28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತೆ: ಹೆಚ್‌ಡಿಡಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮೈತ್ರಿ ಕುರಿತ ಚರ್ಚೆ ನಡೆಯುತ್ತಿರುವ ಸಂದರ್ಭ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಎಲ್ಲಾ...

ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಭಾರೀ ಮೊತ್ತ ಹರಿದು ಹೋಗುತ್ತಿದ್ದರೂ, ಅದರ ಪ್ರತಿಫಲವಾಗಿ ರಾಜ್ಯಕ್ಕೆ ಸರಿಯಾದ ನ್ಯಾಯ ಸಿಗುತ್ತಿಲ್ಲ ಎಂಬ ಅಸಮಾಧಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಟ್ಯಾಬ್ಲೋ ಧ್ವನಿವರ್ಧಕಕ್ಕೆ ತಡೆ: ಶೋಭಾಯಾತ್ರೆ ಸ್ಥಗಿತಗೊಳಿಸಿ ಠಾಣೆ ಮುಂದೆ ಸಾರ್ವಜನಿಕರ ಪ್ರತಿಭಟನೆ

ಹೊಸದಿಗಂತ ವರದಿ ಉಳ್ಳಾಲ: ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದ ದಸರಾ ಶೋಭಾಯಾತ್ರೆಯಲ್ಲಿ ಮಧ್ಯರಾತ್ರಿ ಆಗುತ್ತಿದ್ದಂತೆ ಪೊಲೀಸರು ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನ ಸ್ಥಗಿತಗೊಳಿಸಿದ್ದು ಈ ವೇಳೆ ಪೋಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ...

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಸಚಿವರು ಏನಂದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ “ನವೆಂಬರ್ ಕ್ರಾಂತಿ” ಕುರಿತು ಸ್ಪಷ್ಟನೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದು...

ನವೆಂಬರ್-ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆ: ಆರ್. ಅಶೋಕ್ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವೇಳೆಯ ಸುಳಿವು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ ಅಥವಾ ಡಿಸೆಂಬರ್ ಒಳಗೆ ಹುದ್ದೆ ಕಳೆದುಕೊಳ್ಳುವುದು ಖಚಿತ ಎಂದು ಹೇಳಿದ್ದಾರೆ....

ಇದೆಲ್ಲಾ ಯಾವಾಗ ಕೊನೆಯಾಗುತ್ತೋ! ನಕಲಿ ವೈದ್ಯರಿಂದ ಹೋಯ್ತು ಪುಟ್ಟ ಬಾಲಕಿಯ ಪ್ರಾಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಕಲಿ ವೈದ್ಯರ ಕಾಟ ದಿನೇದಿನೇ ಹೆಚ್ಚುತ್ತಿದ್ದು, ಇದೀಗ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ದೊಡ್ಡಿಗ್ಗಲೂರಿನಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ 8 ವರ್ಷದ ಬಾಲಕಿಯೊಬ್ಬಳು ಕ್ಲಿನಿಕ್‌ನಲ್ಲಿ...

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರದತ್ತ ತೆರಳುತ್ತಿದ್ದ ರೈಲು, ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರಲ್ಲಿ...

ಅಯ್ಯೋ ಎಂತಹ ಕಾಲ ಬಂತು! ಅಡುಗೆ ಮಾಡಿಲ್ಲ ಅಂತ ತಾಯಿಯನ್ನೇ ಹೊಡೆದು ಕೊಂದ ಪಾಪಿ ಪುತ್ರ

ಹೊಸದಿಗಂತ ವರದಿ ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ಶುರುವಾದ ಜಗಳ ತಾರಕಕ್ಕೇರಿ ತಾಯಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆಯೊಂದು ಜಿಲ್ಲೆಯ ಆಲೂರು ತಾಲೂಕಿನ, ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮ (45) ಕೊಲೆಯಾದ ತಾಯಿ....

ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಜಿಂಕ್ಯ ರಹಾನೆ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ. ಈ ಸಂದರ್ಭ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ: ತನಿಖೆಗೆ ಖಂಡ್ರೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಮತ್ತೊಂದು ಹುಲಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತಕ್ಷಣ ಕ್ರಮ ಕೈಗೊಂಡು, ಪಿಸಿಸಿಎಫ್...

ಪೇಶಾವರದಲ್ಲಿ ಬಾಂಬ್ ಸ್ಫೋಟ: 9 ಮಂದಿ ಸಾವು, ನಾಲ್ವರು ಪೊಲೀಸರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಪೇಶಾವರ್ ನಗರದ ಜನನಿಬಿಡ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಿಂದ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಲೂಚಿಸ್ತಾನ್ ಮುಖ್ಯಮಂತ್ರಿ...

ಇತಿಹಾಸ, ಶಿಕ್ಷಣ ತಜ್ಞ ಡಾ. ಎಲ್. ಜಿ. ಭಟ್ಟ ನಿಧನ

ಹೊಸದಿಗಂತ ವರದಿ ಕುಮಟಾ: ಮೂರೂರಿನವರಾದ ನಿವೃತ್ತ ಪ್ರಾಧ್ಯಾಪಕ ಇತಿಹಾಸ ಮತ್ತು ಶಿಕ್ಷಣ ತಜ್ಞ ಡಾ. ಎಲ್. ಜಿ. ಭಟ್ಟ (83)ಗುರುವಾರ ರಾತ್ರೆ ನಿಧನರಾದರು. ಕಾರ್ಕಳದ ಭುವನೇಂದ್ರ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ...