ಹಣದ ಬೇಡಿಕೆ ಇಟ್ಟ ದೂರಿನಡಿ ಲೋಕಾ ಬಲೆಗೆ ಬಿಲ್ ಕಲೆಕ್ಟರ್ ಬಿದ್ದಿರುವ ಘಟನೆ ಯಾದಗಿರಿ ನಗರದಲ್ಲಿ ಶುಕ್ರವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅವರಿಗೆ 97 ವರ್ಷ ವಯಸ್ಸಾಗಿತ್ತು. 1928ರಲ್ಲಿ ಕೇರಳದಲ್ಲಿ ಜನಿಸಿದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಭದ್ರವಾಗಿ ಇಟ್ಟುಕೊಳ್ಳಬೇಕು. ಹೌದು, ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿಮಾ ಟಿಕೆಟ್ ದರವನ್ನು 200ಕ್ಕೆ ನಿಗದಿಪಡಿಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಸಂಬಂಧಿಸಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
ಪಾಕಿಸ್ತಾನದ ಗುಪ್ತಚರ ವಿಭಾಗ ಐಎಸ್ಐ ಹಾಗೂ ಶ್ರೀಲಂಕಾದ ಎಲ್ಟಿಟಿಇ ಉಗ್ರ ಸಂಘಟನೆಗಳ ಹೆಸರಿನಲ್ಲಿ ಇಮೇಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಆಚರಣೆಗಳು ಆರಂಭವಾಗಿವೆ. ಸಮಾಜದ ವಿವಿಧ ವರ್ಗಗಳಿಂದ ಈ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ಕೆ ಶುಭಾಶಯಗಳನ್ನು ಕೋರಲಾಗುತ್ತಿದೆ.
ಭಾರತೀಯ ಚಲನಚಿತ್ರೋದ್ಯಮದ ಅನೇಕ ನಟರು ಸಹ...
ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಈಗಾಗಲೇ ತೆಲುಗಿನ ನಟರಾದ ಪ್ರಭಾಸ್, ಜೂ ಎನ್ಟಿಆರ್, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸೇರಿದಂತೆ ಇನ್ನೂ ಕೆಲವರು ಸಿನಿಮಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಜಾಗತಿಕ ಭೂಪಟದಲ್ಲಿ ಉಳಿಯಲು ಬಯಸಿದರೆ ಭಾರತದೊಳಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುವುದನ್ನು ನಿಲ್ಲಿಸಬೇಕು ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಸಿದ್ದಾರೆ.
ಇಂದು ಘಡ್ಶಾನಾ ಗ್ರಾಮದಲ್ಲಿ ಭಾರತೀಯ ಸೇನಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಏಕದಿನ ವಿಶ್ವಕಪ್ನ ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ ಜಯದ ನಗೆ ಬೀರಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ಮಹಿಳಾ ತಂಡ...
ಹೊಸದಿಗಂತ ವರದಿ, ಚಿತ್ರದುರ್ಗ:
ಕರ್ನಾಟಕ ಸರ್ಕಾರ ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು ೨೦೨೫ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕಕ್ಕೆ ಆಯ್ಕೆ ಮಾಡಿದೆ.
ವಾರ್ತಾ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
'ಕಾಂತಾರ: ಚಾಪ್ಟರ್ 1' ಚಿತ್ರಕ್ಕೆ ಕರ್ನಾಟಕ ಸೇರಿ ದೇಶಾದ್ಯಂತ ಪ್ರೇಕ್ಷಕರಿಂದ ಅಭೂತಪೂರ್ವ ರೆಸ್ಪಾನ್ಸ್ ದೊರೆಯುತ್ತಿದೆ. ಈ ನಡುವೆ ಸಿನಿಮಾ ವೀಕ್ಷಣೆಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಡೀ...