28.5 C
Mangalore
Friday, November 13, 2026
28.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರೀ ಮಳೆ, ಭೂಕುಸಿತಕ್ಕೆ ಒಡಿಶಾ ತತ್ತರ! ಓರ್ವ ಸಾವು, ಇಬ್ಬರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ಗಜಪತಿ...

ಆನ್​ಲೈನ್ ಟ್ರೇಡಿಂಗ್​: 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಸೈಬರ್ ಅಪರಾಧಗಳ ಸಂಖ್ಯೆ ನಗರದಲ್ಲಿ ಹೆಚ್ಚುತ್ತಿದೆ. ಖ್ಯಾತ ವ್ಯಕ್ತಿಗಳು ಮಾತ್ರವಲ್ಲದೆ ಸಾಮಾನ್ಯ ನಾಗರಿಕರೂ ಆನ್‌ಲೈನ್ ವಂಚನೆಗೆ ಸಿಲುಕುತ್ತಿರುವ ಘಟನೆಗಳು ಸಂಭವಿಸುತ್ತಿವೆ. ಬೆಂಗಳೂರಿನಲ್ಲಿ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ...

ಚಿನ್ನ-ಬೆಳ್ಳಿ ಬೆಲೆ ಕಡಿಮೆ ಆಯ್ತಂತೆ: ಎಷ್ಟು ಅಂತೀರಾ? ಇಲ್ಲಿ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಸಾಮಾನ್ಯವಾಗಿ ಹೂಡಿಕೆದಾರರು ಹಾಗೂ ಗ್ರಾಹಕರು ಗಮನಿಸುತ್ತಿರುವ ಅಮೂಲ್ಯ ಲೋಹಗಳ ದರದಲ್ಲಿ ಈ...

ಅಕ್ಟೋಬರ್ 9ರಂದು ಭಾರತಕ್ಕೆ ಬರಲಿರುವ ತಾಲಿಬಾನ್ ವಿದೇಶಾಂಗ ಸಚಿವ ಮುತ್ತಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅಕ್ಟೋಬರ್ 9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ...

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿ, ಯಶಸ್ವಿಯಾಗಿ ಪೇಸ್‌ಮೇಕರ್ ಅಳವಡಿಸಿಕೊಂಡ ಬಳಿಕ ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾದರು. ಪ್ರಸ್ತುತ ಅವರು ಆರೋಗ್ಯವಾಗಿದ್ದು,...

ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದು ಕಾಲದಲ್ಲಿ ಕಾಡಾಗಿದ್ದ ಪ್ರದೇಶಗಳೆಲ್ಲವೂ ಈಗ ನಾಡಾಗಿ ಮಾರ್ಪಟ್ಟಿವೆ. ಆದರೆ ಮುಂದಿನ ಪೀಳಿಗೆಗಾಗಿ ಪರಿಸರ ಮತ್ತು ಅರಣ್ಯಗಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಣ್ಯ...

ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 57 ಪ್ಯಾಲೆಸ್ಟೀನಿಯನ್ನರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಾಜಾ ಸಂಘರ್ಷ ಅಂತ್ಯಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿರುವ ಹೊಸ ಯೋಜನೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಭಾರೀ ವೈಮಾನಿಕ ದಾಳಿಗಳನ್ನು ನಡೆಸಿದೆ....

ಬೆಂಗಳೂರಿನ ಮೂಲಸೌಕರ್ಯ ವಿವಾದ: ಆಂಧ್ರ ಸಚಿವ ನಾರಾ ಲೋಕೇಶ್, ಪ್ರಿಯಾಂಕ್ ಖರ್ಗೆ ನಡುವೆ ಟ್ವೀಟ್ ವಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಮೂಲಸೌಕರ್ಯ ಸಮಸ್ಯೆಗಳ ಕುರಿತ ಚರ್ಚೆ ಇನ್ನೂ ಮುಂದುವರಿಯುತ್ತಿದೆ. ಇತ್ತೀಚೆಗೆ ಬ್ಲಾಕ್ ಬಕ್ ಕಂಪನಿಯ ಸಿಇಓ ರಾಜೇಶ್ ಯಾಬಾಜಿ ಹಾಗೂ ಉದ್ಯಮಿ ಮೋಹನ್‌ದಾಸ್ ಪೈ ಸಾಮಾಜಿಕ...

ಭಾರತ ಎಂದಿಗೂ ಬೇಡಿಕೆಗಳಿಗೆ ಮಣಿಯುವುದಿಲ್ಲ: ಟ್ರಂಪ್ ಗೆ ಟಾಂಗ್ ಕೊಟ್ಟ ಪುಟಿನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಕಚ್ಚಾ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಅಮೆರಿಕ ಪ್ರಯತ್ನಿಸುತ್ತಿರುವುದನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಖಂಡಿಸಿದ್ದಾರೆ. ಭಾರತ ಎಂದಿಗೂ ಅಂತಹ ಬೇಡಿಕೆಗಳಿಗೆ ಮಣಿಯುವುದಿಲ್ಲ. ಯಾರ ಮುಂದೆಯೂ...

CINE | ಕೊನೆಗೂ ಟಿವಿಯಲ್ಲಿ ಬಂದೇಬಿಟ್ಟಳು ಸುಲೋಚನಾ: ಯಾವಾಗ ಅಂತ ಅವಳನ್ನೇ ಕೇಳಿ ಆಯ್ತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ 25ರಂದು ತೆರೆಕಂಡು ಯಶಸ್ಸಿನ ಅಲೆ ಎಬ್ಬಿಸಿದ್ದ ‘ಸು ಫ್ರಮ್ ಸೋ’ ಸಿನಿಮಾ ಇದೀಗ ಟಿವಿ ಪ್ರೇಕ್ಷಕರ ಮನರಂಜನೆಗೆ ಬರಲಿದೆ. ಒಟಿಟಿಯಲ್ಲಿ ಬಿಡುಗಡೆಯಾದ ನಂತರ ಇದೀಗ ಈ ಸಿನಿಮಾ ಕಲರ್ಸ್...

ಭಾರತವನ್ನು ಕೆಣಕಲು ವಿದೇಶಿ ಅಸ್ತ್ರ ಬಳಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಅದರ ಸಾಂವಿಧಾನಿಕ ಸಂಸ್ಥೆಗಳನ್ನು ಕೆಣಕಲು ಪದೇ ಪದೇ ವಿದೇಶಿ ಮಣ್ಣನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ನರೇಂದ್ರ...

Kantara | ಬಾಕ್ಸ್ ಆಫೀಸ್ ಧೂಳೀಪಟ ಮಾಡ್ತಿದ್ದಾರೆ ಶೆಟ್ರು: ಫಸ್ಟ್ ಡೇ ಎಷ್ಟಾಗಿದೆ ಗೊತ್ತಾ ಕಲೆಕ್ಷನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಅಕ್ಟೋಬರ್ 2ರಂದು ವಿಶ್ವಾದ್ಯಂತ ಬಿಡುಗಡೆಯಾಗಿ ಮೊದಲ ದಿನವೇ ಭರ್ಜರಿ ದಾಖಲೆ ನಿರ್ಮಿಸಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ...