November 12, 2026
30.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ! 10 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪಾಕಿಸ್ತಾನದ ಪ್ಯಾರಾಮಿಲಿಟರಿಯ ಪ್ರಧಾನ ಕಚೇರಿಯ ಹೊರಗೆ ಮಂಗಳವಾರ ಪ್ರಬಲವಾದ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನ ಸಾವನ್ನಪ್ಪಿದ್ದಾರೆ ಮತ್ತು 30 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು...

ರಾಜ್ಯ ಸರ್ಕಾರದಿಂದ ‘ಮಹಿಷಾಸುರ ಟ್ಯಾಕ್ಸ್’ : ಜೋಶಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ಸರ್ಕಾರ ದಸರಾ ಹಬ್ಬದಲ್ಲಿ ಬೆಂಗಳೂರು-ಮೈಸೂರು ಪ್ರಯಾಣಿಕರಿಗೆ ಪ್ರಯಾಣ ದರ ಹೆಚ್ಚಿಸುವ ಮೂಲಕ ‘ಮಹಿಷಾಸುರ ಟ್ಯಾಕ್ಸ್’ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ‘ಬೆಂಗಳೂರು-ಮೈಸೂರು’ ಬಸ್ ಪ್ರಯಾಣ...

ರಾತ್ರಿ ಊಟಕ್ಕೆ ಬಿಸಿ ಬಿಸಿ ಪನೀರ್‌ ಪಲಾವ್‌, ರೆಸಿಪಿ ಇಲ್ಲಿದೆ ನೋಡಿ

ಹೇಗೆ ಮಾಡೋದು??ಮೊದಲು ಮಿಕ್ಸಿಗೆ ಒಂದೂವರೆ ಕಪ್‌ ಅಕ್ಕಿಗೆ ಬೇಕಾದ ಮಸಾಲೆ ಸಿದ್ಧಪಡಿಸಿಕೊಳ್ಳೋಣಮಿಕ್ಸಿಗೆ ಎರಡು ಈರುಳ್ಳಿ, ಖಾರಕ್ಕೆ ತಕ್ಕಷ್ಟು ಹಸಿಮೆಣಸು, ಒಂದು ದೊಡ್ಡ ಟೊಮ್ಯಾಟೊ, ಚಕ್ಕೆ, ಲವಂಗ, ಬೆಳ್ಳುಳ್ಳಿ, ಶುಂಠಿ, ಕೊತ್ತಂಬರಿ ಸೊಪ್ಪು, ಸೋಂಪು,...

ರಸ್ತೆಯಲ್ಲಿ ಹೋದ್ರೆ ತಾನೆ ಕಷ್ಟ ಗೊತ್ತಾಗೋದು? ಸಿಎಂಗೆ ಬಿಜೆಪಿ ಟಾಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಕುಳಿತು ವೈಮಾನಿಕ ಸಮೀಕ್ಷೆ ನಡೆಸಿ ಪ್ರವಾಹ ಪರಿಸ್ಥಿತಿ ಹೇಗಿದೆ ಎಂದು ನೋಡಿದ್ದಾರೆ.ಇದಕ್ಕೆ ಬಿಜೆಪಿ ಟಾಂಗ್‌ ನೀಡಿದೆ. ವಿಮಾನದಲ್ಲಿ...

ಮನೆಯಲ್ಲಿ ದುಡ್ಡು ನಿಲ್ತಾ ಇಲ್ವಾ? ಅಡುಗೆ ಮನೆಯ ಈ ವಸ್ತುಗಳನ್ನು ಹೊರಗೆ ಹಾಕಿ

ಯಾಕೋ ಕೈಯಲ್ಲಿ ಹಣವೇ ನಿಲ್ಲುತ್ತಿಲ್ಲ. ಎಷ್ಟು ದುಡಿದರೂ ಅದರಷ್ಟೇ ಕಷ್ಟಗಳು ಬರುತ್ತಿವೆ ಎಂದು ಅನಿಸುತ್ತಿದೆಯಾ? ಇದಕ್ಕೆ ಕಾರಣ ಇದೆ. ನೀವು ಅಡುಗೆ ಮನೆಯಲ್ಲಿ ಈ ಪದಾರ್ಥಗಳನ್ನು ಇಡಬೇಡಿ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು...

ಬೀದರ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ಸ್ಪೆಷಲ್‌ ಎಕ್ಸ್‌ಪ್ರೆಸ್‌ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಒದಗಿಸಲಿದೆ. ರೈಲು ಸಂಖ್ಯೆ 07063 ಬೀದರ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌...

ಹಗಲು-ರಾತ್ರಿ ಎನ್ನದೇ ಸರ್ವೆ, ಐದೇ ದಿನದಲ್ಲಿ ಸಮೀಕ್ಷೆ ಮುಗಿಸಿದ ಟೀಚರಮ್ಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಜಾತಿಗಣತಿ ಆರಂಭವಾಗಿದ್ದು, ನೆಟ್‌ವರ್ಕ್‌ ಸಮಸ್ಯೆ, ಸರ್ವರ್‌ ಇಶ್ಯೂ ಮಧ್ಯೆ ಶಿಕ್ಷಕರು ನಿಧಾನಕ್ಕೆ ಸರ್ವೆ ಮುಗಿಸುತ್ತಿದ್ದಾರೆ. ಸಿಟಿಗಳಲ್ಲೇ ಜನರು ಸರ್ವೆಗೆ ಸರಿಯಾಗಿ ಸ್ಪಂದನೆ ನೀಡದೇ ಇರುವುದು, ನಾಳೆ ಬನ್ನಿ ಎನ್ನುವುದು,...

ಜಾರ್ಖಂಡ್‌ನಿಂದ ‘ಕಳುವಾಗಿದ್ದ ಹೆಣ್ಣಾನೆ’ ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಾರ್ಖಂಡ್‌ನ ಪಲಾಮು ಜಿಲ್ಲೆಯಿಂದ ಕದ್ದು ರೂ. 27 ಲಕ್ಷಕ್ಕೆ ಮಾರಾಟವಾಗಿದ್ದ ಹೆಣ್ಣಾನೆಯನ್ನು ಬಿಹಾರದ ಚಾಪ್ರಾ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ...

ʼನನಗೆ ಏನು ಬೇಕಾದರೂ ಮಾಡಿ, ನನ್ನವರನ್ನು ಬಿಟ್ಟುಬಿಡಿʼ ವಿಜಯ್‌ ಫಸ್ಟ್‌ ರಿಯಾಕ್ಷನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರೂರು ಕಾಲ್ತುಳಿತ ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ. ನನಗೆ ಏನು ಬೇಕಾದರೆ...

ತುಮಕೂರು ದಸರಾ ಆರಂಭ: ಇಂದಿನಿಂದ ಮೂರು ದಿನ ವಾಹನ ಸಂಚಾರ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತುಮಕೂರು ದಸರಾ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಪ್ರವೇಶ ಮಾಡುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸೆ.30, ಅ.1 ಹಾಗೂ ಅ.2ರಂದು ಸಂಜೆ 4 ಗಂಟೆಯಿಂದ ರಾತ್ರಿ 11...

ಚಿತ್ರದುರ್ಗವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ:ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಪ್ರದೇಶ ಪಟ್ಟಿಗೆ ಸೇರಿಸಬೇಕು. ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ ಮಾನದಂಡಗಳನ್ನು ಬದಲಾಯಿಸಿ ಹಣ ಕಟ್ಟಿಸಿಕೊಂಡು ಎಲ್ಲಾ ರೈತರ ಖಾತೆಗಳಿಗೆ ವಿಮಾಹಣ ಹಾಕಬೇಕೆಂಬುದು ಸೇರಿದಂತೆ...

ಪೀಕ್‌ ಅವರ್‌ನಲ್ಲಿ ಕಾರ್‌ ಓಡಾಟ ಇಲ್ವಾ? ಒಬ್ರೆ ಓಡಾಡಿದ್ರೆ ದಂಡ ಗ್ಯಾರಂಟಿನಾ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪೀಕ್​ ಅವರ್​ ವೇಳೆ ಕಾರಿನಲ್ಲಿ ಹೋಗುವವರಿಗೆ ದಂಡ ವಿಧಿಸಲಾಗುತ್ತೆ ಎಂಬ ಸುದ್ದಿ ಎಲ್ಲೆಡೆ ವೈರಲ್‌ ಆಗಿತ್ತು. ರಾಜಧಾನಿ ಬೆಂಗಳೂರಿನ ಬಹುದೊಡ್ಡ ಸಮಸ್ಯೆ ಟ್ರಾಫಿಕ್‌ ಜಾಮ್‌! ಇದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ....