November 12, 2026
30.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಸರಾ ಸಂಭ್ರಮ: ಅರಮನೆ ಆವರಣದಲ್ಲಿ ವಿಜಯದಶಮಿಯ ಜಂಬೂಸವಾರಿ ರಿಹರ್ಸಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂಸವಾರಿಗೆ ಎರಡು ದಿನ ಮಾತ್ರ ಬಾಕಿ ಇದೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ ಅಂಬಾವಿಲಾಸ ಅರಮನೆಯ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆಯ ಅಂತಿಮ ತಾಲೀಮು...

ರೇಪಿಸ್ಟ್‌ ಉಮೇಶ್‌ ರೆಡ್ಡಿಗೆ ವಿಐಪಿ ಟ್ರೀಟ್ಮೆಂಟ್‌ ಇದೆ, ಆದ್ರೆ ದರ್ಶನ್‌ಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್‌ಶೀಟ್ ಹಾಗೂ ಕನಿಷ್ಟ ಸವಲತ್ತು ಕೊಡಬೇಕೆಂದು ಮನವಿ ಮಾಡಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ದರ್ಶನ್...

FOOD |ರಜೆ ಅಂತ ಮಕ್ಕಳು ಮನೆಯಲ್ಲೇ ಇದ್ದಾರಾ? ಟೈಮ್‌ಪಾಸ್‌ಗೆ ಮಾಡಿ ರಾಗಿ ಚಕ್ಕುಲಿ

ರಾಗಿ ಹಿಟ್ಟು - ಎರಡು ಕಪ್ ಕಡಲೆ ಹಿಟ್ಟು - ಎರಡು ಕಪ್ ಅಕ್ಕಿ ಹಿಟ್ಟು - ಎರಡು ಕಪ್ ಉಪ್ಪು - ರುಚಿಗೆ ತಕ್ಕಷ್ಟು ಖಾರದ ಪುಡಿ - ಎರಡು ಟೀಸ್ಪೂನ್ ಅಜವಾನ - ಎರಡು ಟೀಸ್ಪೂನ್ ಬಿಳಿ ಎಳ್ಳು...

ಬೆಂಗಳೂರು ಕಥೆ ಇಷ್ಟೇನಾ? ದುರಸ್ತಿ ಮಾಡಿ ಎರಡೇ ದಿನಕ್ಕೆ ಮತ್ತೆ ಗುಂಡಿಬಿದ್ದ ರಸ್ತೆಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎರಡು ದನಗಳ ಹಿಂದೆಯಷ್ಟೇ ದುರಸ್ತಿ ಮಾಡಲ್ಪಟ್ಟಿದ್ದ ಚನ್ನಸಂದ್ರ ರಸ್ತೆಯು ಈಗಾಗಲೇ ಮತ್ತೆ ಹದಗೆಟ್ಟಿದೆ. ಬೆಂಗಳೂರಿನ ರಸ್ತೆ ದುರಸ್ತಿಯು ಹೀನಾಯವಾಗಿ ಸೋಲು ಕಂಡಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ...

ದುರ್ಗಾದೇವಿಯ ಆಶೀರ್ವಾದಕ್ಕೆ ಪಾತ್ರರಾಗಬೇಕಾ? ಈ ವಸ್ತುಗಳನ್ನು ಮನೆಗೆ ತನ್ನಿ

ನೀವು ದುರ್ಗಾದೇವಿಯ ಆಶೀರ್ವಾದಕ್ಕೆ ಪಾತ್ರರಾಗಬೇಕಾ? ಈ ನವರಾತ್ರಿಯಂದು ಈ ವಸ್ತುಗಳನ್ನು ಮನೆಗೆ ತನ್ನಿ. ನಿಮ್ಮ ಅದೃಷ್ಟ ಬದಲಾಗುತ್ತದೆ. ಯಾವ ವಸ್ತುಗಳ ನೋಡಿ..ನವರಾತ್ರಿಯ ಸಮಯದಲ್ಲಿ ದುರ್ಗಾ ಮಾತೆಗೆ ಕೆಂಪು ಬಣ್ಣದ ಸೀರೆಯನ್ನು ಅರ್ಪಿಸುವುದು ಶುಭ....

ಗೆಳತಿಯಿಂದಲೇ ಅತ್ಯಾಚಾರ ಆರೋಪ: ಜೈಲಿನಿಂದ ಬಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.29 ವರ್ಷದ ಎಂಜಿನಿಯರ್ ಗೌರವ್ ಸವನ್ನಿ ರೈಲಿನ ಮುಂದೆ ಹಾರಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಆತನ ಶವ ಎರಡು ಭಾಗಗಳಾಗಿ ತುಂಡಾಗಿದೆ....

