ಹೊಸದಿಗಂತ ಡಿಜಿಟಲ್ ಡೆಸ್ಕ್:ನವರಾತ್ರಿ ಹಬ್ಬದ ಕೊನೆಯ ದಿನವೆಂದು ಕರೆಯಲಾಗುವ ಮಹಾನವಮಿ ಅಥವಾ ನವರಾತ್ರಿಯ 9ನೇ ದಿನದಂದು ಆಯುಧ ಪೂಜೆಗೆ ವಿಶೇಷ ಮಹತ್ವವಿದೆ.ಆಯುಧ ಪೂಜೆಯನ್ನು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗಟ್ಟಿಮೇಳ, ಕಾವೇರಿ ಕನ್ನಡ ಮೀಡಿಯಂ ಸೇರಿ ಹಲವು ಧಾರಾವಾಹಿಗಳಲ್ಲಿ ಮಿಂಚಿದ್ದ ಹಿರಿಯ ನಟಿ ಕಮಲಶ್ರೀ ನಿಧನರಾಗಿದ್ದಾರೆ. ಚಿತ್ರರಂಗದ ಹಿರಿಯ ನಟಿ ಕಮಲಶ್ರೀ ಅವರು 70ನೇ ವಯಸ್ಸಿನಲ್ಲಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ನಿನ್ನೆ ಕಮಲಶ್ರೀ ಇಹಲೋಕ ತ್ಯಜಿಸಿದ್ದು, ಇಡೀ ಕನ್ನಡ ಕಿರುತೆರೆ ಕಂಬನಿ ಮಿಡಿದಿದೆ.ಕೊನೆಯ ದಿನಗಳಲ್ಲಿ ಆರ್ಥಿಕ ಕಷ್ಟದೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾಸನ ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸುದರ್ಶನ್ (32), ಕಾವ್ಯ (27) ದಂಪತಿ ಮೃತರು. ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್‌ಡಿಆರ್‌ಎಫ್ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
NDRF ಹಣದ ಜತೆಗೆ ರಾಜ್ಯ...
ಹೇಗೆ ಮಾಡೋದು?ಕಾಯಿ ತುರಿದು ಇಟ್ಟುಕೊಳ್ಳಿ, ನಂತರ ಪ್ಯಾನ್ ಬಿಸಿ ಮಾಡಿ ಶೇಂಗಾ ಹಾಕಿಶೇಂಗಾ ಹುರಿದ ನಂತರ ಅದರ ಸಿಪ್ಪೆ ತೆಗೆದು ಇಟ್ಟುಕೊಳ್ಳಿನಂತರ ಶೇಂಗಾ, ಕಾಯಿ ಹಾಗೂ ಬೆಲ್ಲ, ಏಲಕ್ಕಿ ಹಾಕಿ ಮಿಕ್ಸಿ ಮಾಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆಯಲಿದೆ. ರಾಜ ಪರಂಪರೆಯಂತೆ ಶುಕ್ರವಾರ ಬೆಳಗ್ಗೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳವಾರ ತಡರಾತ್ರಿ ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ.
ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು,...
ಹೊಸದಿಗಂತ ಡಿಜಿಟಲ್ ಡೆಸ್ಕ್: ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ರಾಷ್ಟ್ರ ನಿರ್ಮಾಣಕ್ಕೆ ಆರ್‌ಎಸ್‌ಎಸ್ ಕೊಡುಗೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯಾದ್ಯಂತ ಇಂದು ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ಎಲ್ಲೆಡೆ ಹೂವು, ಹಣ್ಣು ಖರೀದಿ ಜೋರಾಗಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆಯ ಸುತ್ತಮುತ್ತ ಟ್ರಾಫಿಕ್ ಜಾಮ್ ಹೆಚ್ಚಾಗಿದೆ.ಆಯುಧ ಪೂಜೆ ಹಿನ್ನೆಲೆ ಕೆ.ಆರ್ ಮಾರುಕಟ್ಟೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕಾರ್ಜುನ್ ಖರ್ಗೆ ಅಸ್ವಸ್ಥರಾಗಿದ್ದು, ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ 4 ದಿನಗಳವರೆಗೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ಜಿಲ್ಲೆಗಲ್ಲಿ ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ.
ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಮಂಗಳೂರು,...
ಮೇಷಹಣ ಗಳಿಕೆಯಲ್ಲಿ ಸಫಲತೆ. ಮನೆಯಲ್ಲಿ ಸಂಭ್ರಮದ ಪರಿಸರ. ಆಪ್ತೇಷ್ಟರೊಡನೆ ಕಾಲಕ್ಷೇಪ. ದೈವಾನುಗ್ರಹ ನಿಮಗಿದೆ, ಉದ್ದೇಶ ಪ್ರಾಪ್ತಿ. ವೃಷಭಹಲವಾರು ಕಾರ್ಯ ಇಂದು ಪೂರೈಸುವ ಅವಕಾಶ. ಒತ್ತಡದಿಂದ ಬಿಡುವು. ಮನೆಯವರ ಜತೆ ಕಾಲ ಕಳೆಯುವ ಸದವಕಾಶ...