ಕಿಚಡಿ ಅಂದ್ರೆ ಮನೆಯಲ್ಲಿ ತಯಾರಿಸುವ ಒಂದು ಹೋಮ್ಲಿ ಅಡುಗೆ. ಬೆಳಿಗ್ಗೆ ತಿಂಡಿಯಾಗಿ ಕಿಚಡಿ ಸೇವಿಸಿದರೆ ದಿನವಿಡೀ ಶಕ್ತಿ ಹಾಗೂ ಉತ್ಸಾಹದಿಂದಿರಲು ಇದು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ಅಕ್ಕಿಯಿಂದ ಕಿಚಡಿ ಮಾಡಲಾಗುತ್ತದೆ. ಆದರೆ ನಾವು...
ನವರಾತ್ರಿಯ ಒಂಬತ್ತನೇ ದಿನವನ್ನು ಮಹಾನವಮಿ ಎಂದು ಆಚರಿಸಲಾಗುತ್ತದೆ ಮತ್ತು ಈ ದಿನ ಶ್ರೀ ಸಿದ್ಧಿದಾತ್ರಿ ದೇವಿಯನ್ನು ಪೂಜಿಸಲಾಗುತ್ತದೆ. ಸಿದ್ಧಿದಾತ್ರಿ ಅಂದರೆ ಎಲ್ಲಾ ಸಿದ್ಧಿಗಳನ್ನು ಕರುಣಿಸುವ ದೇವತೆ. ಈಕೆ ಭಕ್ತರ ಜ್ಞಾನ ಮತ್ತು ಯಶಸ್ಸನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆಯ ಅಲೆ ಮುಂದುವರಿದಿದ್ದು, ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ...
ಮೇಷಸಮಸ್ಯೆಯೊಂದಕ್ಕೆ ಪರಿಹಾರ ಕಂಡುಕೊಂಡ ನಿರಾಳತೆ. ಆಪ್ತರಿಂದ ಸಹಕಾರ. ವೃತ್ತಿ ವ್ಯವಹಾರ ಸುಗಮ, ಒತ್ತಡ ನಿವಾರಣೆ. ವೃಷಭಭಾವುಕ ಸನ್ನಿವೇಶ ಸೃಷ್ಟಿ. ಮನಸ್ಸಿಗೆ ನೋವು. ನಿಮ್ಮ ದೌರ್ಬಲ್ಯ ಪ್ರದರ್ಶಿಸಬೇಡಿ. ಆಪ್ತರ ಜತೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 12 ಶುರುವಾದ ಮೊದಲ ದಿನವೇ ಬಿಗ್ ಟ್ವಿಸ್ಟ್ ನೀಡಲಾಗಿದೆ. ಡೊಡ್ಮನೆಯೊಳಗೆ ಕಾಲಿಟ್ಟ ಅತ್ಯಂತ ಕಿರಿಯ ಸ್ಪರ್ಧಿ ರಕ್ಷಿತಾ ಶೆಟ್ಟಿ ಮನೆಯೊಳಗೆ ಕಾಲಿಟ್ಟ ಕೆಲವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದಿಂದ ಡೊನಾಲ್ಡ್ ಟ್ರಂಪ್ ಕಾಂತಾರ ಸೇರಿದಂತೆ ಭಾರತದ ಎಲ್ಲಾ ಸಿನಿಮಾಗಳಿಗೂ ಎಫೆಕ್ಟ್ ಆಗುವ ರೀತಿಯ ನಿರ್ಧಾರ ಘೋಷಣೆ ಮಾಡಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕರೂರ್ ನಗರದಲ್ಲಿ ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಸಂಚಲನ ಸೃಷ್ಟಿಸಿದ್ದು, ಹಲವರು ಕಂಬನಿ ಮಿಡಿದಿದ್ದಾರೆ.
ಈ ಮಧ್ಯೆ ಕನ್ನಡದ ಹೊಂಬಾಳೆ ಫಿಲ್ಮ್ಸ್ ಮುಖ್ಯ ನಿರ್ಧಾರ...
ಹೊಸದಿಗಂತ ವರದಿ,ಮಳವಳ್ಳಿ:
ಸಾರಿಗೆ ಬಸ್ವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕ್ಯಾತೇಗೌಡನದೊಡ್ಡಿ ಬಳಿಯ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ನಡೆದಿದೆ.ತಾಲ್ಲೂಕಿನ ಮಾರಗೌಡನಹಳ್ಳಿ ಗ್ರಾಮದ ಎಂ.ಡಿ.ಸತೀಶ್ (36) ಮೃತ ದುರ್ದೈವಿ. ಶಿಡ್ಲಘಟ್ಟದಲ್ಲಿನ ಬಿಜಿಎಸ್...
ಹೊಸದಿಗಂತ ವರದಿ,ಮಂಡ್ಯ-ಕೆಆರ್ಎಸ್ :
ಉತ್ತರ, ದಕ್ಷಿಣ ಭಾರತದ ಪರಂಪರೆಯ ಸಮ್ಮೀಲನವಾಗಿರುವ ಕಾವೇರಿ ಆರತಿಯನ್ನು ಮೊದಲ ಬಾರಿಗೆ ಬಹಳ ವಿಶೇಷವಾಗಿ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಕಾವೇರಿ ಆರತಿ ಎಲ್ಲರನ್ನೂ ಒಳಗೊಂಡಿದ್ದು ಪವಿತ್ರ ಭಾವನೆ ಎಲ್ಲರಲ್ಲೂ ಬಂದು ಜನರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಪ್ಯಾನ್-ಇಂಡಿಯಾ ಚಿತ್ರ 'ದಿ ರಾಜಾಸಾಬ್' ಟ್ರೈಲರ್ ಬಿಡುಗಡೆಯಾಗಿದೆ.
ಇಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಮಾರುತಿ ಹಾರರ್ ಕಾಮಿಡಿ ಶೈಲಿಯ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬೀದರ್ ನಲ್ಲಿ ಪ್ರವಾಹ ಬಂದು ಸಾವು-ನೋವು ಉಂಟಾಗಿದ್ದರೂ, ಈವರೆಗೆ ಯಾವುದೇ ಸಚಿವರು ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿಗೆ ಎಲ್ಲೆಡೆಯಿಂದ ಅಭಿನಂದನೆಗಳು ಹರಿದುಬರುತ್ತಿದೆ. ಆದ್ರೆ ಕ್ರಿಕೆಟ್ ನಲ್ಲಿ ಗೆದ್ದಿರುವ ಭಾರತ ತಂಡವನ್ನು ಅಭಿನಂದಿಸಿಲ್ಲ ಎಂದು ಬಿಜೆಪಿ ಹೇಳಿದೆ.
ಪಾಕಿಸ್ತಾನ ಸೋತಿದ್ದರಿಂದ...