November 12, 2026
30.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ: ಖಾಸಗಿ ದರ್ಬಾರಿಗೆ ಇಂದು ತೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನವರಾತ್ರಿಯ 10ನೇ ದಿನ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್​​ ಕೃಷ್ಣದತ್ತ ಚಾಮರಾಜ ಒಡೆಯರ್​ ಸಾಂಪ್ರದಾಯಿಕ ಆಯುಧ ಪೂಜೆಯ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ಅರಮನೆಯಲ್ಲಿ ಇಂದು ಆಯುಧ ಪೂಜೆಯ ಧಾರ್ಮಿಕ...

ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ....

ನಂಬರ್ ಪ್ಲೇಟ್ ಮರೆಮಾಚಬೇಡಿ​​: 1 ವಾರದಲ್ಲಿ 1,200 ಬೈಕ್‌ ಸೀಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಂಬರ್ ಪ್ಲೇಟ್ ಮರೆಮಾಚಿ ಬೈಕ್ ಓಡಿಸ್ತೀರಾ? ಹಾಗಿದ್ರೆ ಇನ್ಮುಂದೆ ಹುಷಾರಾಗಿರಿ. ಅಪ್ಪಿತಪ್ಪಿ ನಂಬರ್‌ ಪ್ಲೇಟ್‌ ಕಾಣಿಸದಿದರೆ ಕ್ರಿಮಿನಲ್ ಕೇಸ್ ಬೀಳೋದು ಪಕ್ಕಾ. ಅಂದಹಾಗೇ ಅನ್ನೋದರ ಡಿಟೇಲ್ಸ್‌ ಇಲ್ಲಿದೆ. ಈ ಬಗ್ಗೆ ಮಾಹಿತಿ...

15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್: ICMR ತಂಡ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರದೇಶದಲ್ಲಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15...

ಗ್ರಾಹಕರಿಗೆ ದರ ಏರಿಕೆಯ ಶಾಕ್: ಕಮರ್ಶಿಯಲ್‌ ಸಿಲಿಂಡರ್‌ ದರ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಯುಧ ಪೂಜೆಯಂದೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ...

ಡೆಡ್ಲಿ ಸಿರಪ್? ಮಧ್ಯಪ್ರದೇಶದಲ್ಲಿ‌ ಈವರೆಗೂ ಆರು ಮಕ್ಕಳ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನ ನಡೆದಿದೆ. ಕಳೆದ 15 ದಿನಗಳಲ್ಲಿ ಕಿಡ್ನಿ ವೈಫಲ್ಯದಿಂದ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ದಾರುಣ ದುರಂತದಿಂದಾಗಿ ಜಿಲ್ಲೆಯ ಜನರು ಶಾಕ್ ಗೊಳಗಾಗಿದ್ದಾರೆ....

ಸಂಘದ ದೊಡ್ಡ ಶಕ್ತಿ ಅದರ ಸ್ವಯಂಸೇವಕರಲ್ಲಿದೆ : ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಈ ಸಂದರ್ಭದಲ್ಲಿ ವಿಶೇಷ ಅಂಚೆ ಚೀಟಿ ಮತ್ತು 100...

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಣ್ಯದ ಮೇಲೆ ಆರ್‌ಎಸ್‌ಎಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ನೂರು ರೂಪಾಯಿಯ ವಿಶಿಷ್ಟ ನಾಣ್ಯವೊಂದನ್ನು ಬಿಡುಗಡೆ ಮಾಡಿದ್ದಾರೆ. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವಿಶೇಷ ಲಾಂಛನ ಹೊಂದಿರುವ ನಾಣ್ಯ ಇದಾಗಿದೆ. ನಾಣ್ಯದ ಜೊತೆ...

ಆರ್‌ಎಸ್‌ಎಸ್ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ನಮ್ಮ ಪೀಳಿಗೆ ಅದೃಷ್ಟವಂತ : ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಈ ಸಂದರ್ಭದಲ್ಲಿ ವಿಶೇಷ ಅಂಚೆ ಚೀಟಿ ಮತ್ತು 100...

ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ವಲಸೆ ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾರ್ಥ ಕಾಲೋನಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ಅಪಾರ ಪ್ರಮಾಣದ ಮಣ್ಣು ಕುಸಿದು ಜಾರ್ಖಂಡ್ ಮೂಲಕ ಇಬ್ಬರು ವಲಸೆ ಕಾರ್ಮಿಕರು...

ಹೆಲ್ಮೆಟ್‌ ಇಲ್ಲದೆ ಗಾಡಿ ಓಡಿಸಬೇಡಿ! ಅಪಘಾತದಿಂದ ಯುವಕನ ಮೆದುಳು ನಿಷ್ಕ್ರಿಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕನ ಮೆದುಳು ನಿಷ್ಕ್ರಿಯಗೊಂಡ ಘಟನೆ ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ರಾಜಾಜಿ ನಗರ ಮೆಟ್ರೊ ನಿಲ್ದಾಣದ ಬಳಿ ಸಂಭವಿಸಿದೆ. ಬೈಕ್ ಸವಾರ...

ಖಾಸಗಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ: ಸ್ನೇಹಿತರ ವಿರುದ್ಧ ಮಹಿಳೆ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:32 ವರ್ಷದ ಮಹಿಳೆಯೊಬ್ಬರು ರೌಡಿಶೀಟರ್ ಸೇರಿದಂತೆ ತನ್ನ ಇಬ್ಬರು ಸ್ನೇಹಿತರ ವಿರುದ್ಧ ವಂಚನೆ, 8 ಲಕ್ಷ ರೂಪಾಯಿ ಸುಲಿಗೆ ಹಾಗೂ ತನ್ನ ಖಾಸಗಿ ಫೋಟೊಗಳು ಮತ್ತು ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ...