ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದಲ್ಲಿ ಬಹುತೇಕರು ನಿದ್ದೆಗೆ ಜಾರಿದ್ದ ನಿಶ್ಯಬ್ಧದ ಹೊತ್ತಲ್ಲಿ ಇಸ್ರೋ ದೊಡ್ಡ ಸಾಧನೆಯೊಂದನ್ನು ಮಾಡಿಬಿಟ್ಟಿದೆ! ಹೌದು, ಏಳು ತಿಂಗಳ ವಿರಾಮದ ಬಳಿಕ ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಮತ್ತೊಂದು ಉಪಗ್ರಹ ಉಡಾವಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಮೂರು ದಶಕಗಳಿಂದ ಬಾಲಿವುಡ್ನಲ್ಲಿ ಪ್ರೀತಿ, ಪ್ರೇಮ, ಕುಟುಂಬ ಮತ್ತು ಅದ್ದೂರಿ ಸಿನಿಮಾಗಳನ್ನೇ ಕೊಟ್ಟು ಪ್ರೇಕ್ಷಕರನ್ನ ರಂಜಿಸಿರೋ ಕರಣ್ ಜೋಹರ್, ಈಗ ಸಂಪೂರ್ಣವಾಗಿ ಬೇರೆನೇ ದಾರಿಯಲ್ಲಿ ಹೆಜ್ಜೆ ಇಡೋಕೆ ರೆಡಿಯಾಗಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ನಾಡಿನೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದ್ದು, ದೇಶದ ವಿವಿಧೆಡೆ ಇರುವ ಇಸ್ಕಾನ್ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಬೆಂಗಳೂರಿನ ಇಸ್ಕಾನ್ನಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನೆರವೇರುತ್ತಿದ್ದು,...
ರಾಗಿ ರೊಟ್ಟಿ, ಮುದ್ದೆ ತಿಂದು ಬೋರ್ ಆಗಿದ್ಯಾ? ಇವತ್ತೇ ಟ್ರೈ ಮಾಡಿ ಬಿಸಿ ಬಿಸಿ ರಾಗಿ ಪಡ್ಡು. ರೆಸಿಪಿ ವೆರಿ ಸಿಂಪಲ್:
ರಾಗಿ ಹಿಟ್ಟು
ರವೆ
ಮೊಸರು
ಈರುಳ್ಳಿ
ಹಸಿಮೆಣಸಿನಕಾಯಿ
ಕ್ಯಾರೆಟ್ ತುರಿ
ಸಾಸಿವೆ, ಜೀರಿಗೆ
ಕರಿಬೇವು, ಕೊತ್ತಂಬರಿ ಸೊಪ್ಪು
ಉಪ್ಪು
ಅಡುಗೆ ಎಣ್ಣೆ
ಮೊದಲು ಒಂದು ಬೌಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ತುಸು ಬಿಡುವು ನೀಡಿದ್ದರೂ, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಮೂಲಕ ವಾತಾವರಣ ತಂಪಾಗಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ, ಸೆಪ್ಟೆಂಬರ್...
ಮೇಷ ಸಾಂಸಾರಿಕ ಸಮಸ್ಯೆ ಪರಿಹಾರ. ಮನೆಯಲ್ಲಿ ಸಂಭ್ರಮದ ವಾತಾವರಣ. ಕಠಿಣ ಕಾರ್ಯವೊಂದು ಸುಗಮವಾಗಲಿದೆ. ಬಂಧು ಭೇಟಿಯ ಸಂತೋಷ. ವೃಷಭನಿಮ್ಮ ಗ್ರಹಗತಿ ಪರಿಹಾರವನ್ನೂ ಸೂಚಿಸುತ್ತಿದೆ. ನಿಮಗೆ ಪೂರಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಬಿ.ಎಸ್. ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ.
ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಸಲದ ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗ್ಬೇಕು ಅನ್ನೋ ಪ್ಲಾನ್ ನಲ್ಲಿದ್ದೀರಾ? ಹಾಗಿದ್ರೆ ಈ ಗುಡ್ ನ್ಯೂಸ್ ನಿಮಗೇನೇ....
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಹಬ್ಬದ ಸಂದರ್ಭದಲ್ಲಿ...
ಹೊಸದಿಗಂತ ವರದಿ ಕಾರವಾರ:
ಕುಮಟಾದ ಕುಂಭೇಶ್ವರ ದೇವಾಲಯದ ಅರ್ಚಕರನ್ನು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆಗೈದ ಪ್ರಕರಣದಲ್ಲಿ ಮೂವರಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಆರು ವರ್ಷಗಳ ಹಿಂದೆ 2018ರ ಅಕ್ಟೋಬರ್ 16ರಂದು ಕುಮಟಾದ ಕುಂಭೇಶ್ವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಆರೋಪ ಎದುರಿಸುತ್ತಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗ್ಯಾಂಗ್ವಾರ್ ಅವರನ್ನು ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ.
ಸಿಐಡಿ ಕಸ್ಟಡಿಯಲ್ಲಿರುವ ಅಧಿಕಾರಿ
ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ತನಿಖೆ ಮುಂದುವರಿಸುತ್ತಿದ್ದಂತೆ ಸಿಐಡಿ ಕಸ್ಟಡಿಯಲ್ಲಿರುವ...
ಹೊಸದಿಗಂತ ವರದಿ ದಾವಣಗೆರೆ:
ರೆಫ್ರಿಜಿರೇಟರ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಐಷಾರಾಮಿ ಮನೆಯೇ ಹೊತ್ತಿ ಉರಿದು, ಸುಮಾರು 70 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಪೀಠೋಪಕರಣ, ವಿದ್ಯುತ್ ಉಪಕರಣ, ದುಬಾರಿ ವಸ್ತು,...
ಹೊಸದಿಗಂತ ವರದಿ ದಾವಣಗೆರೆ:
ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದಲ್ಲಿ ಗುರುವಾರ ವರದಿಯಾಗಿದೆ.
ನಗರದ ಟೀಂ ಅಕಾಡೆಮಿಯ ವಿದ್ಯಾರ್ಥಿನಿ ರಂಜಿತಾ ಮೃತ ವಿದ್ಯಾರ್ಥಿನಿ. ನಾಲ್ಕು ದಿನಗಳ ಹಿಂದೆ...