ಕಳಪೆ ಕಾಮಗಾರಿ: ಆಸ್ಪತ್ರೆಯ ನೂತನ ಕಟ್ಟಡದ ನೆಲದ ಭಾಗ ಕುಸಿತ, ಸಾರ್ವಜನಿಕರ ಆಕ್ರೋಶ

ಹೊಸದಿಗಂತ ಕಾರವಾರ: ಕಳಪೆ ಕಾಮಗಾರಿಯ ಆರೋಪಗಳು ಕೇಳಿ ಬರುತ್ತಿದ್ದ ಕಾರವಾರ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಎರಡನೆಯ ಮಹಡಿಯಲ್ಲಿರುವ ವೈದ್ಯರ ಹಾಗೂ ಉಪನ್ಯಾಸಕರ ಕೊಠಡಿ ಇರುವ ವಿಭಾಗದ ಸಿಮೆಂಟ್ ನೆಲದ ಒಂದು ಭಾಗ...

‘ಗಾರ್ಡಿಯನ್ ಆಫ್ ದ ಹಾರ್ಟ್ 3.0’: ನಿಮ್ಮ ಹೃದಯ ಕಾಪಾಡ್ಕೊಳೋಕೆ ಮಣಿಪಾಲದಲ್ಲಿ ಶುರುವಾಗಿದೆ ಹೊಸ ಅಭಿಯಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲ್ ಆಸ್ಪತ್ರೆಗಳ ಸಮೂಹ ಹೃದಯ ಸ್ನೇಹಿ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಉತ್ತೇಜಿಸುವ ನಿಟ್ಟಿನಲ್ಲಿ ‘ಗಾರ್ಡಿಯನ್ ಆಫ್ ದ ಹಾರ್ಟ್ 3.0’ ಅಭಿಯಾನವನ್ನು ಆರಂಭಿಸಿದೆ. ಸತತ ಮೂರು ವರ್ಷದಿಂದ...

ಅಭ್ಯಾಸದ ವೇಳೆ ಗಾಯ ಮಾಡ್ಕೊಂಡ ಗ್ಲೆನ್ ಮ್ಯಾಕ್ಸ್‌ವೆಲ್: ಟಿ20 ಸರಣಿಯಿಂದ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ಟೋಬರ್ 19ರಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಸರಣಿಗೆ ಮೊದಲು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ತಲುಪಿದೆ. ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅಭ್ಯಾಸದ ವೇಳೆ ಗಂಭೀರ ಗಾಯಗೊಂಡಿದ್ದಾರೆ. ಮುಂಗೈ ಮುರಿತಕ್ಕೊಳಗಾದ...

Beauty Tips| ತುಟಿಗೆ ಲಿಪ್‍ಸ್ಟಿಕ್ ಹಚ್ಚುವ ಸರಿಯಾದ ವಿಧಾನ ನಿಮಗೆ ಗೊತ್ತಿದ್ಯಾ?

ಅಂದವನ್ನು ಹೆಚ್ಚಿಸಲು ಸೌಂದರ್ಯ ಉತ್ಪನ್ನಗಳನ್ನು ಬಳಸುವುದು ಸಾಮಾನ್ಯ. ಆದರೆ ಸರಿಯಾದ ವಿಧಾನವನ್ನು ಅನುಸರಿಸದೇ ಹಚ್ಚಿದರೆ ಅದು ಮುಖದ ಸೌಂದರ್ಯವನ್ನು ಕಡಿಮೆ ಮಾಡಬಹುದು. ವಿಶೇಷವಾಗಿ ತುಟಿಯ ಬಣ್ಣ ಮತ್ತು ಲಿಪ್‌ಸ್ಟಿಕ್ ಹಚ್ಚುವ ವಿಧಾನ ಸೂಕ್ತವಾಗಿರದಿದ್ದರೆ...

ದಸರಾ ಹಬ್ಬಕ್ಕೆ ಊರಿಗೆ ಹೋಗೋ ಪ್ಲಾನ್ ಇದ್ಯಾ? ಟ್ರೈನ್ ನಲ್ಲಿ ಹೋಗೋರಾದ್ರೆ ಈ ಸುದ್ದಿ ಮಿಸ್ ಮಾಡ್ಬೇಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಬ್ಬದ ಸಂಭ್ರಮ ರಾಜ್ಯಾದ್ಯಂತ ಜೋರಾಗಿದ್ದು, ಈ ಸಂದರ್ಭದಲ್ಲಿ ಜನರು ತಮ್ಮ ಊರುಗಳಿಗೆ ಹಾಗೂ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಹೆಚ್ಚುವರಿ ಜನಸಂಚಾರ ನಿರ್ವಹಿಸಲು ನೈಋತ್ಯ...

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್​ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ (ಎಸಿ)...