ಶುಂಠಿಯನ್ನು ಜೀರ್ಣಕಾರಿ ಅಸ್ವಸ್ಥತೆಗಳಿಗೆ ನೈಸರ್ಗಿಕ ಪರಿಹಾರವಾಗಿ ಬಳಸಲಾಗುತ್ತದೆ. ಶುಂಠಿಯಲ್ಲಿರುವ ಸಂಯುಕ್ತಗಳು, ವಿಶೇಷವಾಗಿ ಜಿಂಜರಾಲ್‌ಗಳು, ಗ್ಯಾಸ್ಟ್ರಿಕ್ ಚಲನಶೀಲತೆಯನ್ನು ಹೆಚ್ಚಿಸುತ್ತವೆ. ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಹೊಟ್ಟೆ ಉಬ್ಬುವುದು, ಅಜೀರ್ಣ ಮತ್ತು ವಾಕರಿಕೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಾಳೆ ಐತಿಹಾಸಿಕ ದಸರಾ ಉತ್ಸವ ನಡೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರು ಕೆಲದಿನಗಳಿಂದಲೇ ವಿದ್ಯುತ್ ದೀಪಗಳಿಂದ ಅಲಂಕೃತವಾಗಿದೆ.
ಈ ಅದ್ಭುತವನ್ನು ಕಣ್ತುಂಬಿಕೊಳ್ಳಲು ವಿದೇಶಗಳಿಂದಲೂ ಜನ ಮೈಸೂರಿಗೆ ಬಂದಿದ್ದಾರೆ. ಇದರಿಂದಾಗಿ ಈವರೆಗೂ ಅಂದಾಜು...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊಬೈಲ್ ಫೋನ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಶನಿವಾರ ತಡರಾತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಕ್ತಿ ಯೋಜನೆ, ಬಿಎಂಟಿಸಿ ವಿಸ್ತರಣೆ ಮತ್ತು ಅಕ್ರಮ ಬಸ್ ನಿರ್ವಾಹಕರಿಂದಾಗುತ್ತಿರುವ ನಷ್ಟವನ್ನು ಎತ್ತಿ ತೋರಿಸಿ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ...
ಮೊದಲ ಪತ್ನಿಯನ್ನು ಕಳೆದುಕೊಂಡು ಒಂಟಿತನ ಅನುಭವಿಸುತ್ತಿದ್ದ 75 ವರ್ಷದ ಸಂಗ್ರರಾಮ್ ಎಂಬುವವರು 35 ವರ್ಷದ ಮಹಿಳೆಯನ್ನು ಮದುವೆಯಾಗಿದ್ದರು. ಮದುವೆಯಾಗಿ ಮರುದಿನವೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಾನ್ಪುರದಲ್ಲಿ ನಡೆದಿದೆ. ಆ ವ್ಯಕ್ತಿ ತನಗಿಂತ 30...
ಹೊಸದಿಗಂತ ಡಿಜಿಟಲ್ ಡೆಸ್ಕ್: ಹ್ಯಾಂಡ್ಶೇಕ್ನಿಂದ ಶುರುವಾದ ವಿವಾದ ಇದೀಗ ಏಷ್ಯಾಕಪ್ ಟ್ರೋಫಿ ಹಸ್ತಾಂತರದ ವಿಷಯಕ್ಕೆ ಬಂದು ನಿಂತಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟ ರಿಷಭ್ ಶೆಟ್ಟಿ ಹೈದರಾಬಾದ್‌ನಲ್ಲಿ ನಡೆದ ಕಾಂತಾರ ಈವೆಂಟ್‌ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ್ದರು. ಕನ್ನಡದ ಆಡಿಯನ್ಸ್‌ಗೆ ಇದರಿಂದ ರಿಷಭ್ ಮೇಲಿನ ಗೌರವ ಹೆಚ್ಚಾಗಿತ್ತು. ಆದರೆ ತೆಲುಗು ಫ್ಯಾನ್ಸ್‌ಗೆ ಇದು ಇಷ್ಟವಾಗಿಲ್ಲ.ಇದೇ ಕಾರಣದಿಂದ...
ರಾತ್ರಿ ಸರಿಯಾಗಿ ನಿದ್ದೆ ಬಾರದೆಯೋ, ಕೆಟ್ಟ ಕನಸಿನಿಂದ ಎಚ್ಚರವಾಗಿಯೋ, ಏನೋ ಟೆನ್ಶನ್‌ನಲ್ಲಿ ಎದ್ದರೂ ಒಂದೊಳ್ಳೆ ಕಾಫಿ ದಿನವನ್ನು ಉತ್ತಮವಾಗಿಸುತ್ತದೆ. ಎಲ್ಲ ಸಮಸ್ಯೆಗಳು ಸಣ್ಣದೆನಿಸುವಂತೆ ಮಾಡಿಬಿಡುತ್ತದೆ. ದಿನದ ಆರಂಭವನ್ನು ಕಾಫಿಯಿಂದ ಶುರು ಮಾಡುವ ಎಲ್ಲರಿಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡ ನಾಡಿನ ಜೀವ ನದಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಸಾಂಕೇತಿಕವಾಗಿ ಐದು ದಿನಗಳ ಕಾಲ ಜರುಗಿದ ಕಾವೇರಿ ಆರತಿಗೆ ನಿನ್ನೆ ರಾತ್ರಿ ಯಶಸ್ವಿಯಾಗಿ ತೆರೆಬಿದ್ದಿದೆ. ಈ ಐತಿಹಾಸಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತವರ ಅವರ ಕುಟುಂಬದ ಇತರ ಸದಸ್ಯರಿಗೆ ಭದ್ರತೆಯನ್ನು ಹೆಚ್ಚಿಸಬೇಕೆಂದು ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ನಸೀಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಸರಾ ಹಬ್ಬದ ಆಯುಧ ಪೂಜೆ ಪ್ರಯುಕ್ತ ವಿಧಾನಸೌಧ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ವಿಧಾನಸೌಧದ ಬಹುತೇಕ ಎಲ್ಲ ಕೊಠಡಿಗಳು ಹೂವಿನ ಅಲಂಕಾರ, ರಂಗೋಲಿಯೊಂದಿಗೆ ಕಳೆಗಟ್ಟಿತು.
ಇಂದು ಆಯುಧ ಪೂಜೆ ಪ್ರಯುಕ್ತ ನಿನ್ನೆಯೇ ವಿಧಾನಸೌಧ, ವಿಕಾಸಸೌಧದಲ್ಲಿ...