28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೆನಡಾದ ಥಿಯೇಟರ್ ಗಳಲ್ಲಿ ಭಾರತೀಯ ಸಿನಿಮಾ ಪ್ರದರ್ಶನ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆನಡಾದ ಥಿಯೇಟರ್ ಗಳಲ್ಲಿ ಕಾಂತಾರ ಚಾಪ್ಟರ್ 1, ದೆ ಕಾಲ್ ಹಿಮ್ ಒಜಿ ಚಿತ್ರಗಳು ಸೇರಿದಂತೆ ಹಲವಾರು ಭಾರತೀಯ ಚಲನಚಿತ್ರಗಳ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಕಳೆದ ವಾರ ಕೆನಡಾದ ಒಂಟಾರಿಯೊ (ಪ್ರಾಂತ್ಯದ ಚಲನಚಿತ್ರ...

ತಮಿಳುನಾಡಿನಲ್ಲಿ ರಾಜಕೀಯ ರ‍್ಯಾಲಿಗಳು ರದ್ದು: ಹೈಕೋರ್ಟ್ ಮುಂದೆ ಸ್ಟಾಲಿನ್ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರಿ ಕಾಲ್ತುಳಿತದಿಂದ ಎಚ್ಚೆತ್ತ ಡಿಎಂಕೆ ನೇತೃತ್ವದ ಸರ್ಕಾರ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದ್ದು, ಹೊಸ ಸ್ಟ್ಯಾಂಡರ್ಡ್ ಓಪರೇಟಿಂಗ್ ಪ್ರೊಸೀಜರ್ಸ್ (SOP) ರೂಪುಗೊಳ್ಳುವವರೆಗೂ ಯಾವುದೇ ರಾಜಕೀಯ ಪಕ್ಷಕ್ಕೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಪೊಲೀಸ್...

6ನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದ ರವೀಂದ್ರ ಜಡೇಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮ್ಯಾಚ್ ನಲ್ಲಿ ಟೀಂ ಇಂಡಿಯಾದ ಉಪನಾಯಕತ್ವ ವಹಿಸಿಕೊಂಡು ಆಲ್​ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ವೃತ್ತಿಜೀವನದ 6ನೇ ಶತಕವನ್ನು ಪೂರೈಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆರು...

ನಕ್ಸಲ್‌ ನಿಗ್ರಹ ಕಾರ್ಯಾಚರಣೆ: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 103 ನಕ್ಸಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಭಾಗವಾಗಿ ಛತ್ತೀಸ್‌ಗಢದ ನಕ್ಸಲ್ ಪೀಡಿತ ಬಿಜಾಪುರ ಪ್ರದೇಶದಲ್ಲಿ103 ಸಕ್ರಿಯ ನಕ್ಸಲರು ಏಕಕಾಲಕ್ಕೆ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸ್ ಎನ್‌ಕೌಂಟರ್ ಭೀತಿಯ ಹಿನ್ನೆಲೆ ಆರ್‌ಪಿಸಿ ಮಾವೋವಾದಿ ಸಂಘಟನೆಯಲ್ಲಿ...

ಆಪರೇಷನ್‌ ಸಿಂದೂರ್ ನಲ್ಲಿ ಪಾಕಿಸ್ತಾನದ ಐದು ಹೈಟೆಕ್ ಫೈಟರ್‌ ನಾಶ: IAF ಮುಖ್ಯಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್‌ ಸಿಂದೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್‌-16 ಮತ್ತು ಜೆಎಫ್‌-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ. ಭಾರತವು ಸ್ಪಷ್ಟ...

ಮದುವೆ ಕುರಿತು ಬಿಗ್ ಅಪ್​ಡೇಟ್ ಕೊಟ್ಟ ರಚಿತಾ ರಾಮ್, ಏನು ಹೇಳಿದ್ರು ನೋಡಿ ಡಿಂಪಲ್ ಕ್ವೀನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ರಚಿತಾ ರಾಮ್ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಾರೆ. ಬರ್ತ್​ಡೇ ಸಮಯದಲ್ಲೇ ಮಾಹಿತಿ ರಿವೀಲ್ ಮಾಡಿದ್ದಾರೆ. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ...

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ನಾನೇ ಪ್ರಧಾನಿಯನ್ನು ಭೇಟಿಯಾಗಿ ಪರಿಹಾರಕ್ಕೆ ಮನವಿ ಮಾಡ್ತೀನಿ ಎಂದ ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹದಿಂದ ಆಗಿರುವ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ...

ಕರೂರ್ ಕಾಲ್ತುಳಿತ ಕೇಸ್ ಸಿಬಿಐ ತನಿಖೆಗೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು...

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಶತಕ ಸಿಡಿಸಿ ಮಿಂಚಿದ ಧ್ರುವ್ ಜುರೆಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ತಮ್ಮ...

ಮಂತ್ರಾಲಯದಿಂದ ವಾಪಸ್ ಬರುವಾಗ ಭೀಕರ ಅಪಘಾತ: ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ...

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್: ಕಾರ್ಣಿಕ ನುಡಿದ ಮೈಲಾರಲಿಂಗೇಶ್ವರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿಯ...

ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಹರಿದು ಯುವತಿಯರಿಬ್ಬರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸ್ಕಿಡ್ ಕೆಳಗೆ ಬಿದ್ದ ಯುವತಿಯರ ಮೇಲೆ ಕ್ಯಾಂಟರ್ ಹರಿದು ಸ್ಥಳದಲ್ಲೇ ಯುವತಿರಿಬ್ಬರು ಸಾವನ್ನಪ್ಪಿರುವ ಘಟನೆ ಶಿವನಾಪುರ ಕ್ರಾಸ್ ಬಳಿ ಈ ಒಂದು...