November 12, 2026
32.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 7.8 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಸಿಬಿ ಪೊಲೀಸರು ಸಿಲಿಕಾನ್ ಸಿಟಿಯಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಬರೋಬ್ಬರಿ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೈಜೀರಿಯಾ ಮೂಲದ ಕೆವಿನ್ ರೋಜರ್ ಮತ್ತು ಥಾಮಸ್ ನವೀದ್...

ದರೋಡೆ ಪ್ರಕರಣ ಭೇದಿಸಿದ ಪೊಲೀಸರು: 6 ಜನ ಅಪ್ರಾಪ್ತ ವಯಸ್ಕರ ಗ್ಯಾಂಗ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಹೊರವಲಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿ ದಾಖಲಾಗುತ್ತಿರುವ ದರೋಡೆ ಪ್ರಕರಣಗಳು ಸಾರ್ವಜನಿಕರಲ್ಲಿ ಭೀತಿಯನ್ನೇ ಸೃಷ್ಟಿಸುತ್ತಿವೆ. ಈ ನಡುವೆ, ಸ್ಥಳೀಯ ಪೊಲೀಸರು ನಿರಂತರ ಗಸ್ತು ನಡೆಸಿ, ಮೂರೇ ದಿನದಲ್ಲಿ 37...

ಕರೂರು ಕಾಲ್ತುಳಿತ ದುರಂತ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರುನಲ್ಲಿ ರ‍್ಯಾಲಿ ಸಮಯದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ...

ಕರೂರು ಕಾಲ್ತುಳಿತ ಪ್ರಕರಣ: ವಿಜಯ್‌ ದಳಪತಿ ಸಲ್ಲಿಸಿದ ಅರ್ಜಿ ಇಂದು ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರುದಲ್ಲಿ ನಡೆದ TVK ವಿಜಯ್ ರ‍್ಯಾಲಿ ಸಮಯದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ, ನಟ ಹಾಗೂ ಟಿವಿಕೆ ಪಕ್ಷದ ನಾಯಕ ವಿಜಯ್‌ ದಳಪತಿ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು...

ಭೀಮಾ ನದಿ ಆರ್ಭಟಕ್ಕೆ ನಲುಗಿದ ಯಾದಗಿರಿ: ಜಲದಿಗ್ಬಂಧನಕ್ಕೆ ತತ್ತರಿಸಿದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನರು ತತ್ತರಿಸಿಹೋಗಿದ್ದಾರೆ. ನೀರಿನ ಪ್ರಮಾಣ ಹೆಚ್ಚಾಗಿದ್ದು, ಬಡಾವಣೆಗಳಿಗೆ ರಾತ್ರಿ ನೀರು ನುಗ್ಗಿದ್ದು ನಿವಾಸಿಗಳಿಗೆ ಜಲಕಂಟಕ ಎದುರಾಗಿದೆ. ಮನೆಯಲ್ಲಿ ಸಿಲುಕಿದ ಜನರನ್ನ...

ಸಾಮೂಹಿಕ ಅತ್ಯಾಚಾರ: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ-ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಖಗ್ರಾಛರಿ ಜಿಲ್ಲೆಯ ಗುಯಿಮಾರಾ ಉಪಜಿಲ್ಲೆಯಲ್ಲಿ 8ನೇ ತರಗತಿಯ ಶಾಲಾ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಆರೋಪದ ನಂತರ ಬುಡಕಟ್ಟು ಜನರು ಮತ್ತು ಬಂಗಾಳಿ ಸಮುದಾಯದ ನಡುವೆ ಹಿಂಸಾಚಾರ...

ಚಾಂಪಿಯನ್‌ಗಳು ಮಾತ್ರ ನೆನಪಿನಲ್ಲಿ ಉಳಿತಾರೆ ಟ್ರೋಫಿಯಲ್ಲ: ಪೋಸ್ಟ್ ಮ್ಯಾಚ್​ನಲ್ಲಿ ಕ್ಯಾಪ್ಟನ್ ಏನಂದ್ರು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 2025 ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ (Indian Cricket Team) ಪಾಕಿಸ್ತಾನವನ್ನು ಸೋಲಿಸಿ ಮೂರನೇ ಬಾರಿಗೆ ಟೂರ್ನಿಯನ್ನು ಗೆದ್ದಿತು. ಆದರೆ ಗೆಲುವಿನ ನಂತರ ನಡೆದ ಘಟನಗಳು ಕ್ರಿಕೆಟ್ ಜಗತ್ತಿನಲ್ಲಿ ವಿವಾದಕ್ಕೆ...

ಟ್ರೋಫಿ ಸಿಗದ್ದಿದ್ರೇನು? ಎತ್ತ್ಕೊಂಡು ಹೋಗ್ತಿರೋದೇ ಅಲ್ವಾ! ಇದೇ ತಾನೇ ಪಾಕಿಗಳ ಬುದ್ದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ 2025 ಫೈನಲ್‌ನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಆದರೆ ಗೆಲುವಿನ ಸಂಭ್ರಮದೊಂದಿಗೆ ಕೂಡ, ಬಹುಮಾನ ವಿತರಣೆ ಸಮಾರಂಭದಲ್ಲಿ ದೊಡ್ಡ ರಾಜಕೀಯ...

World Heart Day | ಹೃದಯದ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಮಾಡಿದರೆ ಒಳ್ಳೆಯದು ಅಲ್ವಾ, ಏನಂತೀರಾ?

ವಿಶ್ವ ಹೃದಯ ದಿನ (World Heart Day) ಎಂದರೆ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಮತ್ತು ಜಾಗೃತಿ ಮೂಡಿಸಲು ಇರುವ ಒಂದು ಮಹತ್ವದ ದಿನ. ಈ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್...

ಯಾದಗಿರಿ: ವರುಣನ ಆರ್ಭಟಕ್ಕೆ ಶತಮಾನಗಳ ಐತಿಹಾಸಿಕ ಕೋಟೆ ಗೋಡೆ ಕುಸಿತ

ಹೊಸದಿಗಂತ ಯಾದಗಿರಿ: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹೃದಯ ಭಾಗದಲ್ಲಿನ ಐತಿಹಾಸಿಕ ಕೋಟೆ ಗೋಡೆ ಸೋಮವಾರ ನಸುಕಿನ‌ ಜಾವ ಕುಸಿದೆ. ಮಾನ್ಯಕೇಟದ ರಾಷ್ಟ್ರಕೂಟರು, ಯಾದವರು ನಿರ್ಮಿಸಿದ ಇತಿಹಾಸ ಹೊಂದಿರುವ ಹಾಗೂ ಶತಮಾನಗಳ ಐತಿಹ್ಯ ಹೊಂದಿರುವ...

ಸೂರ್ಯಕುಮಾರ್ ಕ್ಯಾಮೆರಾ ಮುಂದೆ ನಾಟಕವಾಡಿದ್ರು: ಹೀಗ್ಯಾಕಂದ್ರು ಸಲ್ಮಾನ್ ಅಘಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ ಫೈನಲ್ ನಂತರ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡ್‌ನಲ್ಲಿ ಕ್ಯಾಮೆರಾ ಮುಂದೆ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಕೈ ಕುಲುಕದಿರುವುದರಿಂದ ಅವರು ಬೇಸರ ವ್ಯಕ್ತಪಡಿಸಿದ್ದಾರೆ....

ಛಿ ಛೀ.. ಜನರ ಮುಂದೆ ದಾನಶೂರರಾಗೋ ಪ್ಲಾನ್! ಪಂದ್ಯದ ಶುಲ್ಕವನ್ನು ಭಯೋತ್ಪಾದಕರಿಗೆ ದಾನ ಕೊಟ್ಟ ಪಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಎದುರು ಸೋಲುಂಡ ಪಾಕಿಸ್ತಾನ ಕ್ರಿಕೆಟ್ ತಂಡದ ನಿರಾಸೆಯ ನಡುವೆಯೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ವಿವಾದಾತ್ಮಕ ನಿರ್ಧಾರವನ್ನು ತೆಗೆದುಕೊಂಡಿದೆ. ಟೀಮ್ ಇಂಡಿಯಾ 5 ವಿಕೆಟ್‌ಗಳಿಂದ ಗೆದ್ದು...